ನವದೆಹಲಿ: ಬಿಜೆಪಿ ಧುರೀಣ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ (L.K.Advani) ಅವರನ್ನು ಅನಾರೋಗ್ಯದ ಕಾರಣ ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೇಸರಿ ಪಕ್ಷದ ಹಿರಿಯ ನಾಯಕನನ್ನು ಮಥುರಾ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ತುರ್ತು ಪರಿಸ್ಥಿತಿಗೆ ಸ್ಥಳಾಂತರಿಸಲಾಗಿದೆ. ಇದನ್ನೂ ಓದಿ: ರಾಜ್ಯಸಭೆಯಲ್ಲಿ ಮಹಿಳೆಯರ ಪರ ದನಿಯೆತ್ತಿದ್ದ ಸುಧಾ ಮೂರ್ತಿಯನ್ನು ಹೊಗಳಿದ ಪ್ರಧಾನಿ
Advertisement
Advertisement
ಅಡ್ವಾಣಿ ಅವರು ಡಾ. ವಿನಿತ್ ಸೂರಿ ಅವರ ಮೇಲ್ವಿಚಾರಣೆಯಲ್ಲಿದ್ದಾರೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅಪೋಲೋ ಆಸ್ಪತ್ರೆ ಹೇಳಿಕೆಯಲ್ಲಿ ತಿಳಿಸಿದೆ.