Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಂದು ಕ್ಷಣವೂ ಯೋಚಿಸದೇ ದಾಖಲೆ, ವೀಡಿಯೋ ರಿಲೀಸ್‌ ಮಾಡ್ಲಿ – ಯತ್ನಾಳ್‌ಗೆ ವಿಜಯೇಂದ್ರ ಸವಾಲ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಒಂದು ಕ್ಷಣವೂ ಯೋಚಿಸದೇ ದಾಖಲೆ, ವೀಡಿಯೋ ರಿಲೀಸ್‌ ಮಾಡ್ಲಿ – ಯತ್ನಾಳ್‌ಗೆ ವಿಜಯೇಂದ್ರ ಸವಾಲ್‌

Bengaluru City

ಒಂದು ಕ್ಷಣವೂ ಯೋಚಿಸದೇ ದಾಖಲೆ, ವೀಡಿಯೋ ರಿಲೀಸ್‌ ಮಾಡ್ಲಿ – ಯತ್ನಾಳ್‌ಗೆ ವಿಜಯೇಂದ್ರ ಸವಾಲ್‌

Public TV
Last updated: December 1, 2024 12:35 pm
Public TV
Share
2 Min Read
BY Vijayendra
SHARE

– ಯತ್ನಾಳ್‌ ಹೆಗಲ ಮೇಲೆ ಗನ್‌ ಇಟ್ಟು ಗುಂಡು ಹಾರಿಸುವ ಕೆಲಸ ಮಾಡ್ತಿದ್ದಾರೆ ಎಂದ ಶಾಸಕ

ಬೆಂಗಳೂರು: ನನ್ನ ವಿರುದ್ಧ ಏನೇ ದಾಖಲೆ, ವೀಡಿಯೋಗಳಿದ್ದರೂ ಒಂದು ಕ್ಷಣವೂ ಯೋಚನೆ ಮಾಡದೆ, ತಕ್ಷಣ ಬಿಡುಗಡೆ ಮಾಡಲಿ. ಶುಭ ಮುಹೂರ್ತಕ್ಕೆ ಕಾಯುವುದು ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಸವಾಲ್‌ ಹಾಕಿದ್ದಾರೆ.

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ವಿರುದ್ಧ ಕ್ರಮಕ್ಕೆ ಆಲೋಚಿಸಿ ಬೆಂಗಳೂರಿನಲ್ಲಿರುವ ಬಿ.ಎಸ್‌ ಯಡಿಯೂರಪ್ಪ (BS Yediyurappa) ಅವರ ನಿವಾಸದಲ್ಲಿಂದು ಸಮಾಲೋಚನ ಸಭೆ ನಡೆಸಲಾಯಿತು. ಸಭೆಯ ಬಳಿಕ ವಿಪಕ್ಷಗಳೊಂದಿಗೆ ವಿಜಯೇಂದ್ರ ಹೊಂದಾಣಿಕೆ ಮಾಡಿಕೊಂಡಿರುವ ಬಗ್ಗೆ ಸಾಕ್ಷ್ಯಾಧಾರ ಇದೆ, ಬಿಡುಗಡೆ ಮಾಡ್ಲಾ? ಅನ್ನೋ ಯತ್ನಾಳ್‌ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ಇದನ್ನೂ ಓದಿ: `ನಮ್ಮ ಮೆಟ್ರೋ’ದಿಂದ ಬಿಗ್ ಅಪ್ಡೇಟ್ – ಒಂದೂವರೆ ವರ್ಷದೊಳಗೆ ಬರಲಿದ್ಯಾ ಹೆಬ್ಬಾಳ-ಏರ್‌ಪೋರ್ಟ್ ಮೆಟ್ರೋ?

Basanagouda Patil Yatnal

ಕಾಂಗ್ರೆಸ್‌ ಹೊಂದಾಣಿಕೆ ಅವಶ್ಯಕತೆಯಿಲ್ಲ:
ಯತ್ನಾಳ್‌ ಒಂದು ಕ್ಷಣವೂ ಯೋಚನೆ ಮಾಡೋದು ಬೇಡ. ನನ್ನ ವಿರುದ್ಧ ದಾಖಲೆ, ವೀಡಿಯೋ ಇದ್ದರೆ ಬಿಡುಗಡೆ ಮಾಡಲಿ. ಕಾಂಗ್ರೆಸ್ (Congress) ಹೊಂದಾಣಿಕೆ ನನಗೆ ಅವಶ್ಯಕತೆ ಇಲ್ಲ. ಆದರೆ ಹೊಂದಾಣಿಕೆ ರಾಜಕಾರಣ ಅಂತಾ ಪಕ್ಷ ಸಂಘಟನೆಗೆ ಪೆಟ್ಟು ಕೊಡ್ತಿದ್ದಾರೆ. ಅವರಿಗೆ ಯಾವುದೇ ರೀತಿಯಲ್ಲಿ ಒಳ್ಳೆಯದು ಆಗಲ್ಲ. ಆದರೆ ಬಿಗಿ ಕ್ರಮ ಆಗಬೇಕು ಅನ್ನೋದು ಕಾರ್ಯಕರ್ತರ ಅಪೇಕ್ಷೆ. ವಿಜಯೇಂದ್ರ ಬದಲಾವಣೆ ಮಾಡಲಿ ಅಂತ ಅವರ ಜೊತೆ ಇನ್ನೂ ಹತ್ತು ಜನರನ್ನು ಸೇರಿಸಿಕೊಳ್ಳಲಿ, ನನಗೇನು ತೊಂದರೆ ಇಲ್ಲ. ಈಗ್ಲೂ ನಾನು ಮನವಿ ಮಾಡುತ್ತೇನೆ ಪಕ್ಷದ ಕಾರ್ಯಕರ್ತರಿಗೆ ಅವಮಾನ ಆಗುವ ರೀತಿಯಲ್ಲಿ ನಡೆದುಕೊಳ್ಳಬಾರದು ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಬಿಎಸ್‌ವೈ ಕುಟುಂಬ ದೇಶದಲ್ಲಿಯೇ ಪ್ರಾಮಾಣಿಕ ಕುಟುಂಬ, ವಿಜಯೇಂದ್ರ ಅಪ್ಪಟ ಚಿನ್ನ – ಯತ್ನಾಳ್ ವ್ಯಂಗ್ಯ

ಚಾಡಿ ಹೇಳೋ ಅವಶ್ಯಕತೆ ನನಗಿಲ್ಲ:
ದೆಹಲಿಯಲ್ಲಿ ವರಿಷ್ಠರ ಭೇಟಿ ವಿಚಾರ ಕುರಿತು ಮಾತನಾಡಿ, ರಾಜ್ಯದಲ್ಲಿ ಸಂಘಟನಾ ಪರ್ವ ನಡೀತಿದೆ. ನಿನ್ನೆ ಪಕ್ಷದ ವರಿಷ್ಠರ ಭೇಟಿ ಮಾಡಿದ್ದೇನೆ. ಮೂರು ಕ್ಷೇತ್ರಗಳ ಹಿನ್ನಡೆ ಬಗ್ಗೆ ಚರ್ಚೆ ಮಾಡಿದ್ದೇನೆ. ರಾಜ್ಯದ ರಾಜಕೀಯ ಪರಿಸ್ಥಿತಿ ಬಗ್ಗೆಯೂ ತಿಳಿಸಿದ್ದೇನೆ. ಆದರೆ ಯಾರ ವಿರುದ್ಧ ಚಾಡಿ ಹೇಳೋದು, ಅವರನ್ನು ಉಚ್ಚಾಟನೆ ಮಾಡಿ ಅಂತ ಹೇಳೋದೋ ನಾನು ಹೇಳಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ. ಆದ್ರೆ ಯತ್ನಾಳ್ ವಿರುದ್ಧ ಕ್ರಮ ಆಗಬೇಕು ಅಂತ ಕಾರ್ಯಕರ್ತರ ಅಭಿಪ್ರಾಯ ಇದೆ. ಕೆಲವರು ತಮ್ಮ ವೈಯಕ್ತಿಕ ಹಿತಾಸಕ್ತಿಗೆ ಪ್ರತ್ಯೇಕವಾಗಿ ಹೋಗ್ತಿದ್ದಾರೆ. ಕೆಲವರು ಯತ್ನಾಳ್ ಹೆಗಲ ಮೇಲೆ ಗನ್ ಇಟ್ಟುಕೊಂಡು ಗುಂಡು ಹಾರಿಸುವ ಕೆಲಸ ಮಾಡ್ತಿದ್ದಾರೆ. ಆದ್ರೆ ಅವರದ್ದು ಏನೇ ಉದ್ದೇಶ ಇದ್ದರೂ ಸಫಲ ಆಗಲ್ಲ. ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಒಗ್ಗಟ್ಟಿನ ಹೋರಾಟ ಮಾಡಬೇಕು, ಆದರೆ ಅವರಿಗೆ ಅರ್ಥ ಆಗುತ್ತಿಲ್ಲ ಎಂದು ಹೇಳಿದ್ದಾರೆ.

ಯತ್ನಾಳ್‌ ಅವರು ಯಡಿಯೂರಪ್ಪ ಮತ್ತೆ ವಿಜಯೇಂದ್ರಗೆ ಬೈಯ್ಯೋದೆ ಒಂದು ಪದವಿ ಅಂದ್ಕೊಂಡಿದ್ದಾರೆ. ಇವತ್ತು ಮಾಜಿ ಶಾಸಕರು ಬಂದಿದ್ದರು, ಇದರ ಬಗ್ಗೆ ಹೇಳಿದ್ದಾರೆ. ನಾನು ಅವರಿಗೆ ಇದನ್ನು ಬದಿಗೊತ್ತಿ, ಪಕ್ಷ ಸಂಘಟನೆ ಮಾಡಿ ಅಂತಷ್ಟೇ ಹೇಳಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕರುನಾಡಿಗೆ ಮತ್ತೊಂದು ಗರಿ: ದೇಶದ ಅತ್ಯಂತ ಕಿರಿಯ ಪೈಲಟ್ ಆಗಿ ವಿಜಯಪುರದ ಸಮೈರಾ

TAGGED:Basanagouda Patil YatnalbjpBS YediyurappaBY Vijayendraಬಸನಗೌಡ ಪಾಟೀಲ್ ಯತ್ನಾಳ್ಬಿ.ಎಸ್.ಯಡಿಯೂರಪ್ಪಬಿ.ವೈ.ವಿಜಯೇಂದ್ರಬಿಜೆಪಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
7 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
7 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
7 hours ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
8 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
9 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?