Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗ್ಯಾರಂಟಿಗಳಿಗೆ ಎಸ್‌ಸಿ-ಎಸ್‌ಟಿ ಅನುದಾನ ಬಳಕೆ; ಸರ್ಕಾರದ ವಿರುದ್ಧ ದಾಖಲೆ ಬಿಡುಗಡೆ ಮಾಡಿ ಬಿಜೆಪಿ ಆರೋಪಾಸ್ತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | ಗ್ಯಾರಂಟಿಗಳಿಗೆ ಎಸ್‌ಸಿ-ಎಸ್‌ಟಿ ಅನುದಾನ ಬಳಕೆ; ಸರ್ಕಾರದ ವಿರುದ್ಧ ದಾಖಲೆ ಬಿಡುಗಡೆ ಮಾಡಿ ಬಿಜೆಪಿ ಆರೋಪಾಸ್ತ್ರ

States

ಗ್ಯಾರಂಟಿಗಳಿಗೆ ಎಸ್‌ಸಿ-ಎಸ್‌ಟಿ ಅನುದಾನ ಬಳಕೆ; ಸರ್ಕಾರದ ವಿರುದ್ಧ ದಾಖಲೆ ಬಿಡುಗಡೆ ಮಾಡಿ ಬಿಜೆಪಿ ಆರೋಪಾಸ್ತ್ರ

Public TV
Last updated: November 6, 2025 6:36 pm
Public TV
Share
2 Min Read
Chalavadi narayanaswamy
SHARE

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನ ದುರ್ಬಳಕೆ ಆರೋಪ ಕೇಳಿಬಂದಿದೆ. ಕಳೆದ ಮೂರು ಆರ್ಥಿಕ ವರ್ಷಗಳಲ್ಲಿ ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಮೀಸಲಾದ ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನ ದುರ್ಬಳಕೆ ಮಾಡಿಕೊಂಡ ಬಗ್ಗೆ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ (Chalavadi Narayanaswamy) ದಾಖಲೆ ಬಿಡುಗಡೆ ಮಾಡಿ ಆರೋಪಿಸಿದ್ದಾರೆ.

ಈ ದಾಖಲೆ ಪ್ರಕಾರ 2023-24 ರಲ್ಲಿ ರೂ.10,287.16 ಕೋಟಿ ರೂ. 2024-25 ರಲ್ಲಿ ರೂ.13,992.97 ಕೋಟಿ ರೂ. ಹಾಗೂ 2025-26 ರಲ್ಲಿ ರೂ.13,433.84 ಕೋಟಿ ರೂ. ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿಗಳಿಗೆ (Congress Guarantees) ಬಳಸಿಕೊಳ್ಳಲಾಗಿದೆ. ಸರ್ಕಾರದ ಪ್ರಕಾರ ಕಳೆದ ಮೂರು ವರ್ಷಗಳಲ್ಲಿ ಗೃಹಲಕ್ಷ್ಮಿ ಯೋಜನೆಯಿಂದ 93,79,763, ಅನ್ನ ಭಾಗ್ಯ ಯೋಜನೆಯಿಂದ 2,85,12,844 ಹಾಗೂ ಯುವನಿಧಿ ಯೋಜನೆಯಿಂದ 1,14,527 ಎಸ್‌ಸಿ-ಎಸ್‌ಟಿ ಸಮುದಾಯದವರಿಗೆ ಸವಲತ್ತುಗಳು ಸಿಕ್ಕಿದೆ. ಇದರ ಜತೆಗೆ ಶಕ್ತಿ ಯೋಜನೆಯಲ್ಲೂ ಕಳೆದ ಮೂರು ವರ್ಷದಲ್ಲಿ ಲಕ್ಷಾಂತರ ಎಸ್‌ಸಿ-ಎಸ್‌ಟಿ ಸಮುದಾಯದ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ಹಾಗಾಗಿ ಈ ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನ ಬಳಕೆ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ರಾಜ್ಯದ ರೈತರ ಜೊತೆ ಚೆಲ್ಲಾಟ, ಪ್ರತಿಭಟನೆಗೆ ಕೇಂದ್ರವೇ ಕಾರಣ – ಸಿದ್ದರಾಮಯ್ಯ ಆಕ್ರೋಶ

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಶ್ರೇಯೋಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP/TSP ಯೋಜನೆಯ ರೂ.38,000 ಕೋಟಿ ನಿಧಿಯನ್ನು ಕಾಂಗ್ರೆಸ್ ಸರ್ಕಾರವು ಅನ್ಯ ಯೋಜನೆಗಳಿಗೆ ವರ್ಗಾಯಿಸಿ ದುರ್ಬಳಕೆ ಮಾಡಿರುವುದು ಅತ್ಯಂತ ಖಂಡನೀಯ.

ಈ ಕುರಿತು ನಾನು 2023 ರಿಂದಲೂ ವಿಧಾನ ಪರಿಷತ್ತಿನ ಸದನದಲ್ಲಿ ಹಾಗೂ ಹೊರಗಡೆ ನಿರಂತರವಾಗಿ ಸರ್ಕಾರವನ್ನು… pic.twitter.com/oXvQ4etMf9

— Chalavadi Narayanaswamy (@NswamyChalavadi) November 6, 2025

ಆದ್ರೆ ಸರ್ಕಾರದ ಈ ನಡೆಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ದಾಖಲೆ ಬಿಡುಗಡೆ ಮಾಡಿದ ಛಲವಾದಿ ನಾರಾಯಣ ಸ್ವಾಮಿ ಕಿಡಿ‌ ಕಾರಿದ್ದಾರೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಶ್ರೇಯೋಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP/TSP ಯೋಜನೆಯ ರೂ.38,000 ಕೋಟಿ ನಿಧಿಯನ್ನು ಕಾಂಗ್ರೆಸ್ ಸರ್ಕಾರವು ಅನ್ಯ ಯೋಜನೆಗಳಿಗೆ ವರ್ಗಾಯಿಸಿ ದುರ್ಬಳಕೆ ಮಾಡಿರುವುದು ಅತ್ಯಂತ ಖಂಡನೀಯ. ಯೋಜನೆಯ ಹಣ ದುರ್ಬಳಕೆಯ ಕ್ರಮವನ್ನು ಪದೇ ಪದೇ ಸಮರ್ಥಿಸಿಕೊಳ್ಳುತ್ತಿರುವುದು ವಿಪರ್ಯಾಸ. ಈ ನಿಧಿಗಳನ್ನು ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳು, ಉಚಿತ ವಿದ್ಯುತ್, ಉಚಿತ ಪ್ರಯಾಣದಂತಹ ಸಾಮಾನ್ಯ ಯೋಜನೆಗಳ ವೆಚ್ಚಗಳಿಗೆ ಬಳಸುವ ಮೂಲಕ ಪರಿಶಿಷ್ಟ ಸಮುದಾಯಗಳ ಹಕ್ಕುಗಳನ್ನು ಹರಣ ಮಾಡುತ್ತಿದೆ. ಇದು ಕೇವಲ ಆರ್ಥಿಕ ಅನ್ಯಾಯವಲ್ಲ, ಸಾಮಾಜಿಕ ನ್ಯಾಯದ ಧೋರಣೆಯ ಮೇಲಿನ ಗಂಭೀರ ಅವಮಾನ ಎಂದು ಛಲವಾದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿಯವರೆಗೆ ಬಳಕೆ ಮಾಡಿಕೊಂಡಿರುವ ಹಣವನ್ನು ಮರಳಿ SCSP/TSP ಯೋಜನೆಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಬಿಡದಿ ಇಂಟಿಗ್ರೇಟೆಡ್ ಟೌನ್‌ಶಿಪ್ ವಿರುದ್ಧ ತೀವ್ರಗೊಂಡ ರೈತರ ಹೋರಾಟ – ರಸ್ತೆ ತಡೆದು ಪ್ರತಿಭಟನೆ

ಗ್ಯಾರಂಟಿಗಳಿಗೆ ಯಾವಾಗ ಎಷ್ಟು ದುರ್ಬಳಕೆ?
* 2023-24 ರಲ್ಲಿ ರೂ.10,287.16 ಕೋಟಿ.
* 2024-25 ರಲ್ಲಿ ರೂ.13,992.97 ಕೋಟಿ.
* 2025-26 ರಲ್ಲಿ ರೂ.13,433.84 ಕೋಟಿ ರೂ.

ಯಾವ ಗ್ಯಾರಂಟಿಯಲ್ಲಿ ಎಷ್ಟು ಎಸ್‌ಸಿ-ಎಸ್‌ಟಿ ಫಲಾನುಭವಿಗಳಿಗೆ ಲಾಭ!?
* ಗೃಹಲಕ್ಷ್ಮಿ ಯೋಜನೆ – 93,79,763.
* ಅನ್ನ ಭಾಗ್ಯ ಯೋಜನೆ- 2,85,12,844.
* ಯುವನಿಧಿ ಯೋಜನೆ- 1,14,527.

TAGGED:bjpchalavadi narayanaswamycongressCongress Guaranteespolitics
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Chinnaswamy Stadium RCB
Bengaluru City

ಆರ್‌ಸಿಬಿ ಪಂದ್ಯದಂದೇ 240 ಸಿಸಿಟಿವಿ ಕೇಬಲ್‌ ಕಟ್‌ – ಚಿನ್ನಸ್ವಾಮಿಯಲ್ಲಿ ಭಾರೀ ಭದ್ರತಾ ಲೋಪ!

Public TV
By Public TV
15 minutes ago
kunal ghosh TMC
Latest

ಬಿಜೆಪಿಗಾಗಿ ರಾಹುಲ್‌ ಗಾಂಧಿ ಕೆಲಸ, ಪಪ್ಪು ಅನ್ನೋದ್ರಲ್ಲಿ ತಪ್ಪಿಲ್ಲ: ಕುನಾಲ್ ಘೋಷ್ ಕಿಡಿ

Public TV
By Public TV
2 hours ago
kea
Bengaluru City

2026ರ ಸಿಇಟಿ ಪರೀಕ್ಷೆ ಕೀ ಉತ್ತರ ಪ್ರಕಟಿಸಿದ ಕೆಇಎ

Public TV
By Public TV
2 hours ago
Reading newspapers is now mandatory in all schools in Karnataka Department of Public Education order
Bagalkot

ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದು ಇನ್ನು ಕಡ್ಡಾಯ!

Public TV
By Public TV
2 hours ago
Mangaluru BC Road Woman Gave Birth to Child In Train
Dakshina Kannada

ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ – ವೈದ್ಯರಿಲ್ಲದೆ ಮಹಿಳೆಯರಿಂದಲೇ ಹೆರಿಗೆ

Public TV
By Public TV
2 hours ago
Hormuz First Nukes Later Iran Offers US a Bold Deal to Reopen Global Oil Route Strait of Hormuz
Latest

ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್ ರೆಡಿ: ಅಮೆರಿಕ ಮುಂದೆ ಹೊಸ ‘ಶಾಂತಿ’ ಸಂಧಾನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?