Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನೊಬ್ಬನನ್ನು ಸೋಲಿಸಲು ಹೋಗಿ ಬಿಜೆಪಿ ತಾನೇ ಸೋತಿದೆ: ಜಗದೀಶ್ ಶೆಟ್ಟರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ನನ್ನೊಬ್ಬನನ್ನು ಸೋಲಿಸಲು ಹೋಗಿ ಬಿಜೆಪಿ ತಾನೇ ಸೋತಿದೆ: ಜಗದೀಶ್ ಶೆಟ್ಟರ್

Dharwad

ನನ್ನೊಬ್ಬನನ್ನು ಸೋಲಿಸಲು ಹೋಗಿ ಬಿಜೆಪಿ ತಾನೇ ಸೋತಿದೆ: ಜಗದೀಶ್ ಶೆಟ್ಟರ್

Public TV
Last updated: May 28, 2023 12:11 pm
Public TV
Share
2 Min Read
JAGADISH SHETTAR
SHARE

ಹುಬ್ಬಳ್ಳಿ: ನನ್ನೊಬ್ಬನನ್ನು ಸೋಲಿಸಲು ಹೋಗಿ ಬಿಜೆಪಿ (BJP) ತಾನೇ ಸೋತಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಬಿಜೆಪಿ ಕುರಿತು ಲೇವಡಿ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ (Congress) ಪಾರ್ಟಿಗೆ ನಾನು ಅನ್‌ಕಂಡೀಷನ್ ಆಗಿ ಬಂದಿದ್ದೇನೆ. ಕ್ಯಾಬಿನೆಟ್‌ನಲ್ಲಿ ನಾನು ಮಿನಿಸ್ಟರ್ ಆಗಬೇಕೆಂದು ಜನರ ಅಭಿಲಾಷೆಯಿತ್ತು. ಹಲವು ಕಾರಣದಿಂದ ಅದು ಆಗಿಲ್ಲ. ಇನ್ನೂ ಹಲವಾರು ಸ್ಥಾನಮಾನಗಳಿವೆ. ಯಾವುದೇ ಸ್ಥಾನವನ್ನು ಕೊಟ್ಟರೂ ನಿಭಾಯಿಸಿಕೊಂಡು ಹೋಗುತ್ತೇನೆ. ಈಗಿನ ಸಂಪುಟ ರಚನೆಯ ನಂತರ ಕೂತು ಚರ್ಚಿಸುವ ಬಗ್ಗೆ ಮಾತಾಗಿದೆ ಎಂದರು. ಇದನ್ನೂ ಓದಿ: New Parliament Building ಉದ್ಘಾಟನೆ – ಈ ಭವನ ಹಿರಿಮೆ, ವಿಶ್ವಾಸದ ಸಂಕೇತ: ಮೋದಿ

ವೈಯಕ್ತಿಕವಾಗಿ ನಾನು ಯಾವುದೇ ಆಸೆ ವ್ಯಕ್ತಪಡಿಸಲಿಲ್ಲ. ನನ್ನೊಬ್ಬನನ್ನು ಸೋಲಿಸಲು ಹೋಗಿ ಬಿಜೆಪಿ ತಾನೇ ಸೋತಿದೆ. ಯವ ರೀತಿ ಮುಂದೆ ಹೋಗಬೇಕು ಎಂಬ ಬಗ್ಗೆ ಕಾಂಗ್ರೆಸ್ ತೀರ್ಮಾನ ಮಾಡುತ್ತದೆ. ಕಾಂಗ್ರೆಸ್‌ಗೆ ಜನ ಬೆಂಬಲ ನೀಡಿದ್ದಾರೆ. ನಾನು ಯಾವುದೇ ಷರತ್ತು ವಿಧಿಸಿ ಕಾಂಗ್ರೆಸ್ ಸೇರಿರಲಿಲ್ಲ. ಆದರೆ ನಾನು ಮಾಡಿದ ಸಂಘಟನೆ ನೋಡಿ ಹಲವಾರು ಜನ ನನಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದರು. ಆದರೆ ಸದ್ಯ ಒತ್ತಡದ ಪರಿಸ್ಥಿತಿಯಿದೆ. ಹೀಗಾಗಿ ಮುಂದೆ ಒಳ್ಳೆಯ ಸ್ಥಾನ ನೀಡುವ ಭರವಸೆಯಿದೆ ಎಂದು ಹೇಳಿದರು. ಇದನ್ನೂ ಓದಿ: ಡೆಪ್ಯುಟಿ ಸ್ಪೀಕರ್ ಸ್ಥಾನ ಬೇಡವೆಂದ ಶಾಸಕ ಪುಟ್ಟರಂಗಶೆಟ್ಟಿ!

ಒತ್ತಡದಲ್ಲಿ ಸ್ಥಾನಮಾನ ಕೊಡಲು ಆಗಲಿಲ್ಲ. ಇನ್ನೂ ಸಾಕಷ್ಟು ಅವಕಾಶಗಳಿವೆ. ಅದನ್ನು ನೀಡುತ್ತಾರೆ ಎಂಬ ಭರವಸೆಯಿದೆ. ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಯಾವುದೇ ಚರ್ಚೆಗಳು ನಡೆದಿಲ್ಲ. ಲೋಕಸಭಾ ಚುನಾವಣೆಗೆ ಇನ್ನೂ ಒಂದು ವರ್ಷವಿದೆ. ಕಾಂಗ್ರೆಸ್ ಯಾವ ಜವಾಬ್ದಾರಿ ನೀಡುತ್ತದೆ ಅದನ್ನು ನಿಭಾಯಿಸುತ್ತೇನೆ. ಉತ್ತರ ಕರ್ನಾಟಕ ಭಾಗದ ನಾಯಕರಿಗೆ ಕೆಲವು ಪ್ರಮುಖ ಸ್ಥಾನ ಸಿಕ್ಕಿದೆ. ಮುಂದಿನ ಕ್ಯಾಬಿನೆಟ್‌ನಲ್ಲಿ ಒಂದು ನಿರ್ಧಾರ ಮಾಡುತ್ತೇವೆ ಎಂದಿದ್ದಾರೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ನೂತನ ಸಂಸತ್ ಉದ್ಘಾಟನೆಗೂ ಮುನ್ನ ಕಾರ್ಮಿಕರನ್ನು ಸನ್ಮಾನಿಸಿದ ಮೋದಿ

ಗ್ಯಾರಂಟಿ ಅನುಷ್ಠಾನ ಮಾಡಲು ಸ್ವಲ್ಪ ಸಮಯ ಬೇಕಾಗುತ್ತದೆ. ಪ್ರತಿಪಕ್ಷ ಇದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ. ಹೊಸ ಸರ್ಕಾರ ಬಂದಿದೆ. ರಾಜಕಾರಣದಲ್ಲಿ ತಾಳ್ಮೆ ಬೇಕಾಗುತ್ತದೆ. ಎಂಪಿ ಚುನಾವಣೆಗೆ ಯಾವ ರೀತಿ ತಯಾರಿ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಸಮಾಲೋಚನೆ ನಡೆದಿದೆ. ಇಂದಿನ ನೂತನ ಸಂಸತ್ ಉದ್ಘಾಟನೆಗೆ ರಾಷ್ಟ್ರಪತಿಯವರನ್ನು ಕರೆಯಬೇಕಿತ್ತು ಎಂದು ಅಸಮಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ನೂತನ ಸಂಸತ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಗಮನಸೆಳೆದ ಸರ್ವಧರ್ಮ ಸಮ್ಮಿಳನ

ಶೆಟ್ಟರ್ ಸೋಲಿಗೆ ಕಾರಣ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಸೋಲಿಗೆ ಕಾರಣವನ್ನು ಬಹಿರಂಗವಾಗಿ ಚರ್ಚಿಸುವುದಿಲ್ಲ. ಹಿರಿಯ ನಾಯಕರೊಂದಿಗೆ ಚರ್ಚೆ ಆಗಿಲ್ಲ. ಸವದಿ (Laxman Savadi) ಹಾಗೂ ನನಗೆ ಸಚಿವ ಸ್ಥಾನ ಸಿಗಬೇಕಿತ್ತು, ಆದರೆ ಆಗಲಿಲ್ಲ. ಬಿಜೆಪಿಯಲ್ಲಿ ಪಕ್ಷ ಕಟ್ಟುವಂತಹವರು ಯಾರಿದ್ದಾರೆ? ರಾಜ್ಯದಲ್ಲಿ ಬಿಜೆಪಿಯನ್ನು ಈ ಪರಿಸ್ಥಿತಿಗೆ ತರಲು ಕಾರಣವಾದವರು ಈಗ ಎಲ್ಲಿದ್ದಾರೆ? ಇನ್ನೂ ನನ್ನ ಪ್ರಶ್ನೆಗೆ ಯಾರೂ ಉತ್ತರ ಕೊಟ್ಟಿಲ್ಲ. ಅವರೆಲ್ಲರೂ ಈಗ ನಾಪತ್ತೆಯಾಗಿದ್ದಾರೆ ಎಂದು ಪರೋಕ್ಷವಾಗಿ ಬಿಎಲ್ ಸಂತೋಷ್‌ಗೆ (B.L.Santhosh) ಟಾಂಗ್ ನೀಡಿದರು. ಇದನ್ನೂ ಓದಿ: ಸಂಸತ್‍ನಲ್ಲಿ ಚಿನ್ನದ ರಾಜದಂಡ ಪ್ರತಿಷ್ಠಾಪನೆ

ವಿರೋಧ ಪಕ್ಷದ ನಾಯಕನನ್ನು ಆರಿಸಲು ಯಾರೂ ಇಲ್ಲ. ರಾಷ್ಟ್ರೀಯ ಪಕ್ಷಕ್ಕೆ ಇಂತಹ ಪರಿಸ್ಥಿತಿ ಬರಬಾರದಿತ್ತು. ಆರ್‌ಎಸ್‌ಎಸ್ ಬಜರಂಗದಳ ಬ್ಯಾನ್ ಯಾರು ಮಾಡಿದ್ದಾರೆ? ನಾನು ಕಾಂಗ್ರೆಸ್ ಸರ್ಕಾರದ ವಕ್ತಾರ ಅಲ್ಲಾ ಎಂದರು. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಪತ್ನಿ ಮರು ನೇಮಕ ಮಾಡ್ತೀವಿ – ಸಿದ್ದರಾಮಯ್ಯ

TAGGED:bjpcongresshubballiJagadish Shettarಕಾಂಗ್ರೆಸ್ಜಗದೀಶ್ ಶೆಟ್ಟರ್ಬಿಜೆಪಿಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

byadarahalli Crime
Bengaluru City

ಪ್ರೇಮಾ ನಂಬರ್‌ ಬ್ಲಾಕ್, ಮಾಜಿ ಲವರ್ ಸಂಪರ್ಕದಲ್ಲಿದ್ದ ಕಿರಣ್‌ – ಬ್ಯಾಡರಹಳ್ಳಿ ಕೇಸ್‌ಗೆ ಹೊಸ ಟ್ವಿಸ್ಟ್

Public TV
By Public TV
40 minutes ago
Belagavi Husband Sets Fire On Wife For Wearing Nighty
Belgaum

ನೈಟಿ ಹಾಕಿದ್ದಕ್ಕೆ ಹೆಂಡತಿಗೆ ಬೆಂಕಿ ಹಚ್ಚಿದ ಭೂಪ

Public TV
By Public TV
1 hour ago
Pakistan PM Shehbaz Sharif gets trolled over post on US Iran ceasefire Donald Trump
Latest

Ceasefire | ಪಾಕ್‌ ಮನವಿ ಮೇರೆಗೆ ಅಮೆರಿಕ -‌ ಇರಾನ್ ಕದನ ವಿರಾಮ ವಿಸ್ತರಣೆ: ಟ್ರಂಪ್‌

Public TV
By Public TV
2 hours ago
Modi 2
Latest

One Year Of Pahalgam Attack | ಭಯೋತ್ಪಾದನೆಗೆ ಭಾರತ ಎಂದಿಗೂ ತಲೆಬಾಗುವುದಿಲ್ಲ: ಪ್ರಧಾನಿ ಮೋದಿ

Public TV
By Public TV
2 hours ago
Bharath Bhushan Pahalagam Attack
Bengaluru City

ಪಹಲ್ಗಾಮ್ ದಾಳಿಗೆ ಒಂದು ವರ್ಷ – ಭರತ್ ಭೂಷಣ್ ನೆನೆದು ಪತ್ನಿ, ಪೋಷಕರು ಕಣ್ಣೀರು

Public TV
By Public TV
3 hours ago
Baisaran Valley 2
Latest

ಪಹಲ್ಗಾಮ್‌ ನರಮೇಧ ನಡೆದ ಬೈಸರನ್‌ ಕಣಿವೆಯನ್ನ ʻಮಿನಿ ಸ್ವಿಟ್ಜರ್ಲೆಂಡ್ʼ ಅನ್ನೋದೇಕೆ? ಹಿಂದೂಗಳಿಗೆ ಏಕೆ ವಿಶೇಷ?

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?