Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಉಜ್ವಲ್‌ ನಿಕಮ್‌ಗೆ ಬಿಜೆಪಿ ಟಿಕೆಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Election News | ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಉಜ್ವಲ್‌ ನಿಕಮ್‌ಗೆ ಬಿಜೆಪಿ ಟಿಕೆಟ್‌

Election News

ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಉಜ್ವಲ್‌ ನಿಕಮ್‌ಗೆ ಬಿಜೆಪಿ ಟಿಕೆಟ್‌

Public TV
Last updated: April 27, 2024 10:16 pm
Public TV
Share
1 Min Read
Ujjwal Nikam
SHARE

ಮುಂಬೈ: ಮುಂಬೈ ದಾಳಿಯ ಉಗ್ರ ಅಜ್ಮಲ್‌ ಕಸಬ್‌ನನ್ನು (Ujjwal Nikam) ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಉಜ್ವಲ್‌ ನಿಕಮ್‌ಗೆ ಬಿಜೆಪಿ ಟಿಕೆಟ್‌ ನೀಡಿದೆ.

ಲೋಕಸಭಾ ಚುನಾವಣೆಗೆ ಮುಂಬೈ ನಾರ್ತ್‌ ಸೆಂಟ್ರಲ್‌ (Mumbai North Central) ಕ್ಷೇತ್ರದಿಂದ ಪಬ್ಲಿಕ್ ಪ್ರಾಸಿಕ್ಯೂಟರ್ ಉಜ್ವಲ್‌ ಕಣಕ್ಕಿಳಿಯಲಿದ್ದಾರೆ. ಆದರೆ ಹಾಲಿ ಸಂಸದೆ ಪೂನಂ ಮಹಾಜನ್ ಅವರಿಗೆ ಪಕ್ಷ ಕೊಕ್‌ ನೀಡಿದೆ. ಇದನ್ನೂ ಓದಿ: ಕಾಂಬೋಡಿಯಾದ ಸೇನಾನೆಲೆಯಲ್ಲಿ ಮದ್ದುಗುಂಡುಗಳ ಸ್ಫೋಟ – 20 ಸೈನಿಕರು ಸಾವು

Mumbai Attack

ಕಾಂಗ್ರೆಸ್ ವರ್ಷಾ ಗಾಯಕ್ವಾಡ್ ಅವರನ್ನು ಈ ಕ್ಷೇತ್ರದಿಂದ ಕಣಕ್ಕಿಳಿಸಿದ 48 ಗಂಟೆಗಳ ನಂತರ ಬಿಜೆಪಿಯಿಂದ ನಿರ್ಧಾರ ಹೊರಬಿದ್ದಿದೆ. ಹಾಲಿ ಸಂಸದೆ ಪೂನಂ ಮಹಾಜನ್ ಅವರ ವಿರುದ್ಧ ಪಕ್ಷದಲ್ಲಿ ಅಸಮಾಧಾನ ವ್ಯಕ್ತವಾಗಿತ್ತು. ಮರಾಠಿ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಪಕ್ಷಕ್ಕೆ ಮತ್ತೊಂದು ಸವಾಲಾಗಿತ್ತು. ಈಗಾಗಲೇ ಮುಂಬೈ ಉತ್ತರ ಮತ್ತು ಮುಂಬೈ ಪೂರ್ವ ಸ್ಥಾನಗಳಿಗೆ ಕ್ರಮವಾಗಿ ಮರಾಠಿಯೇತರ ಪಿಯೂಷ್ ಗೋಯಲ್ ಮತ್ತು ಮಿಹಿರ್ ಕೋಟೆಚಾ ಅವರ ಹೆಸರನ್ನು ಘೋಷಿಸಿತ್ತು.

ದಿವಂಗತ ಬಿಜೆಪಿ ನಾಯಕ ಮತ್ತು ಕೇಂದ್ರ ಸಚಿವ ಪ್ರಮೋದ್ ಮಹಾಜನ್ ಅವರ ಪುತ್ರಿ ಪೂನಂ ಮಹಾಜನ್ ಅವರು 2014 ರಲ್ಲಿ ಚುನಾವಣೆಯಲ್ಲಿ ಗೆದ್ದು ಸಂಸತ್‌ ಪ್ರವೇಶಿಸಿದ್ದರು. ಈಗ ಅವರಿಗೆ ಪಕ್ಷ ಟಿಕೆಟ್‌ ನೀಡಿಲ್ಲ. ಬದಲಿಗೆ ಉಜ್ವಲ್‌ ಅವರನ್ನು ಕಣಕ್ಕಿಳಿಸಿದೆ. ಇದನ್ನೂ ಓದಿ: ಮೇಘಾಲಯ ಡಿಸಿಎಂ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ; ಭದ್ರತೆ ಹೆಚ್ಚಳ

ಮುಂಬೈ ಉತ್ತರ ಕೇಂದ್ರ ಸ್ಥಾನಕ್ಕೆ ಮೇ 20 ರಂದು ಮತದಾನ ನಡೆಯಲಿದೆ. ಈ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಆರು ವಿಧಾನಸಭಾ ಕ್ಷೇತ್ರಗಳು ಒಳಪಡಲಿವೆ.

TAGGED:bjpMumbai North CentralUjjwal Nikamಉಜ್ವಲ್‌ ನಿಕಮ್‌ಬಿಜೆಪಿ
Share This Article
Facebook Whatsapp Whatsapp Telegram

Cinema news

Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post

You Might Also Like

Krunal Pandya Hardik Pandya
Cricket

ಹಾರ್ದಿಕ್ ವಿಕೆಟ್‌ ಉರುಳಿದಾಗ ಕುಣಿದು ಕುಪ್ಪಳಿಸಿದ ಅಣ್ಣ ಕೃನಾಲ್ ಪಾಂಡ್ಯ – ಬ್ರದರ್‌ vs ಬ್ರದರ್ ವಿಡಿಯೋ ವೈರಲ್‌!

Public TV
By Public TV
12 minutes ago
Vaibhav Sooryavanshi 1
Cricket

ಫೋನ್‌ ಬಳಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ರೋಮಿ – RR ವ್ಯವಸ್ಥಾಪಕನಿಗೆ ಬಿಸಿಸಿಐ ನೋಟಿಸ್‌; ಕಾಡ್ತಿದೆಯಾ ಬ್ಯಾನ್‌ ಭೀತಿ?

Public TV
By Public TV
54 minutes ago
Gujarat Highway Truck Accident
Crime

ಗುಜರಾತ್ ಹೈವೇಯಲ್ಲಿ ಯಾತ್ರಿಕರ ಮೇಲೆ ಹರಿದ ಟ್ರಕ್ – 7 ಮಂದಿ ದುರ್ಮರಣ

Public TV
By Public TV
55 minutes ago
We should not say we are Hindus we are a target for the Panchamasali people becoming powerful Vachanananda Swamiji
Davanagere

ಹಿಂದೂಗಳು ಅಂತ ಹೇಳಬಾರದು, ಪಂಚಮಸಾಲಿಗಳು ಪ್ರಬಲರಾಗುತ್ತಿರುವುದ್ದಕ್ಕೆ ಟಾರ್ಗೆಟ್‌: ವಚನಾನಂದ ಸ್ವಾಮೀಜಿ

Public TV
By Public TV
60 minutes ago
Top Woman Maoist Leader Rupi Killed In Encounter
Crime

ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಉನ್ನತ ಮಹಿಳಾ ನಕ್ಸಲ್ ಕಮಾಂಡರ್ ಬಲಿ

Public TV
By Public TV
1 hour ago
Hassan Women Marries Her Lover after 8 years of married life
Districts

ಎಂಟು ವರ್ಷ ಪತಿಯೊಂದಿಗೆ ಸಂಸಾರ ನಡೆಸಿ ಪ್ರಿಯಕರನ ಜೊತೆ ಮದುವೆಯಾದ ಖತರ್ನಾಕ್ ಪತ್ನಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?