Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಎಲ್ಲರೂ ಡಿಸ್‍ಲೈಕ್ ಮಾಡಿದ ನಿರ್ಮಲಗೆ ದಿವ್ಯಾ ಲೈಕ್ ಕೊಟ್ಟಿದ್ಯಾಕೆ..?

    ಎಲ್ಲರೂ ಡಿಸ್‍ಲೈಕ್ ಮಾಡಿದ ನಿರ್ಮಲಗೆ ದಿವ್ಯಾ ಲೈಕ್ ಕೊಟ್ಟಿದ್ಯಾಕೆ..?

    ವೀಡಿಯೋ ಮಾಡಲು ಹೋಗಿ ಎಡವಟ್ಟು- ಭಾರೀ ಅನಾಹುತದಿಂದ ಪೊಲೀಸ್ ಪಾರು

    ವೀಡಿಯೋ ಮಾಡಲು ಹೋಗಿ ಎಡವಟ್ಟು- ಭಾರೀ ಅನಾಹುತದಿಂದ ಪೊಲೀಸ್ ಪಾರು

    ಮನೆಯ ಮೇಲ್ಛಾವಣಿ ಕುಸಿದು ವಯೋವೃದ್ಧೆ ಸಾವು

    ಮನೆಯ ಮೇಲ್ಛಾವಣಿ ಕುಸಿದು ವಯೋವೃದ್ಧೆ ಸಾವು

    ಮೂವರು ಸಿಡಿಪಿಓಗಳು ಜೈಲು ಪಾಲು

    ಮೂವರು ಸಿಡಿಪಿಓಗಳು ಜೈಲು ಪಾಲು

    ಒಂದೆ ವಾರಕ್ಕೆ ಮನೆಯಿಂದ ಹೋಗ್ಬೇಕಾ ಅಂದ ಧನುಶ್ರೀ..!

    ಒಂದೆ ವಾರಕ್ಕೆ ಮನೆಯಿಂದ ಹೋಗ್ಬೇಕಾ ಅಂದ ಧನುಶ್ರೀ..!

    ಕೋಣ ಓಡ್ಸೋದೇ, ಮೆಡಲ್ ಗೆಲ್ಲೋದೇ- ವೀರ ಗ್ರಾಮೀಣ ಕ್ರೀಡೆ ಕಂಬಳ ಗದ್ದೆಗಿಳಿದ ಉಡುಪಿಯ ಪೋರಿ

    ಕೋಣ ಓಡ್ಸೋದೇ, ಮೆಡಲ್ ಗೆಲ್ಲೋದೇ- ವೀರ ಗ್ರಾಮೀಣ ಕ್ರೀಡೆ ಕಂಬಳ ಗದ್ದೆಗಿಳಿದ ಉಡುಪಿಯ ಪೋರಿ

    ಪತ್ನಿ ನಡತೆ ಅನುಮಾನಿಸಿದ ಪತಿಯ ಕಿವಿಯೇ ಕಟ್..!

    ಪತ್ನಿ ನಡತೆ ಅನುಮಾನಿಸಿದ ಪತಿಯ ಕಿವಿಯೇ ಕಟ್..!

    ಕೆಂಪು, ಹಳದಿ ಶಾಲು ಕಂಡರೆ ಖುಷಿ ಪಡೋದಾ?, ಭಯ ಪಡೋದಾ?: ಕಿಚ್ಚ ಸುದೀಪ್

    ಕೆಂಪು, ಹಳದಿ ಶಾಲು ಕಂಡರೆ ಖುಷಿ ಪಡೋದಾ?, ಭಯ ಪಡೋದಾ?: ಕಿಚ್ಚ ಸುದೀಪ್

    ರಾಜ್ಯದ ನಗರಗಳ ಹವಾಮಾನ ವರದಿ: 23-03-2020

    ರಾಜ್ಯದ ಹವಾಮಾನ ವರದಿ 6-3-2021

    ಮುದ್ದಿನ ಮಗನೊಂದಿಗೆ ಆಟವಾಡುತ್ತ ಕಾಲ ಕಳೆದ ರಾಕಿ ಭಾಯ್

    ಮುದ್ದಿನ ಮಗನೊಂದಿಗೆ ಆಟವಾಡುತ್ತ ಕಾಲ ಕಳೆದ ರಾಕಿ ಭಾಯ್

    ಲಾಕ್‍ಡೌನ್ ಉಲ್ಲಂಘಿಸಿದವರಿಗೆ 3 ದಿನ ಜೈಲು, 500 ರೂ. ದಂಡ

    ನಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡಬೇಡಿ – 6 ಸಚಿವರಿಂದ ಕೋರ್ಟ್‍ಗೆ ಅರ್ಜಿ

    ಎಸ್‌ವಿ ಫಿದಾ ಕರ್ನಾಟಕ ಐಕಾನ್- ಧೀರಜ್, ಭಾವನಾ, ನಮ್ರತಾಗೆ ಪ್ರಥಮ ಸ್ಥಾನ

    ಎಸ್‌ವಿ ಫಿದಾ ಕರ್ನಾಟಕ ಐಕಾನ್- ಧೀರಜ್, ಭಾವನಾ, ನಮ್ರತಾಗೆ ಪ್ರಥಮ ಸ್ಥಾನ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಊಟ, ತಿಂಡಿಗೆ ನಮ್ಮ ಬೇಡಿಕೆ ಈಡೇರಲ್ಲ: ಸಿಎಂ ಕರೆದ ಡಿನ್ನರ್​ಗೆ ಯತ್ನಾಳ್ ಟಾಂಗ್

Public Tv by Public Tv
1 month ago
Reading Time: 1min read

– ಯುಗಾದಿಗೆ ಉತ್ತರ ಕರ್ನಾಟಕದವರೇ ಸಿಎಂ
– ರಾಜ್ಯದಲ್ಲಿ ನಾವೇ ಮಂತ್ರಿಗಿರಿ ನೀಡುವ ಯೋಗ ಬರಲಿದೆ

ಚಿತ್ರದುರ್ಗ: ಊಟ ಮತ್ತು ತಿಂಡಿಗೆ ನಮ್ಮ ಬೇಡಿಕೆಗಳು ಈಡೇರಲ್ಲ ಎಂದು ಸಿಎಂ ಕರೆದ ಔತಣಕೂಟಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಾಂಗ್ ನೀಡಿದ್ದರು. ಮಂಗಳವಾರ ರಾತ್ರಿ ಕರೆದ ಔತಣಕೂಟಕ್ಕೆ ಯತ್ನಾಳ್ ಗೈರಾಗಿದ್ದು, ಚಿತ್ರದುರ್ಗದಲ್ಲಿ ನಡೆದ ಪಂಚಮಸಾಲಿ ಪಾದಾಯಾತ್ರೆ ಸಮಾವೇಶದಲ್ಲಿ ಭಾಗಿಯಾಗಿದ್ದರು.

ಸಮಾವೇಶದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಯತ್ನಾಳ್, ರಾಜ್ಯದಲ್ಲಿ ನಾವೇ ಮಂತ್ರಿಗಿರಿ ಕೊಡುವ ಯೋಗ ಬರಲಿದೆ. ನಾನು ಏನೆಂಬುದು ದೆಹಲಿ ಹೈಕಮಾಂಡ್ ಗೆ ಗೊತ್ತಿದೆ. ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಸಿಗಲಿದೆ. ಪಂಚಮಸಾಲಿ ಶ್ರೀಗಳು ಬಿಸಿಲಲ್ಲಿ ಪಾದಯಾತ್ರೆ ಹೊರಟರೂ ಸಿಎಂ ಮಾತಾಡಿಲ್ಲ. ಈ ಬಗ್ಗೆ ನಾವು ಸದನದಲ್ಲಿ ಪ್ರಸ್ತಾಪಿಸಿದ ಬಳಿಕ ಸಭೆ ಕರೆದರು ಎಂದು ಹೇಳಿದರು.

ಈವತ್ತು ಸದನದ ಬಾವಿಗೆ ಇಳಿದು ನಾವು 2ಎ ಮೀಸಲಾತಿಗಾಗಿ ಧರಣಿ ಮಾಡಿದೇವು. ಸಿಎಂ ಊಟ, ನಾಷ್ಟಾ ಮಾಡಿಸುವುದರಿಂದ ನಮ್ಮ ಬೇಡಿಕೆ ಈಡೇರಲ್ಲ. ನಾವು ಶಾಸಕರು, ಸಂಸದರು ಹೇಗೆ ಆಗಬೇಕೆಂದು ನಮಗೆ ಗೊತ್ತಿದೆ. ನಮ್ಮನ್ನು ಹೊರಗೆ ಹಾಕಿದ್ರೂ ಆಗ್ತೀವಿ, ಪಕ್ಷದೊಳಗಿದ್ದರು ಗೆಲ್ತೀವಿ. ಪಕ್ಷೇತರವಾಗಿ ವಿಧಾನ ಪರಿಷತ್ ಗೆ ಗೆದ್ದು ಬಂದಿದ್ದೇನೆ. ಶಾಸಕರ ಮನೆ ಬಳಿ ಪಂಚಮಸಾಲಿ ಸಮುದಾಯದ ಜನ ಧರಣಿ ಮಾಡಿ ಸಮಾಜದ ಶಕ್ತಿ ತೋರಿಸಬೇಕಿದೆ ಎಂದು ಹೇಳಿದರು.

ನಾವು ಯಾಕೆ ಆಗಬಾರದು?: ದೇಶದಲ್ಲಿ ಹುಟ್ಟಿರುವ ಎಲ್ಲರಿಗೂ ಸಿಎಂ, ಪಿಎಂ ಆಗುವ ಅರ್ಹತೆ ಇದೆ. ಅಂತೆಯೇ ನಮಗೂ ಯಾಕೆ ಆ ಅದೃಷ್ಟ ಇರಬಾರದು. ಹೈ ಕಮಾಂಡ್ ತೀರ್ಮಾನ ಮಾಡುತ್ತದೆ. ಯುಗಾದಿ ಒಳಗೆ ಉತ್ತರ ಕರ್ನಾಟಕದವರು ಸಿಎಂ ಆಗ್ತಾರೆ. ಆದ್ರೆ ಬಿಎಸ್‍ವೈ ಸಂಪುಟದಲ್ಲಿ ನಾನು ಮಂತ್ರಿ ಆಗಲ್ಲ. ಕೆಲವರು ಮಠಾಧೀಶರಿಂದ ಲಾಬಿ ಮಾಡಿಸಿ, ದಕ್ಷಿಣೆ ಕೊಟ್ಟು ಮಂತ್ರಿ ಆಗಿದ್ದಾರೆ. ಆದ್ರೆ ನಾನು ಅಂತಹ ರಾಜಕಾರಣಿ ಅಲ್ಲ ಎಂದರು.

ಯುಗಾದಿ ಬಳಿಕ ಎರಡನೇ ಹಂತದ ಯುಗ ಮತ್ತು ನಾಯಕತ್ವ ಪ್ರಾರಂಭವಾಗಲಿದೆ. ಪ್ರಾಮಾಣಿಕ, ಹಿಂದುತ್ವದ ಪರ ಇರುವ ರಾಜಕಾರಣಿ ಈ ರಾಜ್ಯಕ್ಕೆ ಅಗತ್ಯವಿದೆ. ಎಲ್ಲಾ ವರ್ಗದ ವಿಶ್ವಾಸ ಪಡೆದು ಸಿಎಂ ಆಗುವ ಕಾಲ ಸಮೀಪಿಸುತ್ತಿದೆ. ಉತ್ತರ ಕರ್ನಾಟಕದಿಂದ ಅಂತಹ ರಾಜಕಾರಣಿ ಬರ್ತಾರೆ ಎಂದು ಸಿಎಂ ಬದಲಾವಣೆಯ ಮಾತನ್ನ ಪುನರುಚ್ಛಿಸಿದರು.

Tags: Basanagowda Patil Yatnalbjpbs yeddyurappaChitradurgacmPublic TVಚಿತ್ರದುರ್ಗಪಬ್ಲಿಕ್ ಟಿವಿಬಸನಗೌಡ ಪಾಟೀಲ್ ಯತ್ನಾಳ್ಬಿ.ಎಸ್.ಯಡಿಯೂರಪ್ಪಬಿಜೆಪಿಸಿಎಂ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV