Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಚಾರಕ್ಕೆ ಮೋದಿ ಫೋಟೋ ಬಳಸಲು ಈಶ್ವರಪ್ಪರಿಂದ ಕೋರ್ಟ್‍ಗೆ ಕೆವಿಯಟ್ ಸಲ್ಲಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಪ್ರಚಾರಕ್ಕೆ ಮೋದಿ ಫೋಟೋ ಬಳಸಲು ಈಶ್ವರಪ್ಪರಿಂದ ಕೋರ್ಟ್‍ಗೆ ಕೆವಿಯಟ್ ಸಲ್ಲಿಕೆ

Court

ಪ್ರಚಾರಕ್ಕೆ ಮೋದಿ ಫೋಟೋ ಬಳಸಲು ಈಶ್ವರಪ್ಪರಿಂದ ಕೋರ್ಟ್‍ಗೆ ಕೆವಿಯಟ್ ಸಲ್ಲಿಕೆ

Public TV
Last updated: April 6, 2024 11:48 am
Public TV
Share
1 Min Read
KS Eshwarappa
SHARE

ಶಿವಮೊಗ್ಗ: ಬಿಜೆಪಿ (BJP) ಬಂಡಾಯ ನಾಯಕ ಕೆ.ಎಸ್ ಈಶ್ವರಪ್ಪ (K.S Eshwarappa) ಶಿವಮೊಗ್ಗ (Shivamogga) ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತಯಾರಿ ನಡೆಸಿದ್ದು, ತಮ್ಮ ಫ್ಲೆಕ್ಸ್ ಹಾಗೂ ಬ್ಯಾನರ್‌ಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಭಾವಚಿತ್ರ ಬಳಸಿಕೊಳ್ಳುತ್ತಿದ್ದಾರೆ. ಈ ವಿಚಾರವಾಗಿ ಇತ್ತೀಚೆಗೆ ಅವರು, ಮೋದಿಯವರು ವಿಶ್ವ ನಾಯಕ, ಭಾರತದ ಪ್ರಧಾನಮಂತ್ರಿ ಅದಕ್ಕೆ ಫೋಟೋ ಬಳಸಿಕೊಳ್ಳುತ್ತೇನೆ ಎಂದಿದ್ದರು.

ಮೋದಿ ಭಾವಚಿತ್ರ ಬಳಸಿಕೊಳ್ಳಲು ಮುನ್ನೆಚ್ಚರಿಕಾ ಕ್ರಮವಾಗಿ ಈಶ್ವರಪ್ಪ ಅವರು ನ್ಯಾಯಾಲಯದಲ್ಲಿ ಕೆವಿಯಟ್ ಸಲ್ಲಿಸಿದ್ದು, ಭಾವಚಿತ್ರವನ್ನು ಬಳಸಿಕೊಳ್ಳುವುದನ್ನು ಕಾನೂನಾತ್ಮಕವಾಗಿ ತಡೆಯುವ ಯಾರಾದರೂ ಪ್ರಯತ್ನಿಸಿದರೆ ಅದಕ್ಕೆ ಹಿನ್ನಡೆಯಾಗಲಿದೆ ಎಂಬುದು ಅವರ ಲೆಕ್ಕಾಚಾರವಾಗಿದೆ. ಭಾರತದ ಪ್ರಧಾನಿಯ ಭಾವಚಿತ್ರವನ್ನು ಉಪಯೋಗಿಸುತ್ತಿದ್ದು, ಸಂವಿಧಾನದಲ್ಲಿ ಎಲ್ಲಾ ಭಾರತೀಯರು ಪ್ರಧಾನಿಯ ಭಾವಚಿತ್ರವನ್ನು ಬಳಸಿಕೊಳ್ಳಲು ಅವಕಾಶವಿದೆ. ಇದನ್ನೂ ಓದಿ: ಸೇತುವೆ ಮೇಲೆ ಉಕ್ಕಿ ಹರಿಯುತ್ತಿರುವ ಘಟಪ್ರಭಾ – ಮೂರು ದಿನ ಸಂಚಾರ ನಿಷೇಧ

ಈಶ್ವರಪ್ಪ ಅವರು, ಸಲ್ಲಿಸಿರುವ ಕೆವಿಯಟ್ ಅವಧಿ ಮೂರು ತಿಂಗಳಾಗಿರುತ್ತದೆ. ಅಷ್ಟರಲ್ಲಿ ಚುನಾವಣೆ ಮುಗಿದಿರುತ್ತದೆ. ಯಾರು ಕೂಡ ಇದರ ವಿರುದ್ಧ ತಡೆ ತರಲು ಬರುವುದಿಲ್ಲ ಎನ್ನುವುದು ಅವರ ಯೋಚನೆ. ಇದರಿಂದ ಮೋದಿ ಭಾವಚಿತ್ರ ಬಳಸಿಕೊಳ್ಳಲು ಈಶ್ವರಪ್ಪನವರಿಗೆ ಯಾವುದೇ ಸಮಸ್ಯೆ ಇರುವುದಿಲ್ಲ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಟ್ವಿಸ್ಟ್‌ – ಈಗಾಗಲೇ A1 ಆರೋಪಿ ಅರೆಸ್ಟ್‌!

TAGGED:bjpk s eshwarappaLok Sabha Election 2024narendra modishivamoggaಕೆ.ಎಸ್.ಈಶ್ವರಪ್ಪಬಿಜೆಪಿಲೋಕಸಭಾ ಚುನಾವಣೆಶಿವಮೊಗ್ಗ
Share This Article
Facebook Whatsapp Whatsapp Telegram

Cinema news

nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories
Chaitra Kundapura Ashwini Gowda 1
ಸೋಶಿಯಲ್‌ ಮೀಡಿಯಾದಲ್ಲಿ ಅಶ್ವಿನಿ, ಚೈತ್ರಾ ಪೋಸ್ಟ್‌ ವಾರ್‌!
Cinema Latest Sandalwood Top Stories

You Might Also Like

kalaburagi gun dance
Kalaburagi

ಮದುವೆ ಸಮಾರಂಭದಲ್ಲಿ ಪಿಸ್ತೂಲ್, ಹಣದ ಜೊತೆ ಕಾಂಗ್ರೆಸ್ ಮುಖಂಡ ಡ್ಯಾನ್ಸ್ – ವಿಡಿಯೋ ವೈರಲ್

Public TV
By Public TV
2 hours ago
Raichuru Hundi Counting
Districts

ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ ಮುಕ್ತಾಯ – 21 ದಿನದಲ್ಲಿ 3.08 ಕೋಟಿ ರೂ. ಸಂಗ್ರಹ

Public TV
By Public TV
2 hours ago
CJ Roy
Bengaluru City

ಸಿಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆ ಚುರುಕು – ಪೊಲೀಸರಿಂದ ಐಟಿ ಅಧಿಕಾರಿಗಳ ವಿಚಾರಣೆ

Public TV
By Public TV
2 hours ago
MM Naravane Book
Latest

ತಮ್ಮ ಪುಸ್ತಕ ವಿವಾದದ ಬಗ್ಗೆ ಕೊನೆಗೂ ಮೌನ ಮುರಿದ ನರವಾಣೆ

Public TV
By Public TV
3 hours ago
TIRUPATI LADDU
Latest

ತಿರುಪತಿ ಲಡ್ಡು ಕಲಬೆರಕೆ ವಿವಾದ – ಸಿಬಿಐ ಬಳಿಕ ಇ.ಡಿ ಎಂಟ್ರಿ

Public TV
By Public TV
3 hours ago
Byrati Basavaraj 1
Bengaluru City

ಬಿಕ್ಲುಶಿವ ಕೊಲೆ ಕೇಸ್ – ಬೈರತಿ ಬಸವರಾಜುಗೆ ಮತ್ತೆ ಸಂಕಷ್ಟ, ನಿರೀಕ್ಷಣಾ ಜಾಮೀನು ಅರ್ಜಿ ವಜಾ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?