Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್‌ನಲ್ಲಿ ಈಗ ಎಲ್ಲರೂ ಸಿಎಂ ಅಭ್ಯರ್ಥಿಗಳೇ: ಬಿಜೆಪಿ ವ್ಯಂಗ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್‌ನಲ್ಲಿ ಈಗ ಎಲ್ಲರೂ ಸಿಎಂ ಅಭ್ಯರ್ಥಿಗಳೇ: ಬಿಜೆಪಿ ವ್ಯಂಗ್ಯ

Bengaluru City

ಕಾಂಗ್ರೆಸ್‌ನಲ್ಲಿ ಈಗ ಎಲ್ಲರೂ ಸಿಎಂ ಅಭ್ಯರ್ಥಿಗಳೇ: ಬಿಜೆಪಿ ವ್ಯಂಗ್ಯ

Public TV
Last updated: June 28, 2022 2:40 pm
Public TV
Share
2 Min Read
bjP
SHARE

ಬೆಂಗಳೂರು: ಕಾಂಗ್ರೆಸ್ಸಿನಲ್ಲಿ ಈಗ ಎಲ್ಲರೂ ಸಿಎಂ ಅಭ್ಯರ್ಥಿಗಳೇ ಎಂದು ಬಿಜೆಪಿ ಟ್ವೀಟ್ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲೆಳೆದಿದೆ.

ಟ್ವೀಟ್‍ನಲ್ಲಿ ಏನಿದೆ?:
ಜಗತ್ತಿನ ಕಣ್ಣಿಗೆ ಮಣ್ಣೆರೆಚಲು ಡಿಕೆಶಿ ಮತ್ತು ಸಿದ್ದರಾಮಯ್ಯ ಒಂದೇ ಕಾರಿನಲ್ಲಿ ಬರುವುದೇನು, ಜೊತೆಯಾಗಿ ಎತ್ತಿನಗಾಡಿ ಓಡಿಸುವುದೇನು, ಚಿಂತನ ಶಿಬಿರದಲ್ಲಿ ಫೋಟೋಗೆ ಪೋಸ್ ಕೊಟ್ಟಿದ್ದೇನು, ಮುಖವಾಡ ಕಳಚುತ್ತಿದೆ. ಸೃಷ್ಟಿಯಾದ ಕಂದಕ ಲೋಕಕ್ಕೆ ಸಾರಿ ಸಾರಿ ಹೇಳುತ್ತಿದೆ. ಇದು ಸಿದ್ದರಾಮಯ್ಯ v/s ಡಿಕೆಶಿ ಕದನವೆಂದು.

SIDDARAMAIAH 2

ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಏಕಾಂಗಿತನ ಕಾಡುತ್ತಿದೆ. ಕಾಂಗ್ರೆಸ್ಸಿನಲ್ಲಿ ಈಗ ಎಲ್ಲರೂ ಸಿಎಂ ಅಭ್ಯರ್ಥಿಗಳೇ. ಡಿಕೆಶಿ ಅವರಿಂದ ಸಿಎಂ ಸ್ಥಾನಕ್ಕೆ ಪ್ರಬಲ ಲಾಬಿ ಎದುರಾಗುತ್ತಿದೆ. ಸಿದ್ದರಾಮಯ್ಯ v/s ಡಿಕೆಶಿ ಕಲಹ ಈಗ ಬೇರೆಯೇ ಹಂತ ತಲುಪುತ್ತಿದೆ. ಸಿದ್ದರಾಮಯ್ಯ ವಿರೋಧಿ ಪಾಳಯ ಜಾಗೃತಗೊಂಡಿದೆ. ಕಾಂಗ್ರೆಸ್ ಪಕ್ಷದಲ್ಲಿ ಡಿಕೆಶಿ ವರ್ಚಸ್ಸು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದನ್ನೂ ಓದಿ: ಮಳೆ ಬಂದ್ರೆ ನೆಂದು ಹೋಗ್ತೇವೆ, ಸರಿಯಾದ ಶಾಲಾ ಕೊಠಡಿ ಕಟ್ಟಿಸಿಕೊಡಿ: ವಿದ್ಯಾರ್ಥಿಗಳ ಮನವಿ

ಕೈ ನಾಯಕರು ಪದೇ ಪದೇ ದೆಹಲಿಯ 10 ಜನ್‌ಪಥ್‌ ದರ್ಶನ ಮಾಡುತ್ತಿದ್ದಾರೆ.

ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಹತ್ತಿಕೊಂಡ ಕಿಡಿಯನ್ನು ನಕಲಿ ಗಾಂಧಿ ಕುಟುಂಬಕ್ಕೂ ಬಗೆಹರಿಸಲು ಸಾಧ್ಯವಾಗುತ್ತಿಲ್ಲ.

ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಕಗ್ಗಂಟನ್ನು ಬಗೆ ಹರಿಸಲಾಗದವರು ರಾಜ್ಯದ ಸಿಎಂ ಕುರ್ಚಿಯ ಕಾದಾಟವನ್ನು ಬಗೆಹರಿಸುವರೇ?#SidduVsDKS

— BJP Karnataka (@BJP4Karnataka) June 28, 2022

ಡಿಕೆಶಿ ವರ್ಚಸ್ಸಿನ ಪ್ರಭಾವಲಯವನ್ನು ತಗ್ಗಿಸಲು ಸಿದ್ದರಾಮಯ್ಯ ಹೆಣಗಾಡುತ್ತಿದ್ದಾರೆ. ಇದಕ್ಕಾಗಿ ಶಕ್ತಿ ಪ್ರದರ್ಶನ ಸಮಾರಂಭದ ಸಿದ್ಧತೆ ಆರಂಭವಾಗಿದೆ. ಅಭಿಮಾನಿ ಬಳಗದ ಈ ಸಮಾರಂಭ ಯಾರಿಗೆ ಠಕ್ಕರ್ ನೀಡಲು ಆಯೋಜಿಸಲಾಗಿದೆ? ಕೈ ನಾಯಕರು ಪದೇ ಪದೇ ದೆಹಲಿಯ 10 ಜನ್‍ಪಥ್ ದರ್ಶನ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಹೊತ್ತಿಕೊಂಡ ಕಿಡಿಯನ್ನು ನಕಲಿ ಗಾಂಧಿ ಕುಟುಂಬಕ್ಕೂ ಬಗೆಹರಿಸಲು ಸಾಧ್ಯವಾಗುತ್ತಿಲ್ಲ. ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಕಗ್ಗಂಟನ್ನು ಬಗೆಹರಿಸಲಾಗದವರು ರಾಜ್ಯದ ಸಿಎಂ ಕುರ್ಚಿಯ ಕಾದಾಟವನ್ನು ಬಗೆಹರಿಸುವರೇ ಎಂದು ವ್ಯಂಗ್ಯವಾಡಿದೆ. ಇದನ್ನೂ ಓದಿ: ಪಾಕಿಸ್ತಾನದ ರಾಯಭಾರಿ ಕಚೇರಿಗಳ ಟ್ವಿಟ್ಟರ್ ಖಾತೆಗಳನ್ನು ನಿಷೇಧಿಸಿದ ಭಾರತ

Live Tv

TAGGED:bjpcongressDK Shivakumarsiddaramaiahಕಾಂಗ್ರೆಸ್ಡಿಕೆ ಶಿವಕುಮಾರ್ಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

GBA
Bengaluru City

ಬೆಂಗಳೂರು ಅಭಿವೃದ್ಧಿಗೆ 20,213 ಕೋಟಿ ಬಜೆಟ್ – 5 ನಗರ ಪಾಲಿಕೆಗಳಿಗೂ ಪ್ರತ್ಯೇಕ ಆಯವ್ಯಯ ಮಂಡನೆ

Public TV
By Public TV
9 minutes ago
Mysuru Drugs
Crime

ಮೈಸೂರಲ್ಲಿ ಸಿಕ್ಕ 12 ಕೋಟಿ ಮೌಲ್ಯದ ಡ್ರಗ್ಸ್‌ಗೆ ಮುಂಬೈ ನಂಟು

Public TV
By Public TV
20 minutes ago
Hoskote Container Car Accident 1
Bengaluru City

ಕಂಟೇನರ್ ಲಾರಿ, ಕಾರು ನಡುವೆ ಭೀಕರ ಅಪಘಾತ – ಧಗಧಗನೆ ಹೊತ್ತಿ ಉರಿದ ಕಾರು

Public TV
By Public TV
36 minutes ago
Volodymyr Zelenskyy 2
Latest

ಇರಾನ್‌ ದಾಳಿಗೂ ಮುನ್ನ ರಷ್ಯಾ ಹಿಂದೂ ಮಹಾಸಾಗರದ ಮಿಲಿಟರಿ ಕೇಂದ್ರದ ಉಪಗ್ರಹ ಚಿತ್ರ ತೆಗೆದುಕೊಂಡಿತ್ತು: ಝೆಲೆನ್ಸ್ಕಿ

Public TV
By Public TV
38 minutes ago
Cicada Virus
Explainer

Explainer | ಅಮೆರಿಕದ 25ಕ್ಕೂ ಅಧಿಕ ರಾಜ್ಯಗಳಲ್ಲಿ ಆತಂಕ ಸೃಷ್ಟಿಸಿದ ಕೋವಿಡ್‌ ರೂಪಾಂತರಿ – ಸಿಕಾಡಾ ಎಷ್ಟು ಡೇಂಜರ್?‌ ಲಕ್ಷಣಗಳೇನು?

Public TV
By Public TV
1 hour ago
Anekal Family Suicide
Bengaluru City

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ – ಇಬ್ಬರು ಸಾವು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?