Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಕ್ಯಾನ್‌ಮಾಡಿ `ಸಿದ್ರಾಮುಲ್ಲನ ಉಗ್ರಭಾಗ್ಯ’ ಲೀಲೆ ನೋಡಿ – PayCM ಅಭಿಯಾನಕ್ಕೆ ಬಿಜೆಪಿ ಟಕ್ಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸ್ಕ್ಯಾನ್‌ಮಾಡಿ `ಸಿದ್ರಾಮುಲ್ಲನ ಉಗ್ರಭಾಗ್ಯ’ ಲೀಲೆ ನೋಡಿ – PayCM ಅಭಿಯಾನಕ್ಕೆ ಬಿಜೆಪಿ ಟಕ್ಕರ್

Bengaluru City

ಸ್ಕ್ಯಾನ್‌ಮಾಡಿ `ಸಿದ್ರಾಮುಲ್ಲನ ಉಗ್ರಭಾಗ್ಯ’ ಲೀಲೆ ನೋಡಿ – PayCM ಅಭಿಯಾನಕ್ಕೆ ಬಿಜೆಪಿ ಟಕ್ಕರ್

Public TV
Last updated: October 3, 2022 8:46 pm
Public TV
Share
2 Min Read
SIDDARAMAIAH
SHARE

ಬೆಂಗಳೂರು: ಕಾಂಗ್ರೆಸ್‌ನಿಂದ (Congress) ನಡೆಯುತ್ತಿರುವ ಪೇ-ಸಿಎಂ (PayCM) ಅಭಿಯಾನಕ್ಕೆ ಟಕ್ಕರ್ ಕೊಡಲು ಬಿಜೆಪಿ (BJP) ಸಿದ್ದರಾಮಯ್ಯ (Siddaramaiah) ವಿರುದ್ಧ ಪೋಸ್ಟರ್ ರಿಲೀಸ್ ಮಾಡಿದೆ.

ಪಿಎಫ್‌ಐ ಭಾಗ್ಯ (PFI Bhagya) ಹ್ಯಾಟ್‌ಟ್ಯಾಗ್‌ನೊಂದಿಗೆ `ಸಿದ್ರಾಮುಲ್ಲಮನ ಉಗ್ರಭಾಗ್ಯ ಲೀಲೆಗಳನ್ನು ತಿಳಿಯಲು ಕ್ಯೂಆರ್‌ಕೋಡ್ ಸ್ಕ್ಯಾನ್‌ ಮಾಡಿ ಎಂದು ಸಿದ್ದರಾಮಯ್ಯ ಅವರು ಪಿಎಫ್‌ಐ (PFI) ಚಿನ್ಹೆ ಹಿಡಿದಿರುವಂತೆ ಪೋಸ್ಟರ್ ಅನ್ನು ಬಿಡುಗಡೆ ಮಾಡಿದೆ. ಈ ಕ್ಯೂರ್ ಕೋಡ್ ಸ್ಕ್ಯಾನ್‌  ಮಾಡಿದರೆ ಪಿಎಫ್‌ಐ ಕಾರ್ಯಕರ್ತರನ್ನು ಬಿಡುಗಡೆ ಮಾಡಿದ ಸುದ್ದಿಗಳಿರುವ ಪೇಜ್ ಕಾಣಿಸುತ್ತದೆ.

ತುಕಡೆ ತುಕಡೆ ಗ್ಯಾಂಗಿನ ನಾಯಕರಾಗಿರುವ @RahulGandhi ಹಾಗೂ ಜಿಹಾದಿ ಬೆಂಬಲಿಗ @siddaramaiah ಅವರ ಪ್ರೀತಿ ಹಾಲು ಜೇನಿನಂತೆ.

ಜಿಹಾದಿಗಳ ಜೊತೆ ಕಾಂಗ್ರೆಸ್‌ ಹೊಂದಿರುವ ನಂಟಿನ ಬಗ್ಗೆ ತಿಳಿಯಲು ಈ ಕೆಳಗಿನ ಕ್ಯುಆರ್ ಕೋಡ್ ಸ್ಕ್ಯಾನ್ ಮಾಡಿ.#ಸಿದ್ದುಉಗ್ರಭಾಗ್ಯ pic.twitter.com/RWdqmDF5W9

— BJP Karnataka (@BJP4Karnataka) October 3, 2022

ಟ್ವೀಟ್‌ನಲ್ಲಿ ಏನಿದೆ?
`ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಈ ಪರಿಯ ಒಂಟಿತನ ಯಾವತ್ತೂ ಕಾಡಿರಲಾರದು. ಪಿಎಫ್‌ಐ ಸ್ನೇಹಿತರು ಜೈಲಿಗೆ ಹೋದಾಗಿನಿಂದ ಸಿದ್ದರಾಮಯ್ಯ ಅವರು ಒಬ್ಬಂಟಿಯಾಗಿದ್ದಾರೆಯೇ? ಜಿಹಾದಿಗಳ ಜೊತೆ ಕಾಂಗ್ರೆಸ್ (Congress) ಹೊಂದಿರುವ ಸಂಬಂಧ ತಿಳಿಯಲು ಈ ಕ್ಯೂಆರ್‌ಕೋಡ್ (QR Code)  ‌ಸ್ಕ್ಯಾನ್‌ ಮಾಡಿ. ಇದನ್ನೂ ಓದಿ: ಔಷಧಿ ನಕಲಿಯೋ? ಅಸಲಿಯೋ? – ಇನ್ಮುಂದೆ ನೀವೇ ಚೆಕ್ ಮಾಡಬಹುದು

ಇತ್ತ ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವರು ಪಿಎಫ್‌ಐ ಜಿಹಾದಿಗಳನ್ನು ಸಂಬಂಧಿಗಳಂತೆ ಸಾಕುತ್ತಿದ್ದರೆ, ಅತ್ತ ಕಾಂಗ್ರೆಸ್ ಪಕ್ಷ ಕಾಶ್ಮೀರದ ಕಣಿವೆಯಲ್ಲಿ ಉಗ್ರರನ್ನು ಬೆಂಬಲಿಸುತ್ತಿತ್ತು. ಜಿಹಾದಿಗಳ ಜೊತೆ ಕಾಂಗ್ರೆಸ್ ಹೊಂದಿರುವ ನಂಟಿನ ಬಗ್ಗೆ ತಿಳಿಯಲು ಈ ಕೆಳಗಿನ ಕ್ಯುಆರ್ ಕೋಡ್ ಸ್ಕ್ಯಾನ್‌ ಮಾಡಿ.

ಪಿಎಫ್‌ಐ ನಿಷೇಧಿಸಿದ ಬಳಿಕ ದುಃಖಿತರಾದ @siddaramaiah ಅವರು ಶನಿವಾರದಂದು @RahulGandhi ಮತ್ತು @DKShivakumar ಅವರ ಜೊತೆ ಹೆಜ್ಜೆ ಹಾಕಲು ಬರಲೇ ಇಲ್ಲ.

ಸಿದ್ದರಾಮಯ್ಯ ಅವರೇ, ಅಷ್ಟೊಂದು ದುಃಖವಾಗಿತ್ತೇ?

ಜಿಹಾದಿಗಳ ಜೊತೆ ಕಾಂಗ್ರೆಸ್‌ ಹೊಂದಿರುವ ನಂಟಿನ ಬಗ್ಗೆ ತಿಳಿಯಲು ಈ ಕೆಳಗಿನ ಕ್ಯುಆರ್ ಕೋಡ್ ಸ್ಕ್ಯಾನ್ ಮಾಡಿ.#ಸಿದ್ದುಉಗ್ರಭಾಗ್ಯ pic.twitter.com/xf1vYo3iB8

— BJP Karnataka (@BJP4Karnataka) October 3, 2022

ತುಕಡೆ ತುಕಡೆ ಗ್ಯಾಂಗಿನ ನಾಯಕರಾಗಿರುವ ರಾಹುಲ್ ಗಾಂಧಿ (Rahul Gandhi) ಹಾಗೂ ಜಿಹಾದಿ ಬೆಂಬಲಿಗ ಸಿದ್ದರಾಮಯ್ಯಅವರ ಪ್ರೀತಿ ಹಾಲು ಜೇನಿನಂತೆ. ಜಿಹಾದಿಗಳ ಜೊತೆ ಕಾಂಗ್ರೆಸ್ ಹೊಂದಿರುವ ನಂಟಿನ ಬಗ್ಗೆ ತಿಳಿಯಲು ಈ ಕೆಳಗಿನ ಕ್ಯುಆರ್ ಕೋಡ್ ಸ್ಕ್ಯಾನ್‌ ಮಾಡಿ ಎಂದು ಕುಟುಕಿದೆ. ಇದನ್ನೂ ಓದಿ: ದಸರಾ ಸಂಭ್ರಮ – 85 ದೇಶಗಳ 1.50 ಲಕ್ಷ ಭಕ್ತರಿಂದ ಪ್ರಾರ್ಥನೆ

ಇದರೊಂದಿಗೆ ಭಾರತ್ ಜೋಡೋ ಯಾತ್ರೆ ಹಿನ್ನೆಲೆ ಸೋನಿಯಾಗಾಂಧಿ ಆಗಮನವನ್ನು ಟೀಕಿಸಿದ್ದು, `ನ್ಯಾಷನಲ್ ಹೆರಾಲ್ಡ್ ಪ್ರಕರಣದ ಆರೋಪಿ, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ (Sonia Gandhi) ಅವರಿಗೆ ಕರ್ನಾಟಕಕ್ಕೆ ಸ್ವಾಗತ. ಜಾಮೀನಿನ ಮೇಲೆ ಜೈಲಿನಿಂದ ಹೊರಗಿರುವ ಸೋನಿಯಾ ಆಗಮನದಿಂದ ಜೈಲುಹಕ್ಕಿ ಡಿಕೆಶಿ (DK Shivakumar) ಹಾಗೂ ಭ್ರಷ್ಟರಾಮಯ್ಯ ಅವರಿಗೆ ಶಕ್ತಿ ಬಂದಿದ್ದು ಸುಳ್ಳಲ್ಲ. ಭ್ರಷ್ಟರೆಲ್ಲ ಒಂದೆಡೆ ಸೇರುವಾಗ ಹುರುಪು, ಶಕ್ತಿ ಸಹಜವಾದದ್ದೇ’ ಎಂದು ಲೇವಡಿ ಮಾಡಿದೆ.

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದ ಆರೋಪಿ, ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ ಕರ್ನಾಟಕಕ್ಕೆ ಸ್ವಾಗತ.

ಜಾಮೀನಿನ ಮೇಲೆ ಜೈಲಿನಿಂದ ಹೊರಗಿರುವ ಸೋನಿಯಾ ಆಗಮನದಿಂದ #ಜೈಲುಹಕ್ಕಿಡಿಕೆಶಿ ಹಾಗೂ #ಭ್ರಷ್ಟರಾಮಯ್ಯ ಅವರಿಗೆ ಶಕ್ತಿ ಬಂದಿದ್ದು ಸುಳ್ಳಲ್ಲ.

ಭ್ರಷ್ಟರೆಲ್ಲ ಒಂದೆಡೆ ಸೇರುವಾಗ ಹುರುಪು, ಶಕ್ತಿ ಸಹಜವಾದದ್ದೇ! pic.twitter.com/3xfS1GSLuH

— BJP Karnataka (@BJP4Karnataka) October 3, 2022

ಪ್ರಧಾನಮಂತ್ರಿ ಮುದ್ರಾ ಯೋಜನೆ ಅಡಿಯಲ್ಲಿ 34 ಕೋಟಿ ಪರಿಶಿಷ್ಟ ಸಮುದಾಯದ ಫಲಾನುಭವಿಗಳು ತಲಾ 10 ಲಕ್ಷ ಸಾಲ ಪಡೆಯುತ್ತಿದ್ದಾರೆ. ಶ್ರೀಮಂತರ ಪರವಾದ ಸರ್ಕಾರ ಎನ್ನುವ ನಿರುದ್ಯೋಗಿ ರಾಹುಲ್ ಗಾಂಧಿ ಅವರಿಗೆ ಇದೆಲ್ಲಾ ಏಕೆ ಕಾಣಿಸುತ್ತಿಲ್ಲ? ಅಂಬಾನಿ ಅದಾನಿಗಳೆಲ್ಲಾ ಮೋದಿ ಸರ್ಕಾರದ ಅವಧಿಯಲ್ಲಿ ಶ್ರೀಮಂತರಾಗಿದ್ದೇ? ಎಂದು ಬಿಜೆಪಿ ಟ್ವೀಟ್ ಮೂಲಕ ಪ್ರಶ್ನಿಸಿದೆ.

Live Tv
[brid partner=56869869 player=32851 video=960834 autoplay=true]

TAGGED:Bharat JodobjpDK ShivakumarKarnataka CongressPayCMPFIRahul GandhisiddaramaiahSonia Gandhiಕಾಂಗ್ರೆಸ್ಡಿಕೆ ಶಿವಕುಮಾರ್ಪಿಎಫ್‍ಐಪೆಸಿಎಂಬಿಜೆಪಿಭಾರತ್‌ ಜೋಡೋರಾಹುಲ್ ಗಾಂಧಿಸಿದ್ದರಾಮಯ್ಯಸೋನಿಯಾಗಾಂಧಿ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Rinku Singh
Cricket

ಕೊನೆಯಲ್ಲಿ ಸಿಕ್ಸರ್‌ ಸಿಡಿಸಿ ಗೆಲುವು ತಂದ ರಿಂಕು – ಸತತ ಸೋಲಿನ ಬಳಿಕ ಖಾತೆ ತೆರೆದ ಕೋಲ್ಕತ್ತಾ

Public TV
By Public TV
27 minutes ago
West Bengal Election PM Narendra Modi jhalmuri break in the middle of high octane Bengal campaign
Latest

ಇದ್ದಕ್ಕಿದ್ದಂತೆ ಕಾನ್ವಾಯ್‌ ನಿಲ್ಲಿಸಿ ರಸ್ತೆಯ ಬದಿ ಅಂಗಡಿಗೆ ತೆರಳಿ ಝಲ್ಮುರಿ ಸವಿದ ಮೋದಿ

Public TV
By Public TV
29 minutes ago
IPL 2026 Dhruv Jurel off balance and diving away from the stumps but hits the target
Cricket

IPL 2026 – ಧ್ರುವ್ ಜುರೆಲ್ ಕೈಚಳಕಕ್ಕೆ ಬೆಚ್ಚಿಬಿದ್ದ ಕ್ಯಾಮರೂನ್ ಗ್ರೀನ್!

Public TV
By Public TV
54 minutes ago
HD Kumaraswamy 3
Latest

ಜೆಡಿಎಸ್‌ʼಗೆ ಜಮೀರ್‌ – ಗಾಳಿಸುದ್ದಿಗೆ ಕುಮಾರಸ್ವಾಮಿ ಸ್ಪಷ್ಟನೆ

Public TV
By Public TV
1 hour ago
KR Nagara 3
Districts

ಮೈಸೂರು | ದರ್ಗಾಗೆ ಬಂದಿದ್ದಾಗ ಅವಘಡ – ಕಾವೇರಿ ನದಿಗೆ ಇಳಿದಿದ್ದ 6 ಮಂದಿ ಜಲಸಮಾಧಿ

Public TV
By Public TV
1 hour ago
srinagar airport
Latest

ಲಗೇಜ್‌ನಲ್ಲಿ ಸ್ಯಾಟಲೈಟ್ ಫೋನ್ – ಶ್ರೀನಗರದಲ್ಲಿ ಇಬ್ಬರು ಅಮೆರಿಕನ್ನರು ವಶಕ್ಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?