Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾದರಾಯನಪುರ ಪ್ರಕರಣ, ಯು.ಪಿ ಮಾದರಿ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿ: ನಳಿನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಾದರಾಯನಪುರ ಪ್ರಕರಣ, ಯು.ಪಿ ಮಾದರಿ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿ: ನಳಿನ್

Bengaluru City

ಪಾದರಾಯನಪುರ ಪ್ರಕರಣ, ಯು.ಪಿ ಮಾದರಿ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿ: ನಳಿನ್

Public TV
Last updated: April 20, 2020 12:43 pm
Public TV
Share
2 Min Read
mng nalin kumar katel
SHARE

– ರಾಷ್ಟ್ರದ್ರೋಹದ ಕೇಸ್ ಹಾಕಿ ಜೈಲಿಗಟ್ಟಿ

ಮಂಗಳೂರು: ಪಾದರಾಯನಪುರದಲ್ಲಿ ಕಾನೂನು ಭಂಜಕರಿಂದ ಆದ ಘಟನೆ ನಡೆದಿದ್ದು, ಉತ್ತರ ಪ್ರದೇಶದ ಮಾದರಿಯಲ್ಲಿ ಆರೋಪಿಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈರಸ್‍ಗೆ ಜಾತಿ, ಮತ ಇಲ್ಲ. ಕೊರೊನಾ ನಿಯಂತ್ರಣಕ್ಕಾಗಿ ದೇಶದಲ್ಲಿ ದಿಟ್ಟ ಕ್ರಮ ಕೈಗೊಳ್ಳಲಾಗಿದೆ. ಆದರೆ ಪಾದರಾಯನಪುರದಲ್ಲಿ ಕಾನೂನು ಭಂಜಕರಿಂದ ಈ ಘಟನೆ ನಡೆದಿದ್ದು, ಇದೊಂದು ಪ್ರಜಾಪ್ರಭುತ್ವ ವಿರೋಧಿ ಕೃತ್ಯ. ಈ ಕುರಿತು ಗೃಹಸಚಿವರ ಜೊತೆಗೆ ಮಾತನಾಡಿದ್ದೇನೆ. ಪಾದರಾಯನಪುರದಲ್ಲಿ ಇನ್ನು ಅಂತಹ ಘಟನೆ ನಡೆಯಬಾರದು. ಕೃತ್ಯ ಎಸಗಿದವರ ವಿರುದ್ಧ ರಾಷ್ಟ್ರದ್ರೋಹದ ಕೇಸ್ ಹಾಕಿ ಜೈಲಿಗಟ್ಟಿ ಎಂದು ಒತ್ತಾಯಿಸಿದ್ದಾರೆ.

Padarayanapur Police

ಉತ್ತರ ಪ್ರದೇಶದ ಮಾದರಿಯಲ್ಲಿ ಆರೋಪಿಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಿ. ಸರ್ಕಾರಿ ಅಧಿಕಾರಿಗಳ ವಿರುದ್ಧ ಹೋಗಿದ್ದು ಖಂಡನೀಯ. ಘಟನೆ ಹಿಂದೆ ಯಾರೇ ಇರಲಿ, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇದೊಂದು ರಾಷ್ಟ್ರ ವಿರೋಧಿ ಕೃತ್ಯ ಎಂದು ಕಿಡಿಕಾರಿದ್ದಾರೆ.

ಪಾದರಾಯನಪುರ ಪ್ರಕರಣಕ್ಕೆ ಸಂಬಂಧಿಸಿದಂತೆ 56 ಪುಂಡರನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ ರಾತ್ರಿ ಗುಂಪು ಗುಂಪಾಗಿ ಕರ್ತವ್ಯ ನಿರತ ಪೊಲೀಸರ ಮೇಲೆ ಪಾದರಾಯನಪುರದ ಪುಂಡರು ಹಲ್ಲೆ ನಡೆಸಿದ್ದರು. ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಮತ್ತು ಚೆಕ್‍ಪೋಸ್ಟ್ ಧ್ವಂಸಗೊಳಿಸಿದ್ದರು. ಸ್ಥಳದಲ್ಲಿ ಕೆಲ ಪೊಲೀಸರು ಇದಿದ್ದರಿಂದ ಪುಂಡರ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆಗೆ ಮುಂದಾಗಿದ್ದರು.

Padarayanapur Pundaru 2 copy

ಕೊರೊನಾ ಸೋಂಕಿತರು ಹೆಚ್ಚು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಾದರಾಯನಪುರವನ್ನು ಸಂಪೂರ್ಣವಾಗಿ ಸೀಲ್‍ಡೌನ್ ಮಾಡಲಾಗಿತ್ತು. ಪಾದರಾಯನಪುರಕ್ಕೆ ಸಂಪರ್ಕ ಕಲ್ಪಿಸುವ ಎಲ್ಲ ಮಾರ್ಗಗಳನ್ನು ಬಂದ್ ಮಾಡಿ, ಪ್ರಮುಖ ರಸ್ತೆಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ಭಾನುವಾರ ಕೊರೊನಾ ಶಂಕಿತ 58 ಮಂದಿಯನ್ನು ಬೇರೆಡೆಗೆ ಸ್ಥಳಾಂತರಿಸಲು ಪೊಲೀಸರು ಮತ್ತು ಆರೋಗ್ಯ ಸಿಬ್ಬಂದಿ ಮುಂದಾಗಿದ್ದರು. ಈ ವೇಳೆ ಪುಂಡರ ಜೀವ ರಕ್ಷಣೆಗೆ ಬಂದವರ ಮೇಲೆಯೇ ದಾಳಿ ನಡೆಸಿದ್ದಾರೆ. ಘಟನೆ ವಿಕೋಪ ತಿರುಗುತ್ತಿದ್ದಂತೆ ಪಾದರಾಯನಪುರಕ್ಕೆ ಪೊಲೀಸರ ನಿಯೋಗವೇ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಕರ್ತವ್ಯನಿರತ ಸಿಬ್ಬಂದಿ ಮೇಲೆ ದಾಳಿಗೆ ಯತ್ನಿಸಿದ ಸುಮಾರು 56 ಜನರನ್ನು ರಾತ್ರಿಯೇ ಪೊಲೀಸರು ಬಂಧಿಸಿ ಆಡುಗೋಡಿ ಪೊಲೀಸ್ ಠಾಣೆಗೆ ಶಿಫ್ಟ್ ಮಾಡಿದ್ದಾರೆ. ಅಲ್ಲದೆ ಇಂದು ಬೆಳಗ್ಗೆ ಸಹ ಕೆಲವರನ್ನು ಬಂಧಿಸಿದ್ದಾರೆ.

Padarayanapur Lady Don A

ಮುಂಜಾಗ್ರತಾ ಕ್ರಮವಾಗಿ 10 ಕೆಎಸ್‍ಆರ್ ಪಿ ತುಕಡಿ ಮತ್ತು 220 ಪೊಲೀಸರನ್ನು ಪಾದರಾಯನಪುರದಲ್ಲಿ ನಿಯೋಜನೆ ಮಾಡಲಾಗಿದೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸೌಮೇಂದು ಮುಖರ್ಜಿ ಮುಕ್ಕಾಂ ಹೂಡಿದ್ದಾರೆ.

TAGGED:bengalurubjpMangaluruNalin Kumar KateelPadarayanapura IncidentPublic TVನಳೀನ್ ಕುಮಾರ್ ಕಟೀಲ್ಪಬ್ಲಿಕ್ ಟಿವಿಪಾದರಾಯನಪುರ ಘಟನೆಬಿಜೆಪಿಬೆಂಗಳೂರುಮಂಗಳೂರು
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Assembly Elections
Latest

ಮೇ 4 ರಂದು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ – ಎಣಿಕೆ ಕೇಂದ್ರಗಳ ಸುತ್ತ 3 ಹಂತದ ಭದ್ರತೆ, ಹೇಗಿದೆ ಕೊನೇ ಕ್ಷಣದ ಸಿದ್ಧತೆ?

Public TV
By Public TV
38 minutes ago
Public TV hands over archery kit to Jayashree from Koppala G. Parameshwara HR Ranganath 3
Bengaluru City

ವಿಧಿಯಾಟಕ್ಕೆ ಸೆಡ್ಡು ಹೊಡೆದ ಛಲಗಾರ್ತಿ – ಜಯಶ್ರೀ ಕನಸಿನ ಬಿಲ್ಲಿಗೆ ಪಬ್ಲಿಕ್ ಟಿವಿ ಆಸರೆ!

Public TV
By Public TV
47 minutes ago
Parameshwar 3
Bengaluru City

Exclusive | ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್‌ಗೆ ನನ್ನ ಸಾಮರ್ಥ್ಯ ಗೊತ್ತಿದೆ: ಪರಮೇಶ್ವರ್‌

Public TV
By Public TV
1 hour ago
KKR
Cricket

ಕೆಕೆಆರ್‌ ಆಲ್‌ರೌಂಡ್‌ ಆಟಕ್ಕೆ ಸನ್‌ ಬರ್ನ್‌ – ಕೋಲ್ಕತ್ತಾಗೆ 7 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
2 hours ago
Hassan Illicit Relation Murder
Crime

ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ – ಕಳ್ಳಸಂಬಂಧ ಕೊಲೆಯಲ್ಲಿ ಅಂತ್ಯ

Public TV
By Public TV
3 hours ago
aadhaar has only photo and qr code pib calls this report fake news
Latest

ಆಧಾರ್‌ನಲ್ಲಿ ಕೇವಲ ಫೋಟೋ, ಕ್ಯೂಆರ್‌ ಕೋಡ್‌ – ಈ ವರದಿ ಫೇಕ್‌ ನ್ಯೂಸ್‌ ಎಂದ ಪಿಐಬಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?