Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭ್ರಷ್ಟಾಚಾರವನ್ನ ಜನತೆ ಮುಂದೆ ಬಿಚ್ಚಿಟ್ಟ ಬಿ.ಆರ್‌ ಪಾಟೀಲ್‌ಗೆ ʻಕೈʼ ನಾಯಕರಿಂದಲೇ ಬೆದರಿಕೆ: ವಿಜಯೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಭ್ರಷ್ಟಾಚಾರವನ್ನ ಜನತೆ ಮುಂದೆ ಬಿಚ್ಚಿಟ್ಟ ಬಿ.ಆರ್‌ ಪಾಟೀಲ್‌ಗೆ ʻಕೈʼ ನಾಯಕರಿಂದಲೇ ಬೆದರಿಕೆ: ವಿಜಯೇಂದ್ರ

Bengaluru City

ಭ್ರಷ್ಟಾಚಾರವನ್ನ ಜನತೆ ಮುಂದೆ ಬಿಚ್ಚಿಟ್ಟ ಬಿ.ಆರ್‌ ಪಾಟೀಲ್‌ಗೆ ʻಕೈʼ ನಾಯಕರಿಂದಲೇ ಬೆದರಿಕೆ: ವಿಜಯೇಂದ್ರ

Public TV
Last updated: June 22, 2025 12:05 pm
Public TV
Share
2 Min Read
BY Vijayendra
SHARE

– ಸಿದ್ದರಾಮಯ್ಯ ಸರ್ಕಾರ ಬಡವರು, ರೈತರಿಗೆ ಶಾಪ
– ಬಿಜೆಪಿ ಬೀದಿಗಿಳಿದು ಹೋರಾಟ ಮಾಡುತ್ತೆ ಎಂದ ಶಾಸಕ

ನೆಲಮಂಗಲ: ಕಾಂಗ್ರೆಸ್‌ ಪಕ್ಷದ ಹಿರಿಯ ಶಾಸಕರೂ ಆಗಿರುವ ಬಿ.ಆರ್‌ ಪಾಟೀಲ್‌ (BR Patil) ಅವರು ಪಕ್ಷದ ಭ್ರಷ್ಟಾಚಾರವನ್ನ ಜನತೆ ಮುಂದೆ ಬಿಚ್ಚಿಟ್ಟಿದ್ದಾರೆ. ಹಾಗಾಗಿ ಅವರನ್ನ ಆಡಳಿತ ಪಕ್ಷದ ನಾಯಕರು ಬೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ದೂರಿದ್ದಾರೆ.

ನೆಲಮಂಗಲದಲ್ಲಿಂದು (Belamangala) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಸತಿ ನಿಗಮದಲ್ಲಿ ನಡೆದಿರುವ ಗೋಲ್ಮಾಲ್‌ ವಿಚಾರ ಪ್ರಸ್ತಾಪಿಸಿದರು. ಇದೇ ವೇಳೆ ಕಾಂಗ್ರೆಸ್‌ ಶಾಸಕ ಬಿ.ಆರ್‌ ಪಾಟೀಲ್‌ ಪರ ಬ್ಯಾಟ್‌ ಬೀಸಿದ್ದಾರೆ. ಇದನ್ನೂ ಓದಿ: ರೈತರ ಸಾಲ ಮನ್ನಾದ 300 ಕೋಟಿ ಬಾಕಿ ತೀರಿಸುತ್ತೇವೆ: ಸಿದ್ದರಾಮಯ್ಯ

ಬಿ.ಆರ್‌ ಪಾಟೀಲ್‌ ಅವರು ಗಂಭೀರವಾದ ರಾಜ್ಯದ ಪರಿಸ್ಥಿತಿ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಬಡವರಿಗೆ ಮನೆಗಳನ್ನು ಕೊಡಬೇಕಿತ್ತು, ಅಲ್ಲಿಯೂ ಸಹ ಭ್ರಷ್ಟಾಚಾರ ನಡೆದಿರುವುದನ್ನ ರಾಜ್ಯದ ಜನತೆ ಮುಂದೆ ಬಿಚ್ಚಿಟ್ಟಿದ್ದಾರೆ. ಹೀಗಾಗಿ ಪಾಟೀಲರನ್ನ ಆಡಳಿತ ಪಕ್ಷದ ನಾಯಕರೇ ಬೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: `ಮನಿ’ ಕೊಟ್ಟರಷ್ಟೇ ಸರ್ಕಾರಿ `ಮನೆ’ – ಜಮೀರ್‌ಗೆ ಗೊತ್ತಿಲ್ಲ ಅಂದ್ರೆ ತನಿಖೆ ಮಾಡಿಸಲಿ: ಬಿ.ಆರ್ ಪಾಟೀಲ್ ಬಾಂಬ್‌

ರಾಜ್ಯದಲ್ಲಿ ಈ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಡವರು, ರೈತರಿಗೆ ಶಾಪವಾಗಿ ಪರಿಣಮಿಸಿದೆ. ಸಿದ್ದರಾಮಯ್ಯ (Siddaramaiah) ಸರ್ಕಾರದಿಂದ ಬಡವರಿಗೆ ಯಾವುದೇ ಅನುಕೂಲ ಇಲ್ಲ. ಹಿಂದೆ ಯಡಿಯೂರಪ್ಪನವರ ಸರ್ಕಾರ ಇದ್ದಾಗ ಅನೇಕ ಬಡವರ ಪರ ಯೋಜನೆ ನೀಡಿದ್ರು. ಈಗ ಆ ಎಲ್ಲಾ ಯೋಜನೆ ಮರೆತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ತಮ್ಮ ತಪ್ಪು ಅರಿವಾದರೆ ಯಾರೇ ಆದರೂ ಪಕ್ಷಕ್ಕೆ ಮರಳಬಹುದು: ವಿಜಯೇಂದ್ರ ಮುಕ್ತ ಆಹ್ವಾನ

ಈ ಸರ್ಕಾರದಲ್ಲಿ ಬರೀ ಭ್ರಷ್ಟಾಚಾರ ಭ್ರಷ್ಟಾಚಾರ ಭ್ರಷ್ಟಾಚಾರ ಬಿಟ್ರೆ ಬೇರೆ ಯಾವುದೇ ಯೋಜನೆ ಇಲ್ಲ. ಎಲ್ಲೋ ಒಂದು ಕಡೆ ಸ್ಟೇಟ್ ಸ್ಪಾನ್ಸರ್ ಕರಪ್ಷನ್‌ಗೆ ರಾಜ್ಯ ಸರ್ಕಾರವೇ ಉತ್ತೇಜನ ನೀಡುತ್ತಿದೆ ಅನ್ನಿಸುತ್ತೆ. ಈದೆಲ್ಲವೂ ಬಿ.ಆರ್ ಪಾಟೀಲ್ ಹೇಳಿಕೆಯಿಂದ ಗೊತ್ತಾಗುತ್ತಿದೆ. ಇದೆಲ್ಲದರ ವಿರುದ್ಧ ಬಿಜೆಪಿ ಪಕ್ಷ ಬೀದಿಗಿಳಿದು ಹೋರಾಟ ಮಾಡುತ್ತದೆ ಎಂದು ಎಚ್ಚರಿಸಿದ್ದಾರೆ.  ಇದನ್ನೂ ಓದಿ: ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಶೀಘ್ರದಲ್ಲೇ ಸರ್ಕಾರಿ ಉದ್ಯೋಗ: ಸಚಿವ ವೆಂಕಟೇಶ್

TAGGED:bjpBR PatilBY Vijayendracongresscorruptionsiddaramaiahಕಾಂಗ್ರೆಸ್ಬಿ.ಆರ್.ಪಾಟೀಲ್ಬಿ.ವೈ.ವಿಜಯೇಂದ್ರಬಿಜೆಪಿಭ್ರಷ್ಟಾಚಾರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Love
Latest

ನಿನಗಾಗಿ ಕಾಯ್ದಿರಿಸಿದ ಹೃದಯವಿದು ಅಂತ ನೀನ್ಯಾಕೆ ಹೇಳ್ತಿಲ್ಲ?

Public TV
By Public TV
5 minutes ago
Commercial LPG Cylinder 19kg
Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂ. ಏರಿಕೆ

Public TV
By Public TV
18 minutes ago
TUMBAIL 00000 00000
Latest

ಇಂದಿನಿಂದ ದೇಶದಲ್ಲಿ ಹೊಸ ಆನ್‌ಲೈನ್ ಗೇಮಿಂಗ್ ಕಾಯ್ದೆ ಜಾರಿ – ಏನಿದು ಹೊಸ ರೂಲ್ಸ್‌?

Public TV
By Public TV
26 minutes ago
RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
8 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
8 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?