Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ, ಡಿಸಿಎಂ ಬಳಿ ವಾಚ್ ಲೆಕ್ಕ ಕೇಳಿದ ಬಿಜೆಪಿ – ಡಿಕೆಶಿ ಚುನಾವಣಾ ಅಫಿಡವಿಟ್ ಪ್ರದರ್ಶಿಸಿ ಬಿಜೆಪಿ ಟೀಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಎಂ, ಡಿಸಿಎಂ ಬಳಿ ವಾಚ್ ಲೆಕ್ಕ ಕೇಳಿದ ಬಿಜೆಪಿ – ಡಿಕೆಶಿ ಚುನಾವಣಾ ಅಫಿಡವಿಟ್ ಪ್ರದರ್ಶಿಸಿ ಬಿಜೆಪಿ ಟೀಕೆ

Bengaluru City

ಸಿಎಂ, ಡಿಸಿಎಂ ಬಳಿ ವಾಚ್ ಲೆಕ್ಕ ಕೇಳಿದ ಬಿಜೆಪಿ – ಡಿಕೆಶಿ ಚುನಾವಣಾ ಅಫಿಡವಿಟ್ ಪ್ರದರ್ಶಿಸಿ ಬಿಜೆಪಿ ಟೀಕೆ

Public TV
Last updated: December 4, 2025 6:01 pm
Public TV
Share
2 Min Read
d.k.shivakumar watch chalawadi narayanaswamy
SHARE

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ಮತ್ತೊಂದು ಸುತ್ತಿನ ಕೈಗಡಿಯಾರ ಗುದ್ದಾಟ ಜೋರಾಗಿದೆ. ಈ ಹಿಂದೆ ಸಿದ್ದರಾಮಯ್ಯರ ಹ್ಯೂಬ್ಲೋಟ್ ವಾಚ್ ವಿವಾದವಾಗಿತ್ತು. ಇದೀಗ ಸಿಎಂ-ಡಿಸಿಎಂ ಕಟ್ಟಿರುವ ದುಬಾರಿ 24 ಲಕ್ಷ ಮೌಲ್ಯದ ಕಾರ್ಟಿಯಾರ್ ವಾಚ್ (Cartier Watches) ವಾರ್ ನಡೆಯುತ್ತಿದೆ.

ಈ ಬಗ್ಗೆ ಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ (Chalavadi Narayanaswamy) ವಿಷಯ ಪ್ರಸ್ತಾಪಿಸಿದ್ದು, ಡಿಕೆಶಿ ಹಾಕಿರೋ ಕಾರ್ಟಿಯರ್ ವಾಚ್ ಬಗ್ಗೆ ಚುನಾವಣಾ ಅಫಿಡವಿಟ್‌ನಲ್ಲಿ ತೋರಿಸಿಲ್ಲ ಅಂತ ದಾಖಲೆ ತೋರಿಸಿದ್ದಾರೆ. ಡಿಕೆಶಿ 23.90 ಲಕ್ಷ ರೂ. ಮೌಲ್ಯದ ಹ್ಯೂಬ್ಲೋಟ್ ವಾಚ್ ಹಾಗೂ 9 ಲಕ್ಷ ರೂ. ಬೆಲೆಯೆ ರೊಲೆಕ್ಸ್ ವಾಚ್ ಬಗ್ಗೆಯಷ್ಟೇ ಮಾಹಿತಿ ಕೊಟ್ಟಿದ್ದಾರೆ. ಚುನಾವಣಾ ಆಯೋಗಕ್ಕೂ ಜನರಿಗೂ ಡಿಕೆಶಿ ಸುಳ್ಳು ಹೇಳಿದ್ದಾರೆ ಅಂತ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ಡಿಸಿಎಂ-ಸಿಎಂ ಹಾಕಿರೋ ಕಾರ್ಟಿಯಾರ್ ವಾಚ್‌ಗೆ 43 ಲಕ್ಷ, ಅದರ ಲೆಕ್ಕ ಕೊಡಿ ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಮುಂಬರುವ ವಿಧಾನಸಭೆ ಚುನಾವಣೆಗೆ ಬಿವೈವಿ ನೇತೃತ್ವ ಬೇಡ – ರಾಜ್ಯ ಬಿಜೆಪಿ ಉಸ್ತುವಾರಿ ಮುಂದೆ ಭಿನ್ನ ನಾಯಕರ ಅಳಲು

DK Shivakumar and siddaramaiah 1

ಇದೇ ವೇಳೆ, ಸಿದ್ದರಾಮಯ್ಯ ಬಳಿ 18 ವಾಚ್‌ಗಳು ಇದೆಯಂತೆ. ಸಿದ್ದರಾಮಯ್ಯ ಹಾಕುವ ಒಂದೊಂದು ಶೂ ಬೆಲೆ ಲಕ್ಷ ರೂಪಾಯಿ. ನೀವು ಎಷ್ಟಾದರೂ ವಾಚ್ ಹಾಕಿ. ಆದರೆ, ಜನಕ್ಕೆ ಲೆಕ್ಕ ಕೊಡಿ. ಸಿಎಂ-ಡಿಸಿಎಂ ಇಬ್ಬರದ್ದೂ ಒಂದೇ ವಾಚ್ ಆಗಿರಬೋದು. ಆದರೆ, ಇಬ್ಬರ ಸಮಯ ಒಂದೇ ಅಲ್ಲ ಅಂದಿದ್ದಾರೆ. ಇದಕ್ಕೆ ಡಿಕೆಶಿ ಕೌಂಟರ್ ಕೊಟ್ಟಿದ್ದು, ನನ್ನ ಅಫಿಡವಿಟ್ ನನಗೆ ಗೊತ್ತು. ಅವನಿಗೇನ್ ಗೊತ್ತು? ನಾನು ಕ್ರೆಡಿಟ್ ಕಾರ್ಡ್ನಲ್ಲಿ ಖರೀದಿಸಿದ್ದನ್ನೂ ತೋರಿಸಿದ್ದೇನೆ. ಅವರ ಮನೆಯಿಂದಲೇ ಕದ್ದಿದ್ದೇನೆ ಅಂತ ಕಾಮಿಡಿಯೂ ಮಾಡಿದ್ದಾರೆ.

ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಾರ್ಯಕ್ರಮದಲ್ಲಿ ಡಿಕೆಶಿ ತನ್ನ ಕೈಯಲ್ಲಿ ಇದ್ದ 24 ಲಕ್ಷದ ಕಾರ್ಟಿಯರ್ ವಾಚ್ ಬಿಚ್ಚಿ ಹೆಚ್.ಕೆ.ಪಾಟೀಲ್ ಕೈಗೆ ಕೊಟ್ಟಿದ್ದಾರೆ. ವಾಚ್ ನೋಡಿದ ಹೆಚ್‌ಕೆ ಪಾಟೀಲ್ ವಾಪಸ್ ಕೊಟ್ಟಿದ್ದಾರೆ. ಇನ್ನು, ಮೋದಿ 10 ಲಕ್ಷದ ಸೂಟ್ ಹಾಕ್ತಾರೆ. ಅಫಿಡವಿಟ್ ಸಲ್ಲಿಸುತ್ತಾರಾ? ಅಂತ ಸಚಿವ ಸಂತೋಷ್ ಲಾಡ್ ಪ್ರಶ್ನಿಸಿದ್ದಾರೆ. ಈ ಮಧ್ಯೆ, ಈ ಸರ್ಕಾರದಲ್ಲಿ 60% ಅಲ್ಲ, 63% ಭ್ರಷ್ಟಾಚಾರ ಇದೆ ಅಂತ ವಿಪಕ್ಷ ನಾಯಕ ಅಶೋಕ್ ಆರೋಪಿಸಿದ್ದಾರೆ. ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಸಿಬ್ಬಂದಿಯ ಸಮಸ್ಯೆಗಳ ಬಗ್ಗೆ ಕೇಂದ್ರದ ಮುಂದಿಟ್ಟ ಕೆ.ಸುಧಾಕರ್

TAGGED:bjpCartier Watchd k shivakumarsiddaramaiahಕಾರ್ಟಿಯಾರ್ ವಾಚ್ಡಿ.ಕೆ.ಶಿವಕುಮಾರ್ಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
31 minutes ago
CT Ravi 1
Bengaluru City

ಮಾನಸಿಕ ಅಸ್ವಸ್ಥರಂತೆ ಹೇಳಿಕೆ ಕೊಡ್ತಿದ್ದೀರಿ, ಭಯೋತ್ಪಾದಕರನ್ನು ನಿಮ್ಮ ಪಕ್ಷದವ್ರು ಬ್ರದರ್ಸ್ ಅಂತಾರೆ – ಖರ್ಗೆ ವಿರುದ್ಧ ಸಿ.ಟಿ ರವಿ ಕಿಡಿ

Public TV
By Public TV
53 minutes ago
madikeri
Crime

ಕೊಡಗಿನಲ್ಲಿ ಅಮೆರಿಕ ಮೂಲದ ಮಹಿಳೆ ಮೇಲೆ ರೇಪ್‌ ಆರೋಪ – ಇಬ್ಬರು ಅರೆಸ್ಟ್‌, ಮೇ 3ರ ವರೆಗೆ ಜೈಲಿಗೆ

Public TV
By Public TV
2 hours ago
Raichuru Dog Squad
Districts

ಬಿಸಿಲಿನ ಅಬ್ಬರಕ್ಕೆ ತತ್ತರಿಸಿದ ರಾಯಚೂರು – ಶ್ವಾನದಳಕ್ಕೆ ಕೂಲರ್ ವ್ಯವಸ್ಥೆ

Public TV
By Public TV
2 hours ago
Bagalgunte Wife Escape 1
Bengaluru City

ಕಸ ಹಾಕಿ ಬರೋದಾಗಿ ಹೇಳಿ ಲವ್ವರ್‌ ಜೊತೆ ಎಸ್ಕೇಪ್ – ಊಟಕ್ಕೆ ನಿದ್ದೆ ಮಾತ್ರೆ ಹಾಕಿ ಪರಾರಿ: ಪತಿ ಆರೋಪ

Public TV
By Public TV
2 hours ago
Mandya 3 1
Districts

ಮೊದಲು ಪ್ರೀತಿಸಿ ಮದ್ವೆ – ಈಗ ತಂಗಿ ತಂಗಿ ಅಂತ ಕರೆಯುತ್ತಿದ್ದ ಗಂಡನ ಸ್ನೇಹಿತನ ಜೊತೆ 2ನೇ ಮದುವೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?