ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ವಿರುದ್ಧದ ಚಾರ್ಜ್ ಶೀಟ್ ನಲ್ಲಿ ಬಿಜೆಪಿ ಎಡವಟ್ಟು ಮಾಡಿಕೊಂಡಿದೆ.
ಸಿದ್ದರಾಮಯ್ಯ ಕಾಲದಲ್ಲಿ ಬೆಂಗಳೂರು ಕಸದ ಸಮಸ್ಯೆ ನ್ಯೂಯಾರ್ಕ್ ಟೈಮ್ಸ್ ನಲ್ಲೂ ಪ್ರಕಟ ಅಂತಾ ಬಿಜೆಪಿ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ. ಆದ್ರೆ 2012ರಲ್ಲಿ ಮಂಡೂರು ಕಸ ನಿರ್ವಹಣೆ ಸಮಸ್ಯೆಯಾಗಿತ್ತು. ಅಂದು ಬಿಬಿಎಂಪಿ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇತ್ತು. ತಮ್ಮ ಆಡಳಿತಾವಧಿಯಲ್ಲಿ ಉಂಟಾದ ಸಮಸ್ಯೆಯನ್ನು ಸಿದ್ದಾರಾಮಯ್ಯ ಸರ್ಕಾರದಲ್ಲಿ ಅಂತಾ ಹೇಳುವ ಮೂಲಕ ಮತ್ತೊಮ್ಮೆ ಎಡವಟ್ಟು ಮಾಡಿಕೊಂಡಿದೆ. ಇದನ್ನೂ ಓದಿ: ಬೆಂಗಳೂರು ಚಾರ್ಜ್ ಶೀಟ್ ಆಯ್ತು, ಈಗ ಬಿಜೆಪಿಯ ಮತ್ತೊಂದು ಎಡವಟ್ಟು ಬಹಿರಂಗ!
ಬೆಂಗಳೂರು ಕಸದ ಸಮಸ್ಯೆ ಬಗ್ಗೆ ಅಕ್ಟೋಬರ್ 26, 2012ರಲ್ಲಿ ನ್ಯೂಯಾರ್ಕ್ ಟೈಮ್ಸ್ ನಲ್ಲಿ ಸುದ್ದಿ ಪ್ರಕಟವಾಗಿತ್ತು. ಇದನ್ನೂ ಓದಿ: ಬಿಜೆಪಿಯ ಚಾರ್ಜ್ ಶೀಟ್ ನಲ್ಲಿ ಲೋಪ: “ಲೆಕ್ಕಕೊಡಿ ಕನ್ನಡಿಗರಿಗೆ” ಚಾರ್ಜ್ ಶೀಟ್ನಲ್ಲಿ ಬಿಗ್ ಮಿಸ್ಟೇಕ್!
ಇದನ್ನೂ ಓದಿ: ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ಮಾಡಲು ಹೋಗಿ ಬಿಜೆಪಿ ನಾಯಕರಿಂದ ಎಡವಟ್ಟು!