Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಕ್ಕಬಳ್ಳಾಪುರದಲ್ಲಿ ಭುಗಿಲೆದ್ದ ವಕ್ಫ್‌ ಆಸ್ತಿ ವಿವಾದ – ಅಶೋಕ್‌ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಚಿಕ್ಕಬಳ್ಳಾಪುರದಲ್ಲಿ ಭುಗಿಲೆದ್ದ ವಕ್ಫ್‌ ಆಸ್ತಿ ವಿವಾದ – ಅಶೋಕ್‌ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ

Chikkaballapur

ಚಿಕ್ಕಬಳ್ಳಾಪುರದಲ್ಲಿ ಭುಗಿಲೆದ್ದ ವಕ್ಫ್‌ ಆಸ್ತಿ ವಿವಾದ – ಅಶೋಕ್‌ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ

Public TV
Last updated: November 19, 2024 6:37 pm
Public TV
Share
2 Min Read
BJP Protest 1
SHARE

– ʻನಮ್ಮ ಭೂಮಿ ನಮ್ಮ ಹಕ್ಕುʼ ಹೆಸರಿನಲ್ಲಿ ಹೋರಾಟ

ಚಿಕ್ಕಬಳ್ಳಾಪುರ: ವಕ್ಫ್ ಆಸ್ತಿ ಒತ್ತುವರಿ ವಿವಾದವನ್ನು ಖಂಡಿಸಿ ಚಿಕ್ಕಬಳ್ಳಾಪುರ (Chikkaballapura) ಬಿಜೆಪಿ ಘಟಕವು ವಿಪಕ್ಷ ನಾಯಕ ಆರ್‌. ಅಶೋಕ್‌ ಅವರ ನೇತೃತ್ವದಲ್ಲಿಂದು ʻನಮ್ಮ ಭೂಮಿ ನಮ್ಮ ಹಕ್ಕುʼ ಹೆಸರಿನಲ್ಲಿ ಪ್ರತಿಭಟನೆ ನಡೆಸಿತು. ನಗರದ ಬಿಬಿ ರಸ್ತೆಯಲ್ಲಿ ಮೆರವಣಿಗೆ ನಡೆಸಿ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ (BJP Protest) ನಡೆಸಲಾಯಿತು. ಸಂಸದ ಸುಧಾಕರ್ ಸೇರಿದಂತೆ ಮಾಜಿ ಸಂಸದ ಮುನಿಸ್ವಾಮಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ರು.

Chikkaballapura 2 2

ಇದಕ್ಕೂ ಮುನ್ನ ಮುದ್ದೇನಹಳ್ಳಿಯ ವಿಶ್ವೇಶ್ವರಯ್ಯ ಸಮಾಧಿಗೆ ಅಶೋಕ್‌ ಪುಷ್ಪನಮನ ಸಲ್ಲಿಸಿದರು. ನಂತರ ಕಂದಾಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ದಿ.ಸರ್ ಎಂ.ವಿಶ್ವೇಶ್ವರಯ್ಯನವರು ವ್ಯಾಸಂಗ ಮಾಡಿದ್ದ ಕಂದವಾರ ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದರು. ವಕ್ಫ್‌ ಆಸ್ತಿಯನ್ನಾಗಿ ಮಾಡಿದ್ದ ಪ್ರಕರಣ ಸಂಬಂಧ ಸಂಸದ ಸುಧಾಕರ್ ಜೊತೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಸರ್ಕಾರದ ಬೊಕ್ಕಸ ಖಾಲಿ ಮಾಡಿರೋದೆ ಸಿದ್ದರಾಮಯ್ಯ ಸಾಧನೆ – ಸಿಎಂ ವಿರುದ್ಧ ಜೆಡಿಎಸ್ ಕಿಡಿ

Chikkaballapura 8

ಈ ವೇಳೆ ಶಾಲಾ ಆವರಣದಲ್ಲೇ ದರ್ಗಾ ಇರುವುದು, ಹಸಿರು ಭಾವುಟ ಹಾರುತ್ತಿರುವುದನ್ನು ಕಂಡು ಅಧಿಕಾರಿಗಳ ವಿರುದ್ಧ ಅಶೋಕ್‌ ಕೆಂಡಾಮಂಡಲರಾದರು. ಇದನ್ನೂ ಓದಿ: PublicTV Explainer: ಆಗಸದಲ್ಲೂ ಹಾರುತ್ತೆ, ನೀರಲ್ಲೂ ಲ್ಯಾಂಡ್‌ ಆಗುತ್ತೆ; ಏನಿದು ಸೀ ಪ್ಲೇನ್? – ಕರ್ನಾಟಕಕ್ಕೂ ಜಲ ವಿಮಾನ ಬರುತ್ತಾ?

BJP Protest 2

ವಿಶ್ವೇಶ್ವರಯ್ಯನವರು ಓದಿದ ಶಾಲೆ 100 ವರ್ಷಗಳಿಗಿಂತಲೂ ಹಳೆಯ ಶಾಲೆ, ಇಲ್ಲಿ ದರ್ಗಾ ಬರಲು ಹೇಗೆ ಸಾಧ್ಯ? ಶಾಲಾ ಆವರಣದಲ್ಲಿ ತ್ರಿವರ್ಣ ಧ್ವಜ ಇರಬೇಕಾದ ಜಾಗದಲ್ಲಿ ಹಸಿರು ಭಾವುಟ ಇದ್ರೆ ಹೇಗೆ? ಮಸೀದಿಯಲ್ಲಿ ಪ್ರಾರ್ಥನೆ ಮಾಡಿದ್ರೆ ಮಕ್ಕಳು ಶಾಲೆಯಲ್ಲಿ ಪಾಠ ಕೇಳೋದು ಹೇಗೆ? ಅಂತ ಖಾರವಾಗಿಯೇ ಕಿಡಿಕಾರಿದರು. ಇದನ್ನೂ ಓದಿ:  1,000 ದಿನ ಪೂರೈಸಿದ ರಷ್ಯಾ-ಉಕ್ರೇನ್‌ ಯುದ್ಧ; ಪರಮಾಣು ಶಸ್ತ್ರಾಸ್ತ್ರ ಬಳಕೆ ಎಚ್ಚರಿಕೆ ನೀಡಿದ ಪುಟಿನ್‌

ಅಂದಹಾಗೆ ಕಂದವಾರ ಸರ್ಕಾರಿ ಶಾಲೆಯ 19 ಗುಂಟೆ ಆಸ್ತಿಯನ್ನ ದರ್ಗಾ ಷಾ ವಾಲೀ ಸುನ್ನಿ ವಕ್ಫ್‌ ಆಂತ ಪಹಣಿ ಬದಲಾವಣೆ ಮಾಡಲಾಗಿತ್ತು. ʻಪಬ್ಲಿಕ್ ಟಿವಿʼ ವರದಿ ನಂತರ ಎಚ್ಚೆತ್ತ ಜಿಲ್ಲಾಡಳಿತ ಮರಳಿ ಶಾಲಾ ಆಸ್ತಿಯೆಂದು ಪಹಣಿಯಲ್ಲಿ ಬದಲಾವಣೆ ಮಾಡಿತ್ತು. ಈಗ ಶಾಲಾ ಆವರಣದಲ್ಲಿರುವ ಹಸಿರು ಭಾವುಟವನ್ನ 15 ದಿನಗಳ ಒಳಗಾಗಿ ತೆರವು ಮಾಡಿ. ಇಲ್ಲವಾದರೇ ನಾವೇ ಬಂದು ತೆರವು ಮಾಡಬೇಕಾಗುತ್ತದೆ ಅಂತ ಎಚ್ಚರಿಕೆ ನೀಡಿದರು.

TAGGED:BJP ProtestChikkaballapuraR. AshokaWaqf Property Rowಆರ್. ಅಶೋಕ್‍ಚಿಕ್ಕಬಳ್ಳಾಪುರಬಿಜೆಪಿ ಪ್ರತಿಭಟನೆವಕ್ಫ್‌ ಆಸ್ತಿ ವಿವಾದ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

Siddaramaiah 5
Bengaluru City

ಉದ್ಯೋಗ ಬರ್ತಿಯಾಗದ್ದಕ್ಕೆ ಬಿಜೆಪಿ ಕಾರಣ – ನಾವು 40 ಸಾವಿರ ನೇಮಕಾತಿ ಮಾಡಿದ್ದೇವೆ: ಸಿಎಂ

Public TV
By Public TV
9 minutes ago
Students and Job Aspirants Stage Massive Protest Rally In Dharwad
Dharwad

ಸರ್ಕಾರಿ ಹುದ್ದೆ ಭರ್ತಿಗೆ ಉದ್ಯೋಗಾಕಾಂಕ್ಷಿಗಳ ದಂಗೆ – ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆ ಖಾಲಿ?

Public TV
By Public TV
52 minutes ago
Cauvery Water
Bengaluru City

ಫೆ.26ರಂದು ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ

Public TV
By Public TV
2 hours ago
Kerala tourism
Latest

ಕೇರಳ ಇನ್ನು ಮುಂದೆ ಕೇರಳಂ – ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ

Public TV
By Public TV
2 hours ago
Centre to launch HPV vaccination drive for girls aged 14 to prevent cancer
Latest

ಗರ್ಭಕಂಠದ ಕ್ಯಾನ್ಸರ್‌ ವಿರುದ್ಧ ಸಮರ – ಹದಿಹರೆಯದ ಹೆಣ್ಣು ಮಕ್ಕಳಿಗೆ ಕೇಂದ್ರದಿಂದ ಉಚಿತ ಲಸಿಕೆ

Public TV
By Public TV
2 hours ago
CT Ravi
Bengaluru City

ಕುರ್ಚಿಗೆ ಕಂಟಕ ಬಂದಾಗ ಸಿದ್ದರಾಮಯ್ಯರಿಂದ ಸಾಮಾಜಿಕ ನ್ಯಾಯ, ಜಾತಿ ಬಗ್ಗೆ ಪ್ರಸ್ತಾಪ: ಸಿ.ಟಿ ರವಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?