Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದುಶ್ಯಾಸನ ರೀತಿ ಹೆಣ್ಣು ಮಗಳ ಸೆರಗು ಎಳೆದವರು ಯಾರು – ಸಿದ್ದರಾಮಯ್ಯ ಟ್ವೀಟ್ ಗೆ ಬಿಜೆಪಿ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದುಶ್ಯಾಸನ ರೀತಿ ಹೆಣ್ಣು ಮಗಳ ಸೆರಗು ಎಳೆದವರು ಯಾರು – ಸಿದ್ದರಾಮಯ್ಯ ಟ್ವೀಟ್ ಗೆ ಬಿಜೆಪಿ ಪ್ರಶ್ನೆ

Bengaluru City

ದುಶ್ಯಾಸನ ರೀತಿ ಹೆಣ್ಣು ಮಗಳ ಸೆರಗು ಎಳೆದವರು ಯಾರು – ಸಿದ್ದರಾಮಯ್ಯ ಟ್ವೀಟ್ ಗೆ ಬಿಜೆಪಿ ಪ್ರಶ್ನೆ

Public TV
Last updated: March 7, 2019 5:01 pm
Public TV
Share
2 Min Read
bjp tweet
SHARE

ಬೆಂಗಳೂರು: ಉತ್ತರ ಪ್ರದೇಶ ಸಿಎಂ ಯೋಗಿ ಅದಿತ್ಯನಾಥ್ ಅವರನ್ನು ಟೀಕಿಸಿ ಟ್ವೀಟ್ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ತಿರುಗೇಟು ನೀಡಿದೆ.

ಕರ್ನಾಟಕದಲ್ಲಿ ಒಬ್ಬರು ಬಿಳಿ ಅಂಗಿ ಬಿಳಿ ಪಂಚೆ ತೊಟ್ಟ ಮಾಜಿ ಮುಖ್ಯಮಂತ್ರಿ ಇದ್ದಾರೆ. ನೋಡೋಕೆ ತುಂಬಾ ಸಂಭಾವಿತರ ರೀತಿ ಕಾಣುತ್ತಾರೆ ಆದರೆ ಸಭೆ ಸಮಾರಂಭಗಳಲ್ಲಿ ದುಶ್ಯಾಸನ ತರ ಹೆಣ್ಣುಮಕ್ಕಳ ಸೆರಗು ಎಳೆಯುತ್ತಾರೆ. ಸಾಮಾನ್ಯರ ತರ ಕಾಣುತ್ತಾರೆ ಆದರೆ ಕೋಟಿ ಬೆಲೆ ಬಾಳೋ ವಾಚ್ ಕಟ್ಟುತ್ತಾರೆ. ಯಾರಿವರು ಗೊತ್ತೇ ಎಂದು ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿ ಪ್ರಶ್ನಿಸಿದೆ. ಇದನ್ನೂ ಓದಿ:ಕುಂಕುಮಧಾರಿಯನ್ನ ನೋಡಿದಾಗ ಭಯ ಹುಟ್ಟದೆ, ಗೌರವ ಹುಟ್ಟುತ್ತಾ: ಸಿದ್ದರಾಮಯ್ಯ ಪ್ರಶ್ನೆ

ಕರ್ನಾಟಕದಲ್ಲಿ ಒಬ್ಬರು ಬಿಳಿ ಅಂಗಿ ಬಿಳಿ ಪಂಚೆ ತೊಟ್ಟ ಮಾಜಿ ಮುಖ್ಯಮಂತ್ರಿ ಒಬ್ಬರು ಇದ್ದಾರೆ ನೋಡೋಕೆ ತುಂಬಾ ಸಂಭಾವಿತರ ರೀತಿ ಕಾಣುತ್ತಾರೆ ಆದರೆ ಸಭೆ ಸಮಾರಂಭಗಳಲ್ಲಿ ದುಶ್ಯಾಸನ ತರ ಹೆಣ್ಣುಮಕ್ಕಳ ಸೆರಗು ಎಳೆಯುತ್ತಾರೆ, ಸಾಮಾನ್ಯರ ತರ ಕಾಣುತ್ತಾರೆ ಆದರೆ ಕೋಟಿ ಬೆಲೆ ಬಾಳೋ ವಾಚ್ ಕಟ್ಟುತ್ತಾರೆ.

ಯಾರಿವರು ಗೊತ್ತೇ? https://t.co/w2Or2TapkA

— BJP Karnataka (@BJP4Karnataka) March 7, 2019

ಸಿದ್ದರಾಮಯ್ಯ ಉತ್ತರ ಪ್ರದೇಶದಲ್ಲೊಬ್ಬರು ಬಿಜೆಪಿಯ ಮುಖ್ಯಮಂತ್ರಿ ಇದ್ದಾರೆ. ಮೈತುಂಬಾ ಕಾವಿ ಬಟ್ಟೆ, ಮುಖತುಂಬಾ ಕುಂಕುಮ ಬಳಿದುಕೊಳ್ಳುತ್ತಾರೆ. ಆದರೆ ಅವರ ವಿರುದ್ಧ ಹತ್ತಾರು ಕ್ರಿಮಿನಲ್ ಕೇಸ್ ಗಳಿವೆ. ಈ ಕುಂಕುಮಧಾರಿಯನ್ನು ನೋಡಿದಾಗ ಜನರಿಗೆ ಭಯ ಹುಟ್ಟದೆ, ಗೌರವ ಹುಟ್ಟುತ್ತಾ ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದರು. ಈ ಟ್ವೀಟ್ ಅನ್ನು ಬಿಜೆಪಿ ಕರ್ನಾಟಕ ರಿಟ್ವೀಟ್ ಮಾಡಿ ಈ ಮೇಲಿನ ಪ್ರಶ್ನೆಯನ್ನು ಕೇಳಿದೆ. ಇದನ್ನೂ ಓದಿ:ಸಿದ್ದರಾಮಯ್ಯ ವಿರುದ್ಧ ಬಿಜೆಪಿ ತಿಲಕ ಅಭಿಯಾನ

ಬಹಳಷ್ಟು ಕ್ರಿಮಿನಲ್ ಗಳು ತಮ್ಮ ರಕ್ಷಣೆಗಾಗಿ ತಿಲಕ ಧರಿಸಿ ಮೆರೆದಾಡುತ್ತಿದ್ದಾರೆ. ಇವರು ಧರ್ಮದ್ರೋಹಿಗಳು ಮಾತ್ರವಲ್ಲ, ಸಮಾಜ ದ್ರೋಹಿಗಳು ಕೂಡಾ. ಅವರನ್ನು ದೃಷ್ಟಿಯಲ್ಲಿಟ್ಟುಕೊಂಡೇ ಹೇಳಿದ್ದು. ಏನಿವಾಗ?: ಶ್ರೀ ಸಿದ್ದರಾಮಯ್ಯ (File Pic) pic.twitter.com/PnA5F8wniV

— BJP Karnataka (@BJP4Karnataka) March 7, 2019

ಕುಂಕುಮ ನಾಮ, ಕಾವಿ ಬಟ್ಟೆಗಳೆಲ್ಲ ಭಾರತೀಯ ಧಾರ್ಮಿಕ ಪರಂಪರೆಯ ಭಾಗ, ಅದಕ್ಕೊಂದು ಪಾವಿತ್ರ್ಯ ಇತ್ತು. ಆದರೆ ಯಾವಾಗ ಬಿಜೆಪಿ ನಾಯಕರೆಲ್ಲ ಇವುಗಳನ್ನೆಲ್ಲ ರಾಜಕೀಯಕ್ಕೆ ದುರುಪಯೋಗ ಮಾಡಿಕೊಳ್ಳಲು ಹೊರಟರೋ, ಅದ ನಂತರ ಕುಂಕುಮ,ಕಾವಿ ಹಾಕಿಕೊಂಡವರನ್ನು ಜನತೆ ಸಂಶಯ-ಭಯದಿಂದ ನೋಡುವಂತಾಗಿದೆ. ಹೌದು, ತಿಲಕ ಇಟ್ಟುಕೊಂಡವರನ್ನು ನೋಡಿದರೆ ಭಯವಾಗುತ್ತೆ ಎಂದು ಹೇಳಿರುವುದು ನಿಜ. ಬಹಳಷ್ಟು ಕ್ರಿಮಿನಲ್ ಗಳು ತಮ್ಮ ರಕ್ಷಣೆಗಾಗಿ ತಿಲಕ ಧರಿಸಿ ಮೆರೆದಾಡುತ್ತಿದ್ದಾರೆ. ಇವರು ಧರ್ಮದ್ರೋಹಿಗಳು ಮಾತ್ರವಲ್ಲ, ಸಮಾಜ ದ್ರೋಹಿಗಳು ಕೂಡಾ. ಅವರನ್ನು ದೃಷ್ಟಿಯಲ್ಲಿಟ್ಟುಕೊಂಡೇ ಹೇಳಿದ್ದು ಏನಿವಾಗ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದರು. ಇದನ್ನೂ ಓದಿ:ಇವರು ತಿಲಕವಿಟ್ಟುಕೊಂಡ ಹಿಂದೂಗಳನ್ನು ಕಂಡರೆ ಗಾಬರಿಯಾಗುವ ನಮ್ಮ ಸಿದ್ದಣ್ಣ: ಅನಂತ್ ಕುಮಾರ್ ಹೆಗ್ಡೆ ವ್ಯಂಗ್ಯ

ಉತ್ತರ ಪ್ರದೇಶದಲ್ಲೊಬ್ಬರು @BJP4India ಮುಖ್ಯಮಂತ್ರಿ ಇದ್ದಾರೆ. ಮೈತುಂಬಾ ಕಾವಿ ಬಟ್ಟೆ, ಮುಖತುಂಬಾ ಕುಂಕುಮ ಬಳಿದುಕೊಳ್ಳುತ್ತಾರೆ.
ಆದರೆ ಅವರ ವಿರುದ್ಧ ಹತ್ತಾರು ಕ್ರಿಮಿನಲ್ ಕೇಸ್ ಗಳಿವೆ. ಈ ಕುಂಕುಮಧಾರಿಯನ್ನು ನೋಡಿದಾಗ ಜನರಿಗೆ ಭಯ ಹುಟ್ಟದೆ, ಗೌರವ ಹುಟ್ಟುತ್ತಾ?@INCKarnataka

— Siddaramaiah (@siddaramaiah) March 6, 2019

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:bengalurubjpcongressPublic TVsiddaramaiahTilaktweetಕಾಂಗ್ರೆಸ್ಕುಂಕುಮಟ್ವೀಟ್ತಿಲಕಪಬ್ಲಿಕ್ ಟಿವಿಬಿಜೆಪಿಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
18 seconds ago
01 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-1

Public TV
By Public TV
7 minutes ago
02 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-2

Public TV
By Public TV
8 minutes ago
03 20
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-3

Public TV
By Public TV
9 minutes ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
18 minutes ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?