Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಕೌರವರನ್ನು ಪಾಂಡವರಂತೆ ಸದೆಬಡಿಯುತ್ತೇವೆ: ಶ್ರೀರಾಮುಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಕಾಂಗ್ರೆಸ್ ಕೌರವರನ್ನು ಪಾಂಡವರಂತೆ ಸದೆಬಡಿಯುತ್ತೇವೆ: ಶ್ರೀರಾಮುಲು

Bagalkot

ಕಾಂಗ್ರೆಸ್ ಕೌರವರನ್ನು ಪಾಂಡವರಂತೆ ಸದೆಬಡಿಯುತ್ತೇವೆ: ಶ್ರೀರಾಮುಲು

Public TV
Last updated: March 12, 2023 12:26 pm
Public TV
Share
1 Min Read
B. Sriramulu
SHARE

ಬಾಗಲಕೋಟೆ: ಬಾದಾಮಿ ಕ್ಷೇತ್ರದಲ್ಲಿ ಈಗಾಗಲೇ ನಾಲ್ಕು ಜನ ಟಿಕೆಟ್ ಆಕಾಂಕ್ಷಿಗಳಿದ್ದಾರೆ. ನಾನು ಸೇರಿ ಐದನೆಯವನು. ಎಲ್ಲರೂ ಸೇರಿಕೊಂಡು ಪಾಂಡವರಂತೆ (Pandavas) ಕಾಂಗ್ರೆಸ್ (Congress) ಕೌರವರ (Kauravas) ಸೇನೆಯನ್ನು ಸದೆಬಡಿಯುತ್ತೇವೆ ಎಂದು ಸಚಿವ ಶ್ರೀರಾಮುಲು (Sriramulu) ಹೇಳಿದ್ದಾರೆ.

ಬಾದಾಮಿಯಲ್ಲಿ (Badami) ನಡೆದ ಎಸ್ಟಿ ಸಮಾವೇಶದಲ್ಲಿ ಮಾತನಾಡಿದ ಅವರು, ನಾಲ್ಕು ಜನ ಬಾದಾಮಿ ಟಿಕೆಟ್ ಆಕಾಂಕ್ಷಿಗಳಿದ್ದರೂ ನಾವೆಲ್ಲ ಪಾಂಡವರಂತೆ ಅಣ್ಣತಮ್ಮಂದಿರ ಹಾಗೆ ಇದ್ದೇವೆ ಎಂದು ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಎಲ್ಲೆಲ್ಲಿ ಪಂಚ್ ಕೊಡ್ಬೇಕು ಅನ್ನೋದ್ರಲ್ಲಿ ಮೋದಿ ಮಾಸ್ಟರ್ : ಸುಮಲತಾ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದ ಶ್ರೀರಾಮುಲು, ಮತ್ತೊಮ್ಮೆ ಅದೇ ಕ್ಷೇತ್ರದಲ್ಲಿ ಸ್ಪರ್ಧಿಸುವ ಆಕಾಂಕ್ಷೆಯನ್ನು ಹೊರಹಾಕಿದ್ದಾರೆ. ಇದನ್ನೂ ಓದಿ: ವಿದೇಶಿ ಮಹಿಳೆಗೆ ಹುಟ್ಟಿದಾತ ದೇಶಭಕ್ತನಾಗಲು ಸಾಧ್ಯವಿಲ್ಲ: ರಾಹುಲ್ ಗಾಂಧಿಗೆ ಪ್ರಜ್ಞಾ ಠಾಕೂರ್ ಟಾಂಗ್

TAGGED:BadamibagalkotecongressKauravasPandavassiddaramaiahsriramuluಕಾಂಗ್ರೆಸ್ಬಾಗಲಕೋಟೆಬಾದಾಮಿಶ್ರೀರಾಮುಲುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post

You Might Also Like

husband wife
Chikkaballapur

ಕೌಟುಂಬಿಕ ಕಲಹ – ಮಲಗಿದ್ದಾಗ ಗಂಡನ ಮರ್ಮಾಂಗಕ್ಕೆ ಒದ್ದ ಪತ್ನಿ!

Public TV
By Public TV
8 minutes ago
Ramanagara Wild Elephant
Districts

ಬೆಳ್ಳಂಬೆಳಗ್ಗೆ ಕೆರೆಯಲ್ಲಿ ಮೂರು ಕಾಡಾನೆಗಳು ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಆತಂಕ

Public TV
By Public TV
24 minutes ago
Mandya SP
Districts

ಫ್ಲೆಕ್ಸ್‌ ವಿಚಾರದಲ್ಲಿ ಕೊನೆಗೂ ಎಚ್ಚೆತ್ತ ಮಂಡ್ಯ ಎಸ್ಪಿ

Public TV
By Public TV
25 minutes ago
pm modi 2
Latest

8,931 ದಿನಗಳ ಆಡಳಿತ; ಸಿಎಂ, ಪಿಎಂ ಆಗಿ ಮೋದಿ ಐತಿಹಾಸಿಕ ದಾಖಲೆ

Public TV
By Public TV
26 minutes ago
Lashkar Terrorist Bilal Arif Sarafi
Latest

ಕುಟುಂಬಸ್ಥರಿಂದಲೇ ಪಾಕ್‌ನ ಲಷ್ಕರ್‌ ಭಯೋತ್ಪಾದಕ ಬಿಲಾಲ್ ಆರಿಫ್‌ಗೆ ಚಾಕುವಿನಿಂದ ಇರಿದು, ಗುಂಡಿಕ್ಕಿ ಹತ್ಯೆ

Public TV
By Public TV
1 hour ago
Mojtaba Khamenei
Latest

ನಿಮ್ಮ ಸುಪ್ರೀಂ ಲೀಡರ್ ಬದುಕಿದ್ದಾರಾ? – ಇರಾನ್‌ಗೆ ಅಮೆರಿಕ ಪ್ರಶ್ನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?