Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದು ಸೋಲಿಸಲು BJP ರಣತಂತ್ರ – ವರುಣಾದಲ್ಲಿ ವಿಜಯೇಂದ್ರ ಕಣಕ್ಕಿಳಿಸಲು ಪ್ಲ್ಯಾನ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದು ಸೋಲಿಸಲು BJP ರಣತಂತ್ರ – ವರುಣಾದಲ್ಲಿ ವಿಜಯೇಂದ್ರ ಕಣಕ್ಕಿಳಿಸಲು ಪ್ಲ್ಯಾನ್‌

Bengaluru City

ಸಿದ್ದು ಸೋಲಿಸಲು BJP ರಣತಂತ್ರ – ವರುಣಾದಲ್ಲಿ ವಿಜಯೇಂದ್ರ ಕಣಕ್ಕಿಳಿಸಲು ಪ್ಲ್ಯಾನ್‌

Public TV
Last updated: October 19, 2022 9:34 am
Public TV
Share
2 Min Read
Siddaramaiah 6
SHARE

ಬೆಂಗಳೂರು: ಈ ಬಾರಿ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಸಡನ್ ಶಾಕ್ ಕೊಟ್ಟು ಶತಾಯಗತಾಯ ಸೋಲಿಸಲೇಬೆಕೆಂದು ಬಿಜೆಪಿ (BJP) ರಣತಂತ್ರ ರೂಪಿಸಿದೆ. ಒಂದು ವೇಳೆ ಸಿದ್ದರಾಮಯ್ಯ ವರುಣಾದಲ್ಲಿ ನಿಂತ್ರೆ ಶಿಕಾರಿಪುರದ ಜೊತೆ ವರುಣಾದಲ್ಲೂ ವಿಜಯೇಂದ್ರ (BY Vijayendra) ಸ್ಪರ್ಧೆಗೆ ಇಳಿಸಲು ಬಿಜೆಪಿ ಹೈಕಮಾಂಡ್ ಪ್ಲ್ಯಾನ್‌ ಮಾಡಿದೆ.

Mekedatu padayatra Siddaramaiah Congress BJP Bangalore 1

ಹಾಲಿ ಕ್ಷೇತ್ರ ಬಾದಾಮಿಯಲ್ಲೇ ನಿಂತ್ರೆ ಶ್ರೀರಾಮುಲುಯಿಂದಲೇ (SriRamulu) ಟಕ್ಕರ್ ಕೊಡುಲು ಚಿಂತನೆ ನಡೆಸಿದೆ. ಒಟ್ಟಿನಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡುವ ಕ್ಷೇತ್ರದಲ್ಲಿ ಬಿಜೆಪಿ ಸ್ಟಾರ್ ಕ್ಯಾಂಡಿಡೇಟ್‌ಗಳನ್ನೇ ಹಾಕಬೇಕು ಎಂದು ಲೆಕ್ಕಾಚಾರ ಮಾಡಿದೆ. ಇದನ್ನೂ ಓದಿ: ಅಮೆರಿಕಾದಲ್ಲಿ ಕಾಂತಾರ ನೋಡಿ ಭಾವುಕರಾದ ನಟ ಜಗ್ಗೇಶ್

Congress BJP

ಹೈಕಮಾಂಡ್‌ನ (Bjp HighCommand) ನಾಯಕರೊಬ್ಬರಿಂದ ಸಿದ್ದರಾಮಯ್ಯರನ್ನ ಕಟ್ಟಿಹಾಕುವ ಗೇಮ್ ಪ್ಲ್ಯಾನ್‌ ಬಗ್ಗೆ ಪ್ರಸ್ತಾಪ ಮಾಡಲಾಗಿದೆ. ಸಿದ್ದರಾಮಯ್ಯಗೆ ಟಫ್ ಸ್ಪರ್ಧೆ ಕೊಡುವ ಅಭ್ಯರ್ಥಿ ಹಾಕಿದ್ರೆ ಬೇರೆ ಕ್ಷೇತ್ರಗಳಲ್ಲಿ ಲಾಭದ ಲೆಕ್ಕಚಾರ ಮಾಡಿದೆ. ಪ್ರಚಾರದ ಕಡೇ ದಿನಗಳಲ್ಲಿ ಸಿದ್ದು ಸ್ಪರ್ಧೆ ಕ್ಷೇತ್ರದಲ್ಲೇ ಹೆಚ್ಚು ಪ್ರಚಾರ ಮಾಡುವಂತಾದ್ರೆ ಬೇರೆ ಕಡೆ ಲಾಭ ಎಂಬ ತಂತ್ರ ಬಿಜೆಪಿಯದ್ದಾಗಿದೆ.

Siddaramaiah 5

ಈ ಹಿಂದೆ ಬಾದಾಮಿಯಲ್ಲೂ (Badami) ಸಿದ್ದರಾಮಯ್ಯ ವಿರುದ್ಧ ಶ್ರೀರಾಮುಲು ಕಣಕ್ಕಿಳಿಸಿ ಪರದಾಡುವಂತೆ ಮಾಡಿತ್ತು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತ ಅವರು ಬಾದಾಮಿಯಲ್ಲಿ ಅತೀ ಕಡಿಮೆ ಮತಗಳ ಅಂತರದಲ್ಲಿ ರಾಮುಲು ವಿರುದ್ಧ ಗೆದ್ದಿದ್ದರು. ಹಾಗಾಗಿ ಈಗಲೂ 2018ರ ಎಲೆಕ್ಷನ್ (Elections) ಗೇಮ್ ಪ್ಲ್ಯಾನ್‌ನಂತೆ ಲೆಕ್ಕ ಹಾಕಿ ಕುಂತಿರುವ ಬಿಜೆಪಿ ಹೈಕಮಾಂಡ್, ವರುಣಾದಲ್ಲೇ ಸಿದ್ದು ಸ್ಪರ್ಧೆಯಾದ್ರೆ ವಿಜಯೇಂದ್ರರನ್ನ ಕಣಕ್ಕಿಳಿಸಲು ಸಿದ್ಧತೆ ಮಾಡಿಕೊಂಡಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಡ್ರೈನೇಜ್ ಬ್ಲಾಕ್ ದಂಧೆ – ಹಣಕ್ಕಾಗಿ ಮಿಡ್‌ನೈಟ್‌ ಆಪರೇಷನ್‌

bjp congress 1

ಶಿವಮೊಗ್ಗದ (Shivamogga) ಶಿಕಾರಿಪುರದಲ್ಲಿ ವಿಜಯೇಂದ್ರ ಸ್ಪರ್ಧೆ ಫಿಕ್ಸ್ ಮಾಡಿ, 2ನೇ ಅಖಾಡ ವರುಣಾ (Varuna) ಎಂಬುದನ್ನ ಬಿಂಬಿಸಿ ಕಣಕ್ಕಿಳಿಸುವುದು, ಬಾದಾಮಿಯಲ್ಲೇ ಸಿದ್ದು ಸ್ಪರ್ಧೆಯಾದ್ರೆ 2018ರಂತೆ ಶ್ರೀರಾಮುಲುರನ್ನ ಅಥವಾ ಬಳ್ಳಾರಿ ಜಿಲ್ಲೆಯ ಸಂಡೂರು ಅಥವಾ ಕಂಪ್ಲಿ ಕ್ಷೇತ್ರಗಳಲ್ಲಿ ಒಂದನ್ನ ಫಿಕ್ಸ್ ಮಾಡಿ ಮೊದಲ ಆಯ್ಕೆಯಾಗಿ ಬಿಂಬಿಸಿ ಕಣಕ್ಕಿಳಿಸುವುದು ತಂತ್ರ ರೂಪಿಸಿದೆ.

ಸದ್ಯ ಬಿಜೆಪಿ ಹೈಕಮಾಂಡ್‌ನ ಪ್ಲ್ಯಾನ್‌ ಸಕ್ಸಸ್ ಆಗುತ್ತಾ? ಸಿದ್ದರಾಮಯ್ಯ ಟಫ್ ಅಗುತ್ತಾ? ಸಿದ್ದರಾಮಯ್ಯ ಎಲ್ಲಿ ಸ್ಪರ್ಧೆ ಮಾಡ್ತಾರೆ ಅಲ್ಲೊಬ್ಬ ಸ್ಟಾರ್ ಕ್ಯಾಂಡಿಡೇಟ್ ಫಿಕ್ಸ್ ಮಾಡಲು ಬಿಜೆಪಿ ರಣತಂತ್ರ ರೂಪಿಸಿದೆ.

Live Tv
[brid partner=56869869 player=32851 video=960834 autoplay=true]

TAGGED:Basavaraj BommaibjpBS YediyurappaBY Vijayendracongresssiddaramaiahsriramuluಕಾಂಗ್ರೆಸ್ಬಸವರಾಜ ಬೊಮ್ಮಾಯಿಬಿಎಸ್ ಯಡಿಯೂರಪ್ಪಬಿಜೆಪಿಬಿವೈ ವಿಜಯೇಂದ್ರಶ್ರೀರಾಮುಲುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

hassan women
Hassan

ಹಾಸನ ಮಹಿಳೆ ನಾಪತ್ತೆ ಕೇಸ್‌ಗೆ ಟ್ವಿಸ್ಟ್‌ – ಕುಣಿಗಲ್‌ನಲ್ಲಿ ಜೀವಂತವಾಗಿ ಪತ್ತೆ

Public TV
By Public TV
1 hour ago
MP Ramesh Jigajinagi
Districts

ಇಷ್ಟೊಂದು ಹೊಲಸು ಸರ್ಕಾರವನ್ನು ನಾನು ನೋಡಿಯೇ ಇಲ್ಲ – ರಮೇಶ ಜಿಗಜಿಣಗಿ

Public TV
By Public TV
2 hours ago
south africa 1
Cricket

ಮಾರ್ಕ್ರಾಮ್‌ ಸ್ಫೋಟಕ ಬ್ಯಾಟಿಂಗ್‌, ಜಾನ್ಸೆನ್‌ ಬೆಂಕಿ ಬೌಲಿಂಗ್‌ಗೆ ನ್ಯೂಜಿಲೆಂಡ್‌ ತತ್ತರ – ಆಫ್ರಿಕಾಗೆ 7 ವಿಕೆಟ್‌ಗಳ ಜಯ

Public TV
By Public TV
2 hours ago
DK Shivakumar 2
Davanagere

ನೂರು ಜನ್ರು ಗೋ-ಬ್ಯಾಕ್ ಅಂದ್ರೆ, ಅದಕ್ಕಿಂತ ಜಾಸ್ತಿ ಕಮ್ ಬ್ಯಾಕ್ ಅನ್ನೋರು ಇರ‍್ತಾರೆ: ಡಿಕೆಶಿ

Public TV
By Public TV
2 hours ago
India vs Pakistan shake hands row
Cricket

ಮ್ಯಾಚ್‌ನಲ್ಲಿ ಪಾಕ್‌ ಆಟಗಾರರ ಜೊತೆ ಹ್ಯಾಂಡ್‌ಶೇಕ್‌ ಮಾಡ್ತೀರಾ?- ಪ್ರಶ್ನೆಗೆ ಸೂರ್ಯಕುಮಾರ್‌ ಹೇಳಿದ್ದೇನು?

Public TV
By Public TV
3 hours ago
Noida Suicide
Crime

Valentine’s Day Tragedy – ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?