Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಕೇಂದ್ರ ಚುನಾವಣಾ ಆಯುಕ್ತರಿಂದ ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಗೆದ್ದಿದೆ: ಸಂತೋಷ್ ಲಾಡ್
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೇಂದ್ರ ಚುನಾವಣಾ ಆಯುಕ್ತರಿಂದ ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಗೆದ್ದಿದೆ: ಸಂತೋಷ್ ಲಾಡ್

Bengaluru City

ಕೇಂದ್ರ ಚುನಾವಣಾ ಆಯುಕ್ತರಿಂದ ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಗೆದ್ದಿದೆ: ಸಂತೋಷ್ ಲಾಡ್

Public TV
Last updated: May 5, 2026 3:38 pm
Public TV
Share
Santosh Lad
SHARE

ಬೆಂಗಳೂರು: ಪಶ್ಚಿಮ ಬಂಗಾಳ (West Bengal) ಮತ್ತು ಅಸ್ಸಾಂನಲ್ಲಿ (Assam) ಕೇಂದ್ರ ಚುನಾವಣೆ ಆಯುಕ್ತ ಜ್ಞಾನೇಶ್ ಕುಮಾರ್‌ರಿಂದ (Gyanesh Kumar) ಬಿಜೆಪಿಗೆ (BJP) ಗೆಲುವಾಗಿದೆ ಎಂದು ಸಚಿವ ಸಂತೋಷ್ ಲಾಡ್ (Santosh Lad) ಚುನಾವಣಾ ಆಯೋಗದ ವಿರುದ್ಧ ಕಿಡಿಕಾರಿದ್ದಾರೆ.

ಪಂಚರಾಜ್ಯ ಚುನಾವಣೆ ಮತ್ತು ಉಪ ಚುನಾವಣೆ ಫಲಿತಾಂಶದ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಉಪ ಚುನಾವಣೆಯಲ್ಲಿ ನಿರೀಕ್ಷೆಯಂತೆ 2 ಕ್ಷೇತ್ರದಲ್ಲಿ ನಾವು ಗೆದ್ದಿದ್ದೇವೆ. ಸರ್ಕಾರದ ಕಾರ್ಯಕ್ರಮ ಅದರ ಜೊತೆ ಕಾರ್ಯಕರ್ತರು, ಮುಖಂಡರ ಕೆಲಸದಿಂದ ಜನ ವೋಟ್ ಹಾಕಿ ಗೆಲ್ಲಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಅಂಚೆ ಮತಗಳ ತಿರುಚಿದ ಆರೋಪ – ಶಾಸಕ ಜೀವರಾಜ್ ವಿರುದ್ಧ ದಾಖಲಾಗಿದ್ದ FIRಗೆ ಹೈಕೋರ್ಟ್ ಮದ್ಯಂತರ ತಡೆ

ಪಂಚರಾಜ್ಯ ಚುನಾವಣೆ ಫಲಿತಾಂಶದಲ್ಲಿ ಸರ್‌ಪ್ರೈಸ್ ಆಗಿರೋದು ತಮಿಳುನಾಡಿನಲ್ಲಿ ವಿಜಯ್ ಗೆಲುವು. 35% ಮತಗಳನ್ನು ಪಡೆದಿದ್ದಾರೆ. ವಿಜಯ್‌ಗೆ ಆಲ್ ದಿ ಬೆಸ್ಟ್. ಒಂದು ವರ್ಷದಲ್ಲಿ ಸಿಂಪಲ್ ಮೆಜಾರಿಟಿ ಬಂದಿದೆ. ವಿಜಯ್‌ಗೆ ಶುಭವಾಗಲಿ ಎಂದರು. ಟಿವಿಕೆ ಜೊತೆ ಮೈತ್ರಿ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತೆ ಎಂದರು. ಇದನ್ನೂ ಓದಿ: ಬರ್ತ್‌ಡೇ ದಿನ ಕ್ಲಾಸಿ ಕುರ್ತಾದಲ್ಲಿ ತ್ರಿಷಾ ಮಿಂಚು – ನಟಿ ಧರಿಸಿದ್ದ ಐವರಿ ಸೆಟ್‌ ಬೆಲೆ ಕೇಳಿದ್ರೆ ಶಾಕ್‌ ಆಗ್ತೀರ!

ಅಸ್ಸಾಂನಲ್ಲಿ ಮ್ಯಾನ್ ಆಫ್ ದಿ ಮ್ಯಾಚ್, ಮ್ಯಾನ್ ಆಫ್ ದಿ ಸಿರಿಸ್ ಜ್ಞಾನೇಶ್ ಕುಮಾರ್ ಇದ್ದಾರೆ. ಅದರ ಬಗ್ಗೆ ಮಾಹಿತಿ ಕೊಡುತ್ತೇವೆ. ಪಶ್ಚಿಮ ಬಂಗಾಳ 90 ಲಕ್ಷ ವೋಟ್ ಡಿಲೀಟ್ ಮಾಡಿ, ಬೇಕಾದ ಕಡೆ ವೋಟ್ ಡಿಲೀಟ್ ಮಾಡಿದ್ದಾರೆ. ಟಿಎಂಸಿ ಸೋಲಿಸೋ ವ್ಯವಸ್ಥೆ ಮಾಡಿದ್ದಾರೆ. ಆಡಳಿತ ವಿರೋಧಿ ಅಲೆ ಕೂಡಾ ಇತ್ತು. ಚುನಾವಣೆ ಆಯೋಗಕ್ಕೆ ಜ್ಞಾನೇಶ್ ಕುಮಾರ್ ಬಂದ ಮೇಲೆ ಬಿಜೆಪಿ ಗೆಲುವಿನ ಮಾರ್ಜಿನ್‌ಗಳನ್ನ ದಾಟಿಸುವ ಮುಂದಾಳತ್ವ ತೆಗೆದುಕೊಂಡಿದ್ದಾರೆ. ಕೆಲಸದ ಮೇಲೆ ವೋಟ್ ಕೇಳದೇ ಜ್ಞಾನೇಶ್ ಕುಮಾರ್ ಮೂಲಕ ಫ್ರಾಡ್ ಮಾಡಿ ಗೆದ್ದಿದ್ದಾರೆ. ಅವರಿಗೆ ಶುಭವಾಗಲಿ. ಎಲ್ಲರಿಗೂ ಒಂದು ಕಾಲ ಬರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಮನೆಗೆಲಸ ಮಾಡ್ಕೊಂಡು ತಿಂಗಳಿಗೆ 2,500 ರೂ. ಸಂಪಾದಿಸುತ್ತಿದ್ದ ಬಂಗಾಳದ ಮಹಿಳೆ ಈಗ ಬಿಜೆಪಿ ಶಾಸಕಿ

ರಾಹುಲ್ ಗಾಂಧಿ 99 ಚುನಾವಣೆ ಸೋಲು ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯವರು ಜ್ಣಾನೇಶ್ ಕುಮಾರ್ ಅವರನ್ನ ತೆಗೆಯಲಿ. ನಿಮಗೆ ತಾಕತ್ತು ಇದ್ದರೆ ನೀವು ಗ್ರೇಟ್ ಇದ್ದರೆ ಆಧಾರ್ ಕಾರ್ಡ್ ಅನ್ನು ವೋಟರ್ ಲಿಸ್ಟ್ಗೆ ಲಿಂಕ್ ಮಾಡಿ ಮುಗಿದು ಹೋಗುತ್ತದೆ. ಟೆಕ್ನಾಲಜಿ ಇದೆ, ಬುದ್ದಿವಂತಿಕೆ ಇದೆ. ದೇವರು ದೊಡ್ಡದಾಗಿ ಹುಟ್ಟಿಸಿದ್ದಾರೆ ಅಂತಾರೆ. ವೋಟರ್ ಲಿಸ್ಟ್ ಲಿಂಕ್ ಮಾಡಿ. ಯಾಕೆ ಎಸ್‌ಐಆರ್ ಬೇಕು, ಚುನಾವಣೆ ಆಯೋಗ ಬೇಕು. ಚುನಾವಣೆ ಆಯೋಗಕ್ಕೆ ನಮ್ಮ ಮನವಿ ಇದೆ. ಆಧಾರ್ ಕಾರ್ಡ್ಗೆ ವೋಟರ್ ಐಡಿ ಲಿಂಕ್ ಮಾಡಿ. ನಿಮ್ಮ ಮೋಸಕ್ಕೆ ಅಂತ್ಯ ಹಾಡಬಹುದು. ಮೋದಿ ವಿಶ್ವಗುರು. ಇದಕ್ಕೆ ಒಂದು ಸೊಲ್ಯೂಷನ್ ಕಂಡು ಹಿಡಿಯಿರಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ಜೈಲಿಗೆ ಹೋದ್ರೂ ಚಿಂತೆ ಇಲ್ಲ, ಅಣ್ಣಾವ್ರ ವಿಚಾರದಲ್ಲಿ ರಾಜಿ ಆಗಿಲ್ಲ – ನಟ ಚೇತನ್ ವಿರುದ್ಧ ಸಾ.ರಾ ಗೋವಿಂದು ಕಿಡಿ

ಕೇರಳದಲ್ಲಿ ಗೆಲುವು ಹಿನ್ನೆಲೆ ಇವಿಎಂ ಸರಿ ಇತ್ತಾ ಎಂಬ ಪ್ರಶ್ನೆಗೆ, ಅವರು ಸೆಲೆಕ್ಟಿವ್ ಆಗಿ ಮಾಡುತ್ತಾರೆ. ಅವರು ಬಹಳ ಹುಷಾರಾಗಿ ಇದ್ದಾರೆ. ನಾನು ಅಂಕಿಅಂಶಗಳ ಸಮೇತ ಕೊಡುತ್ತೇನೆ. ಎಲ್ಲೆಲ್ಲಿ ವೋಟ್ ಕಟ್ ಮಾಡಿದ್ದಾರೆ. ಅವರಿಗೆ ಎಷ್ಟು ಲಾಭ ಆಗಿದೆ ನೋಡೋಣ. ಲೋಕಸಭೆಯಲ್ಲಿ ಸೋತು ವಿಧಾನಸಭೆಯಲ್ಲಿ ಹೇಗೆ ಗೆಲ್ಲುತ್ತಾರೆ. ಇದೆಲ್ಲವೂ ಚಮತ್ಕಾರ.ಲೋಕಸಭೆ ಚುನಾವಣೆ ಮುಗಿದ ಮೇಲೆ ವೋಟ್ ಜಾಸ್ತಿ ಸೇರಿಸಿದರು. ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ. ಪಿಕ್ಚರ್ ನಡೆಯುತ್ತಿದೆ ನಡೆಯಲಿ ಎಂದು ಟೀಕಿಸಿದರು. ಇದನ್ನೂ ಓದಿ: ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌ ರಾಜೀನಾಮೆ

TAGGED:bengalurubjpcongressECIGyanesh KumarSantosh LadWest Bengalಅಸ್ಸಾಂಕಾಂಗ್ರೆಸ್ಚುನಾವಣಾ ಆಯೋಗಜ್ಞಾನೇಶ್ ಕುಮಾರ್ಪಶ್ಚಿಮ ಬಂಗಾಳಬಿಜೆಪಿಬೆಂಗಳೂರು
Share This Article
FacebookWhatsappWhatsappTelegram

Cinema news

Trisha Krishnan
ಬರ್ತ್‌ಡೇ ದಿನ ಕ್ಲಾಸಿ ಕುರ್ತಾದಲ್ಲಿ ತ್ರಿಷಾ ಮಿಂಚು – ನಟಿ ಧರಿಸಿದ್ದ ಐವರಿ ಸೆಟ್‌ ಬೆಲೆ ಕೇಳಿದ್ರೆ ಶಾಕ್‌ ಆಗ್ತೀರ!
CinemaFashionLatestNationalSouth cinemaTop Stories
Sara Govindu
ಜೈಲಿಗೆ ಹೋದ್ರೂ ಚಿಂತೆ ಇಲ್ಲ, ಅಣ್ಣಾವ್ರ ವಿಚಾರದಲ್ಲಿ ರಾಜಿ ಆಗಿಲ್ಲ – ನಟ ಚೇತನ್ ವಿರುದ್ಧ ಸಾ.ರಾ ಗೋವಿಂದು ಕಿಡಿ
Bengaluru CityCinemaDistrictsKarnatakaLatestSandalwoodTop Stories
TVK vijay and shivarajkumar
ಟಿವಿಕೆ ಅಂದ್ರೆ Try Vijay as King ಅಂದಿದ್ದೆ, ಇಂದು ನಿಜವಾಗಿಯೂ ರಾಜನಂತೆ ನಿಂತಿದ್ದೀರಿ – ನಟ ವಿಜಯ್‌ಗೆ ಶಿವಣ್ಣ ವಿಶ್
CinemaLatestNationalTop Stories
Vijay Thalapathy 2
ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌
CinemaLatestNationalSandalwoodTop Stories

You Might Also Like

karnataka High Court
Bengaluru City

ಅಂಚೆ ಮತಗಳ ತಿರುಚಿದ ಆರೋಪ – ಶಾಸಕ ಜೀವರಾಜ್ ವಿರುದ್ಧ ದಾಖಲಾಗಿದ್ದ FIRಗೆ ಹೈಕೋರ್ಟ್ ಮಧ್ಯಂತರ ತಡೆ

Public TV
ByPublic TV
2 minutes ago
Kalita Majhi Bengal BJP MLA
Latest

ಮನೆಗೆಲಸ ಮಾಡ್ಕೊಂಡು ತಿಂಗಳಿಗೆ 2,500 ರೂ. ಸಂಪಾದಿಸುತ್ತಿದ್ದ ಬಂಗಾಳದ ಮಹಿಳೆ ಈಗ ಬಿಜೆಪಿ ಶಾಸಕಿ

Public TV
ByPublic TV
19 minutes ago
MK Stalin (1)
Latest

ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌ ರಾಜೀನಾಮೆ

Public TV
ByPublic TV
30 minutes ago
Madikeri Auto Driver
Crime

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ಮಕ್ಕಳಿಂದ ಆಟೋ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ!

Public TV
ByPublic TV
1 hour ago
Hassan Crime
Crime

ವೃದ್ಧನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಡ್ಯಾನ್ಸ್‌ – ಪುಡಿ ರೌಡಿಯ ವಿಕೃತಿ ಕ್ಯಾಮೆರಾದಲ್ಲಿ ಸೆರೆ

Public TV
ByPublic TV
2 hours ago
https publictv.in money bike theft marriage broker arrested by raichur police
Crime

ಮದುವೆ ಬ್ರೋಕರ್ ಹೆಸರಲ್ಲಿ ವಂಚನೆ – ಹೆಣ್ಣು ನೋಡಲು ಬಂದವರ ಬೈಕ್, ಹಣ ಕಳ್ಳತನ

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?