Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿಕ್ಷಣದಲ್ಲಿ ಮತ ರಾಜಕಾರಣ ಬೆರೆಸುವ ಹತಾಶಾ ಪ್ರಯತ್ನ ಇದಾಗಿತ್ತು: ಕೈ ವಿರುದ್ಧ ಬಿಜೆಪಿ ವಾಗ್ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶಿಕ್ಷಣದಲ್ಲಿ ಮತ ರಾಜಕಾರಣ ಬೆರೆಸುವ ಹತಾಶಾ ಪ್ರಯತ್ನ ಇದಾಗಿತ್ತು: ಕೈ ವಿರುದ್ಧ ಬಿಜೆಪಿ ವಾಗ್ದಾಳಿ

Bengaluru City

ಶಿಕ್ಷಣದಲ್ಲಿ ಮತ ರಾಜಕಾರಣ ಬೆರೆಸುವ ಹತಾಶಾ ಪ್ರಯತ್ನ ಇದಾಗಿತ್ತು: ಕೈ ವಿರುದ್ಧ ಬಿಜೆಪಿ ವಾಗ್ದಾಳಿ

Public TV
Last updated: March 15, 2022 1:36 pm
Public TV
Share
4 Min Read
hijab
SHARE

– ಮಕ್ಕಳ ಭವಿಷ್ಯದಲ್ಲಿ ರಾಜಕೀಯ ಬೆರೆಸಿದ ಕಾಂಗ್ರೆಸ್ ಧೋರಣೆಗೆ ಈಗ ಉತ್ತರ ಸಿಕ್ಕಿದೆ

ಬೆಂಗಳೂರು: ಹಿಜಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ಎಂದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಈ ವಿಚಾರವಾಗಿ  ವಿರೋಧ ಪಕ್ಷವಾದ ಕಾಂಗ್ರೆಸ್ ವಿರುದ್ಧವಾಗಿ ಬಿಜೆಪಿ ಸರಣಿ ಟ್ವೀಟ್ ಮಾಡಿ ವಾಗ್ದಾಳಿ ಮಾಡಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?: ಶಾಲಾ ಹಂತದಲ್ಲೇ ಬಗೆಹರಿಯಬಹುದಾದ ಹಿಜಬ್ ವಿಚಾರವನ್ನು ನ್ಯಾಯಾಲಯದವರೆಗೆ ಎಳೆದು ತರುವ ಅಗತ್ಯವಿರಲಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಸರ್ಕಾರ ಜಾರಿಗೊಳಿಸಿದ ಸಮವಸ್ತ್ರ ನೀತಿಯಲ್ಲಿ ತಪ್ಪಿಲ್ಲ. ಸಮವಸ್ತ್ರ ಮೂಲಭೂತ ಹಕ್ಕುಗಳ ಮೇಲಿನ ಸಮಂಜಸ ನಿರ್ಬಂಧ ಎಂದು ಕೋರ್ಟ್ ಅಭಿಪ್ರಾಯಪಟ್ಟಿರುವುದು ಸ್ವಾಗತಾರ್ಹವಾಗಿದೆ.

ಹಿಜಾಬ್ ವಿಚಾರದಲ್ಲಿ ವಿದ್ಯಾರ್ಥಿನಿಯರ ಪರ ವಾದ ಮಾಡುವುದಕ್ಕೆ @INCKarnataka ತನ್ನದೇ‌ ಪಕ್ಷದ ನ್ಯಾಯವಾದಿಗಳನ್ನು ನಿಯೋಜನೆ ಮಾಡಿತ್ತು.

ಶಿಕ್ಷಣದಲ್ಲಿ ಮತ ರಾಜಕಾರಣ ಬೆರೆಸುವ ಹತಾಶ ಪ್ರಯತ್ನ ಇದಾಗಿತ್ತು.

ಉದಯೋನ್ಮುಖ ವಿಫಲ ನಾಯಕಿ ಪ್ರಿಯಾಂಕಾ ವಾದ್ರಾ ಕೂಡಾ ಚಿತಾವಣೆ ನೀಡಿದ್ದನ್ನು ಮರೆಯಲು ಸಾಧ್ಯವೇ?#YesToUniform_NoToHijab

— BJP Karnataka (@BJP4Karnataka) March 15, 2022

ಹಿಜಬ್ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕೆಲ ಮತೀಯ ಶಕ್ತಿಗಳು ಅನಗತ್ಯವಾಗಿ ಪ್ರಚೋದನೆ ನೀಡಿದವು. ಇದರಿಂದ ವಿದ್ಯಾರ್ಥಿನಿಯರ ಶಿಕ್ಷಣ ವಿಚಾರದಲ್ಲಿ ಗೊಂದಲ ಸೃಷ್ಟಿಯಾಯ್ತು. ಮಕ್ಕಳ ಭವಿಷ್ಯದ ವಿಚಾರದಲ್ಲೂ ರಾಜಕೀಯ ಬೆರೆಸಿದ ಕಾಂಗ್ರೆಸ್ ಧೋರಣೆಗೆ ಈಗ ಉತ್ತರ ಸಿಕ್ಕಿದೆ. ಹಿಜಬ್ ವಿಚಾರದಲ್ಲಿ ಕಾಂಗ್ರೆಸ್, ಎಸ್‍ಡಿಪಿಐ, ಸಿಎಫ್‍ಐ ಮೂಗು ತೂರಿಸಿದ್ದರಿಂದ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಯ್ತು ಎಂದು ವಿರೋಧ ಪಕ್ಷದ ವಿರುದ್ಧವಾಗಿ ವಾಗ್ಧಾಳಿ ಮಾಡಿ ಟ್ವೀಟ್ ಮಾಡಲಾಗಿದೆ.  ಇದನ್ನೂ ಓದಿ: ಹಿಜಬ್ ಇಸ್ಲಾಂ ಆಚರಣೆಯಲ್ಲ ಅನ್ನೋ ಕೋರ್ಟ್ ತೀರ್ಪಿಗೆ ಪ್ರತಿಕ್ರಿಯಿಸಲ್ಲ: ಯು.ಟಿ.ಖಾದರ್

ಕಾಂಗ್ರೆಸ್ ತನ್ನ ವೈಯುಕ್ತಿಕ ರಾಜಕೀಯ ಲಾಭಕ್ಕಾಗಿ, ಹಿಜಾಬ್ ವಿವಾದಕ್ಕೆ ಪುಷ್ಟಿ ನೀಡಿತು.

ವಿದ್ಯಾರ್ಥಿನಿಯರು ತರಗತಿ ಮತ್ತು ಪರೀಕ್ಷೆ ಹಾಜರಾಗದಂತಹ ವಾತಾವರಣ ನಿರ್ಮಿಸಿತ್ತು.

ಈಗ ನ್ಯಾಯಾಲಯದ ತೀರ್ಪು ಬಂದಿದೆ. ಇನ್ನಾದರೂ @INCKarnataka ಪಕ್ಷ ವಿದ್ಯಾರ್ಥಿಗಳ ಭವಿಷ್ಯ ಜೊತೆ ಚೆಲ್ಲಾಟವಾಡದಿರಲಿ.#YesToUniform_NoToHijab

— BJP Karnataka (@BJP4Karnataka) March 15, 2022

ಕಾಂಗ್ರೆಸ್ ಪಕ್ಷದ ಇಬ್ಬಗೆ ನೀತಿ, ಮತ ರಾಜಕಾರಣಕ್ಕಾಗಿ ಒಡೆದಾಳು ನೀತಿಯ ಪರಿಣಾಮವಾಗಿ ಸಾವಿರಾರು ವಿದ್ಯಾರ್ಥಿನಿಯರು ಪರೀಕ್ಷೆಯಿಂದ ಹಿಂದೆ ಸರಿದರು. ಇದಕ್ಕೆಲ್ಲಾ ಕಾಂಗ್ರೆಸ್ ನೇರ ಹೊಣೆ. ಈ ಪ್ರಕರಣದಲ್ಲಿ ಹಿಜಬ್ ಒಳಗಿರುವ ಮತ ಗಟ್ಟಿಗೊಳಿಸಲು ಯತ್ನಿಸಿದ ಸಿದ್ದರಾಮಯ್ಯ ಅವರಿಗೆ ತೀವ್ರ ಹಿನ್ನಡೆಯಾಗಿದೆ. ಸಿದ್ದರಾಮಯ್ಯ ಅವರು ಹಿಜಬ್ ಧರಿಸುವುದು ಮೂಲಭೂತ ಹಕ್ಕು ಎಂದು ಪ್ರತಿಪಾದಿಸಿದ್ದಾರೆ.

ಈ ಪ್ರಕರಣದಲ್ಲಿ ಹಿಜಾಬ್‌ ಒಳಗಿರುವ ಮತ ಗಟ್ಟಿಗೊಳಿಸಲು ಯತ್ನಿಸಿದ @siddaramaiah ಅವರಿಗೆ ತೀವ್ರ ಹಿನ್ನಡೆಯಾಗಿದೆ.

ಸಿದ್ದರಾಮಯ್ಯ ಅವರು “ಹಿಜಾಬ್‌ ಧರಿಸುವುದು ಮೂಲಭೂತ ಹಕ್ಕು” ಎಂದು ಪ್ರತಿಪಾದಿಸಿದ್ದರು.

ಈಗ ನ್ಯಾಯಾಲಯವೇ, ಹಿಜಾಬ್‌ ಇಸ್ಲಾಂ ಮತದ ಅವಿಭಾಜ್ಯ ಅಂಗವಲ್ಲ ಎಂಬ ತೀರ್ಪು ನೀಡಿದೆ. #YesToUniform_NoToHijab

— BJP Karnataka (@BJP4Karnataka) March 15, 2022

ಈಗ ನ್ಯಾಯಾಲಯವೇ, ಹಿಜಬ್ ಇಸ್ಲಾಂ ಮತದ ಅವಿಭಾಜ್ಯ ಅಂಗವಲ್ಲ ಎಂಬ ತೀರ್ಪು ನೀಡಿದೆ. ಕಾಂಗ್ರೆಸ್ ತನ್ನ ವೈಯುಕ್ತಿಕ ರಾಜಕೀಯ ಲಾಭಕ್ಕಾಗಿ, ಹಿಜಬ್ ವಿವಾದಕ್ಕೆ ಪುಷ್ಟಿ ನೀಡಿತು. ವಿದ್ಯಾರ್ಥಿನಿಯರು ತರಗತಿ ಮತ್ತು ಪರೀಕ್ಷೆ ಹಾಜರಾಗದಂತಹ ವಾತಾವರಣ ನಿರ್ಮಿಸಿತ್ತು. ಈಗ ನ್ಯಾಯಾಲಯದ ತೀರ್ಪು ಬಂದಿದೆ. ಇನ್ನಾದರೂ ಕಾಂಗ್ರೆಸ್ ಪಕ್ಷ ವಿದ್ಯಾರ್ಥಿಗಳ ಭವಿಷ್ಯ ಜೊತೆ ಚೆಲ್ಲಾಟವಾಡದಿರಲಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಖೇಲ್ ಖತಂ, ನಾಟಕ್ ಬಂದ್, ಶಾಲೆಗೆ ಹಿಂತಿರುಗಿ: ಮಾಳವಿಕಾ ಅವಿನಾಶ್

ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್, ಎಸ್‌ಡಿಪಿಐ, ಸಿಎಫ್‌ಐ ಮೂಗು ತೂರಿಸಿದ್ದರಿಂದ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಯ್ತು.

ಕಾಂಗ್ರೆಸ್ ಪಕ್ಷದ ಇಬ್ಬಗೆ ನೀತಿ, ಮತ ರಾಜಕಾರಣಕ್ಕಾಗಿ ಒಡೆದಾಳು ನೀತಿಯ ಪರಿಣಾಮವಾಗಿ ಸಾವಿರಾರು ವಿದ್ಯಾರ್ಥಿನಿಯರು ಪರೀಕ್ಷೆಯಿಂದ ಹಿಂದೆ ಸರಿದರು.

ಇದಕ್ಕೆಲ್ಲಾ ಕಾಂಗ್ರೆಸ್ ನೇರ ಹೊಣೆ.#YesToUniform_NoToHijab

— BJP Karnataka (@BJP4Karnataka) March 15, 2022

ಹಿಜಬ್ ವಿಚಾರದಲ್ಲಿ ವಿದ್ಯಾರ್ಥಿನಿಯರ ಪರ ವಾದ ಮಾಡುವುದಕ್ಕೆ ಕಾಂಗ್ರೆಸ್ ತನ್ನದೇ ಪಕ್ಷದ ನ್ಯಾಯವಾದಿಗಳನ್ನು ನಿಯೋಜನೆ ಮಾಡಿತ್ತು. ಶಿಕ್ಷಣದಲ್ಲಿ ಮತ ರಾಜಕಾರಣ ಬೆರೆಸುವ ಹತಾಶ ಪ್ರಯತ್ನ ಇದಾಗಿತ್ತು. ಉದಯೋನ್ಮುಖ ವಿಫಲ ನಾಯಕಿ ಪ್ರಿಯಾಂಕಾ ವಾದ್ರಾ ಕೂಡಾ ಚಿತಾವಣೆ ನೀಡಿದ್ದನ್ನು ಮರೆಯಲು ಸಾಧ್ಯವೇ? ಎಂದು ಪ್ರಶ್ನಿಸಿ ಟ್ವೀಟ್ ಮಾಡಲಾಗಿದೆ.

ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕೆಲ ಮತೀಯ ಶಕ್ತಿಗಳು ಅನಗತ್ಯವಾಗಿ ಪ್ರಚೋದನೆ ನೀಡಿದವು.

ಇದರಿಂದ ವಿದ್ಯಾರ್ಥಿನಿಯರ ಶಿಕ್ಷಣ ವಿಚಾರದಲ್ಲಿ ಗೊಂದಲ ಸೃಷ್ಟಿಯಾಯ್ತು.

ಮಕ್ಕಳ ಭವಿಷ್ಯದ ವಿಚಾರದಲ್ಲೂ ರಾಜಕೀಯ ಬೆರೆಸಿದ ಕಾಂಗ್ರೆಸ್ ಧೋರಣೆಗೆ ಈಗ ಉತ್ತರ ಸಿಕ್ಕಿದೆ.#YesToUniform_NoToHijab

— BJP Karnataka (@BJP4Karnataka) March 15, 2022

ಐತಿಹಾಸಿಕ ತೀರ್ಪು..?: ಹಿಜಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ಎಂದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಅಷ್ಟೇ ಅಲ್ಲದೇ ಸರ್ಕಾರದ ಸಮವಸ್ತ್ರ ಆದೇಶವನ್ನು ಎತ್ತಿ ಹಿಡಿದಿದೆ. ಎಲ್ಲರೂ ಕೋರ್ಟ್ ಆದೇಶವನ್ನು ಪಾಲಿಸಬೇಕು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ ಖಾಜಿ ನೇತೃತ್ವದ ಪೀಠ ಮನವಿ ಮಾಡಿದೆ. ಅಷ್ಟೇ ಅಲ್ಲದೇ ಸರ್ಕಾರದ ಆದೇಶವನ್ನು ಪ್ರಶ್ನಿಸಿ ತರಗತಿಗಳಲ್ಲಿ ಹಿಜಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಎಲ್ಲ ಅರ್ಜಿಯನ್ನು ಪೀಠ ವಜಾ ಮಾಡಿದೆ.

TAGGED:bjpcongresshighcourtHijabislamkarnatakaKarnataka High Courtಇಸ್ಲಾಂಕಾಂಗ್ರೆಸ್ಬೆಂಗಳೂರುಹಿಜಬ್
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Oil
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ಯೂಟರ್ನ್‌ – ಮಂಗಳೂರಿಗೆ ಬರ್ತಿದೆ 7.7 ಲಕ್ಷ ಬ್ಯಾರೆಲ್ ಕಚ್ಚಾ ತೈಲವಿರುವ ಹಡಗು

Public TV
By Public TV
5 hours ago
Lamborghini Car
Bengaluru City

ಬೆಂಗ್ಳೂರಲ್ಲಿ ಮುಂದುವರಿದ ಐಷಾರಾಮಿ ಕಾರುಗಳ ದರ್ಬಾರ್ – ರಾಜಾರೋಷವಾಗಿ ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್

Public TV
By Public TV
5 hours ago
War
Latest

ಮಧ್ಯಪ್ರಾಚ್ಯ ಬಿಕ್ಕಟ್ಟು; ಭಾರತಕ್ಕೆ ʻಕರೆಂಟ್‌ ಶಾಕ್‌ʼ ಎದುರಾಗುತ್ತಾ? – ವಿದ್ಯುತ್ ಕಾರ್ಯದರ್ಶಿ ಹೇಳಿದ್ದೇನು?

Public TV
By Public TV
6 hours ago
Randeep singh surjewala
Bagalkot

ದಾವಣಗೆರೆಯಲ್ಲಿ ಸಮರ್ಥ್‌ ಶಾಮನೂರಿಗೆ ಕಾಂಗ್ರೆಸ್‌ ಟಿಕೆಟ್‌ ಫಿಕ್ಸ್‌..?

Public TV
By Public TV
6 hours ago
Drugs Seize
Bengaluru City

ಡಿಆರ್‌ಐ ಅಧಿಕಾರಿಗಳ ಭರ್ಜರಿ ಬೇಟೆ – ಬೆಂಗಳೂರಲ್ಲಿ 9 ಕೋಟಿ‌ ಮೌಲ್ಯದ ಡ್ರಗ್ಸ್ ಜಪ್ತಿ

Public TV
By Public TV
7 hours ago
Ballary Police
Bellary

ಮಾರುಕಟ್ಟೆಗಿಂತ ಕಡಿಮೆ ಬೆಲೆಗೆ ಚಿನ್ನ ಕೊಡೋದಾಗಿ ವಂಚನೆ – 30 ಲಕ್ಷ ಪಡೆದು ಪರಾರಿಯಾಗಿದ್ದ ಆರೋಪಿಗಳು ಅರೆಸ್ಟ್

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?