Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 300ಕ್ಕೂ ಹೆಚ್ಚು ಸೀಟುಗಳನ್ನು ಗೆದ್ದು ಮೂರನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ – ಅಮಿತ್ ಶಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 300ಕ್ಕೂ ಹೆಚ್ಚು ಸೀಟುಗಳನ್ನು ಗೆದ್ದು ಮೂರನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ – ಅಮಿತ್ ಶಾ

Latest

300ಕ್ಕೂ ಹೆಚ್ಚು ಸೀಟುಗಳನ್ನು ಗೆದ್ದು ಮೂರನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ – ಅಮಿತ್ ಶಾ

Public TV
Last updated: April 11, 2023 6:04 pm
Public TV
Share
2 Min Read
AMIT SHAH NARENDRA MODI
SHARE

ದಿಸ್ಪುರ್: ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ (BJP) ದೇಶಾದ್ಯಂತ 300ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆದ್ದು ಸತತ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿಯವರ (Narendra Modi) ನೇತೃತ್ವದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಸ್ಸಾಂನ (Assam) ದಿಬ್ರುಗಢದಲ್ಲಿ ಬಿಜೆಪಿ ಕಚೇರಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಅವರು, ಈಶಾನ್ಯ ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಪೈಕಿ 12ರಲ್ಲಿ ಬಿಜೆಪಿ ಪಕ್ಷ ಗೆಲ್ಲಲಿದೆ. ಅಲ್ಲದೇ 2024ರ ಲೋಕಸಭೆ ಚುನಾವಣೆಯಲ್ಲಿ ಪಕ್ಷ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಭಾರತದ ಪ್ರಾದೇಶಿಕ ಸಮಗ್ರತೆಯನ್ನು ಯಾರೂ ಪ್ರಶ್ನಿಸುವಂತಿಲ್ಲ: ಅಮಿತ್ ಶಾ 

BJP Congress

ಈಶಾನ್ಯವನ್ನು ಒಂದು ಕಾಲದಲ್ಲಿ ಕಾಂಗ್ರೆಸ್‌ನ (Congress) ಕೋಟೆ ಎಂದು ಪರಿಗಣಿಸಲಾಗಿತ್ತು. ಆದರೆ ರಾಹುಲ್ ಗಾಂಧಿಯವರ (Rahul Gandhi) ಭಾರತ್ ಜೋಡೋ ಯಾತ್ರೆಯ ಹೊರತಾಗಿಯೂ ಪಕ್ಷವು ಮೂರು ರಾಜ್ಯಗಳಲ್ಲಿ ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲವಾಗಿದೆ. ಇತ್ತೀಚಿಗಷ್ಟೇ ಮೇಘಾಲಯ, ತ್ರಿಪುರ ಮತ್ತು ನಾಗಾಲ್ಯಾಂಡ್‌ನಲ್ಲಿ ವಿಧಾನಸಭೆ ಚುನಾವಣೆ ನಡೆದಿತ್ತು. ತ್ರಿಪುರಾದಲ್ಲಿ ಬಿಜೆಪಿ ಸರ್ಕಾರ ಗೆದ್ದು ಇತರ ಎರಡು ರಾಜ್ಯಗಳಲ್ಲಿ ಮೈತ್ರಿ ಪಾಲುದಾರರಾಗಿ ಅಧಿಕಾರಕ್ಕೆ ಬಂದಿದೆ ಎಂದು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಆಪ್‌ಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ ನೀಡಿದ ಚುನಾವಣಾ ಆಯೋಗ

ರಾಹುಲ್ ಗಾಂಧಿ ಯುಕೆ (UK) ಭೇಟಿಯ ವೇಳೆ ನೀಡಿದ ವಿವಾದಾತ್ಮಕ ಹೇಳಿಕೆಗಳ ಕುರಿತು ಪ್ರಸ್ತಾಪಿಸಿದ ಅವರು, ರಾಹುಲ್ ಗಾಂಧಿ ವಿದೇಶಿ ನೆಲದಲ್ಲಿ ಭಾರತವನ್ನು ಅವಮಾನಿಸಿದ್ದಾರೆ. ಅವರು ಸುಳ್ಳು ಹೇಳುತ್ತಾ ದೇಶ ಮತ್ತು ಸರ್ಕಾರದ ಮಾನಹಾನಿ ಮಾಡುವುದನ್ನು ಮುಂದುವರೆಸಿದರೆ ಇಡೀ ದೇಶದಿಂದ ಕಾಂಗ್ರೆಸ್ ಪಕ್ಷವನ್ನು ವೈಟ್‌ವಾಶ್ ಮಾಡಲಾಗುತ್ತದೆ ಎಂದರು. ಇದನ್ನೂ ಓದಿ: ಗೆಹ್ಲೋಟ್ ಸರ್ಕಾರದ ವಿರುದ್ಧ ಸಚಿನ್ ಪೈಲಟ್ ಉಪವಾಸ ಸತ್ಯಾಗ್ರಹ – ಕಾಂಗ್ರೆಸ್ ಖಂಡನೆ 

narendra modi

ಪ್ರಧಾನಿ ನರೇಂದ್ರ ಮೋದಿಯವರನ್ನು ಎಷ್ಟು ಕೆಟ್ಟದಾಗಿ ಟೀಕಿಸುತ್ತಾರೋ ಅಷ್ಟು ಬಿಜೆಪಿ ಬೆಳೆಯುತ್ತದೆ. ವಿವಾದಾತ್ಮಕ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ (AFSPA) ಅಸ್ಸಾಂನ ಶೇ.70ರಷ್ಟು ಪ್ರದೇಶದಿಂದ ತೆಗೆದುಹಾಕಲಾಗಿದೆ. ಇದರಿಂದಾಗಿ ಬೋಡೋಲ್ಯಾಂಡ್ ಮತ್ತು ಕರ್ಬಿ ಆಂಗ್ಲಾಂಗ್ ಪ್ರದೇಶಗಳು ಶಾಂತಿಯುತವಾಗಿವೆ ಮತ್ತು ಅದರ ನೆರೆಯ ಪ್ರಾಂತ್ಯಗಳೊಂದಿಗೆ ರಾಜ್ಯದ ಗಡಿ ವಿವಾದಗಳನ್ನು ಪರಿಹರಿಸಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: DMK ಸರ್ಕಾರಕ್ಕೆ ಹಿನ್ನಡೆ – ತಮಿಳುನಾಡಿನಲ್ಲಿ RSSಗೆ ರ‍್ಯಾಲಿ ಅನುಮತಿ

ಮೊದಲು ಅಸ್ಸಾಂ ರಾಜ್ಯವು ಆಂದೋಲನ (Andolan) ಮತ್ತು ಭಯೋತ್ಪಾದನೆಗೆ (Terrorism) ಹೆಸರುವಾಸಿಯಾಗಿತ್ತು. ಆದರೆ ಈಗ ಅಲ್ಲಿ ಶಾಂತಿ ನೆಲೆಸಿದೆ ಮತ್ತು ಜನರು ಬಿಹು ಸಂಗೀತದ ಬಡಿತಗಳಿಗೆ ನೃತ್ಯ ಮಾಡುತ್ತಿದ್ದಾರೆ. ಏಪ್ರಿಲ್ 14ರಂದು ಗುವಾಹಟಿಯಲ್ಲಿ (Guwahati) ನಡೆಯಲಿರುವ ಮೆಗಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲಿ 11,000ಕ್ಕೂ ಹೆಚ್ಚು ನೃತ್ಯಗಾರರು ಪ್ರದರ್ಶನ ನೀಡಲಿದ್ದಾರೆ ಎಂದರು. ಇದನ್ನೂ ಓದಿ: ಶೀಘ್ರದಲ್ಲೇ ಎರಡು ಹಂತದಲ್ಲಿ ಬಿಜೆಪಿ ಪಟ್ಟಿ ಬಿಡುಗಡೆಯಾಗಲಿದೆ: ಸಿಎಂ

TAGGED:Amit ShahAssambjpcongresselectionnarendra modiRahul Gandhiಅಮಿತ್ ಶಾಅಸ್ಸಾಂಕಾಂಗ್ರೆಸ್ಚುನಾವಣೆನರೇಂದ್ರ ಮೋದಿಬಿಜೆಪಿರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
4 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
5 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
5 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
6 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
6 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
6 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?