Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಪ್ರಕರಣದಲ್ಲಿ ಟ್ವಿಸ್ಟ್‌ – ʻಹನಿಟ್ರ್ಯಾಪ್ʼ ಲೇಡಿ ಸುಜಾತಾ ಹಂಡಿಯ ಅಸಲಿ ಮುಖ ಅನಾವರಣ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಪ್ರಕರಣದಲ್ಲಿ ಟ್ವಿಸ್ಟ್‌ – ʻಹನಿಟ್ರ್ಯಾಪ್ʼ ಲೇಡಿ ಸುಜಾತಾ ಹಂಡಿಯ ಅಸಲಿ ಮುಖ ಅನಾವರಣ!

Dharwad

ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಪ್ರಕರಣದಲ್ಲಿ ಟ್ವಿಸ್ಟ್‌ – ʻಹನಿಟ್ರ್ಯಾಪ್ʼ ಲೇಡಿ ಸುಜಾತಾ ಹಂಡಿಯ ಅಸಲಿ ಮುಖ ಅನಾವರಣ!

Public TV
Last updated: January 9, 2026 8:43 am
Public TV
Share
2 Min Read
Sujata Handi
SHARE

– ಲಾಂಗ್ ಹಿಡಿದು ಬೆದರಿಕೆ ಹಾಕಿದ್ದ‌ ಲೇಡಿ ಡಾನ್

ಹುಬ್ಬಳ್ಳಿ: ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿಯ ವಿವಸ್ತ್ರ ಪ್ರಕರಣದ ತನಿಖೆ ಚುರುಕಾಗಿ ನಡೆಯುತ್ತಿದ್ದು, ಈ ಮಧ್ಯೆ ಪ್ರಕರಣದಲ್ಲಿ ಹೊಸ ಟ್ವಿಸ್ಟ್‌ ಸಿಕ್ಕಿದೆ. ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿಯ (BJP Worker Sujata Handi) ನಿಜಮುಖ ʻಪಬ್ಲಿಕ್‌ ಟಿವಿʼಯಲ್ಲಿ ಅನಾವರಣಗೊಂಡಿದೆ.

ಸುಜಾತಾ ಹಂಡಿ ವ್ಯಕ್ತಿಯೊಬ್ಬರ ಮೇಲೆ ಮೃಗೀಯ ವರ್ತನೆ ತೋರಿದ್ದ 3 ವರ್ಷಗಳ ಹಳೆಯ ವಿಡಿಯೋ ಈಗ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ವಿಡಿಯೋ ನೋಡಿದ್ರೆ ಈಕೆ ಹೆಣ್ಣಾ ಹೆಮ್ಮಾರಿನಾ ಅನ್ನೋ ಪ್ರಶ್ನೆಯೂ ಮೂಡುತ್ತದೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಅಮಾನುಷ ಕೃತ್ಯ – ಪೊಲೀಸರಿಂದಲೇ ಬಿಜೆಪಿ ಕಾರ್ಯಕರ್ತೆಗೆ ಬಟ್ಟೆಬಿಚ್ಚಿ ಥಳಿಸಿದ ಆರೋಪ!

ಹೌದು. ಈ ಹಿಂದೆ ಧಾರವಾಡ (Dharwad) ತಾಲೂಕಿನ ತುಕಾರಾಮ್‌ ಎಂಬ ವ್ಯಕ್ತಿಗೆ ಹನಿಟ್ರ್ಯಾಪ್‌ ಮಾಡಿದ್ದ ಸುಜಾತಾ ಹಂಡಿ ಹಣಕ್ಕೆ ಬೇಡಿಕೆಯಿಟ್ಟು ಹಿಗ್ಗಾಮುಗ್ಗಾ ಥಳಿಸಿದ್ದಳು. ಅಮ್ಮಾ, ತಾಯಿ ಅಕ್ಕಾ ಬಿಟ್ಟುಬಿಡು ಅಂತ ಆ ವ್ಯಕ್ತಿ ಗೋಳಾಡಿದ್ರೂ, ಕಾಲಿಗೆ ಬಿದ್ದು ಕಣ್ಣೀರು ಹಾಕಿದ್ರೂ ಬಿಡದೇ ನೈಲಾನ್‌ ಹಗ್ಗದಿಂದ ಮನಸೋ ಇಚ್ಛೆ ಥಳಿಸಿದ್ದಾಳೆ. ಲಾಂಗ್‌ ಹಿಡಿದು ಲೇಡಿ ಡಾನ್‌ನಂತೆ ಬೆದರಿಕೆಯೂ ಹಾಕಿದ್ದಾಳೆ ಇದೆಲ್ಲವೂ ವಿಡಿಯೋದಲ್ಲಿ (Video Viral) ಸೆರೆಯಾಗಿದೆ.

Sujata Handi 2

1.84 ಲಕ್ಷ ವಸೂಲಿ
ಹನಿಟ್ರ್ಯಾಪ್‌ ಮಾಡಿ ಕರೆದುಕೊಂಡು ಬಂದಿದ್ದ ವ್ಯಕ್ತಿಯನ್ನ ಕೂಡಿ ಹಾಕಿ 4 ದಿನ ಟಾರ್ಚರ್‌ ಮಾಡಿದ್ದಾಳೆ. ಕೆಲ ಸಹಚರರ ಜೊತೆ ಸೇರಿ ಸುಜಾತಾ ಹಂಡಿ 1.84 ಲಕ್ಷ ರೂ. ಹಣವನ್ನೂ ವಸೂಲಿ ಮಾಡಿದ್ದಳೆ. ಈ ಬಗ್ಗೆ ಹಲ್ಲೆಗೊಳಗಾಗಿದ್ದ ವ್ಯಕ್ತಿ ಸುಜಾತಾ‌ ಮತ್ತು ಆಕೆ ಸಹಚರರ ವಿರುದ್ಧ ಧಾರವಾಡ ವಿದ್ಯಾಗಿರಿ ಪೊಲೀಸ್‌ ಠಾಣೆಯಲ್ಲಿ‌ 2023 ರ ನವೆಂಬರ್‌ 12 ರಂದು ದೂರು ದಾಖಲಿಸಿದ್ದರು. ಇದನ್ನೂ ಓದಿ: ಮಹಿಳೆಯೇ ಬಟ್ಟೆ ಬಿಚ್ಚಿ ಸೀನ್‌ ಕ್ರಿಯೇಟ್‌ ಮಾಡಿದ್ದಾಳೆ, ಆಕೆ ವಿರುದ್ಧ 9 ಕೇಸ್‌ ಇದೆ: ಹು-ಧಾ ಆಯುಕ್ತ ಶಶಿಕುಮಾರ್‌

ಬಳಿಕ ಕೇಸ್‌ ದಾಖಲಿಸಿಕೊಂಡಿದ್ದ ಪೊಲೀಸರು ಸುಜಾತಾ ಮತ್ತು ಆಕೆಯ ಸಹಚರರನ್ನ ಬಂಧಿಸಿದ್ದರು. ಬಳಿಕ ಸುಜಾತಾ ಹಂಡಿ ಜಾಮೀನಿನ ಮೇಲೆ ಹೊರ ಬಂದಿದ್ದಳು. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯೇ ಬಟ್ಟೆ ಹರಿದುಕೊಂಡಿದ್ದಾಳೆ: ಸಂತೋಷ್ ಲಾಡ್

TAGGED:BJP workerDharwad PoliceHubballi PoliceSujata Handiಧಾರವಾಡ ಪೊಲೀಸ್ಬಿಜೆಪಿ ಕಾರ್ಯಕರ್ತೆಸುಜಾತಾ ಹಂಡಿಹುಬ್ಬಳ್ಳಿ ಪೊಲೀಸ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Siddaramaiah R Ashok
Bengaluru City

ಅನ್ನರಾಮಯ್ಯ ಅಲ್ಲ ಕನ್ನರಾಮಯ್ಯ, ಕೇಂದ್ರ ಸರ್ಕಾರ ನೀಡುವ ಅಕ್ಕಿಗೆ ಕನ್ನ: ಆರ್.ಅಶೋಕ್‌ ಟೀಕೆ

Public TV
By Public TV
6 minutes ago
Ayush Mhatre Rohit Sharma
Cricket

ರೋಹಿತ್ ಭಾಯ್‌ ಟಿಪ್ಸ್‌ನಿಂದ U19 ವಿಶ್ವಕಪ್‌ ಗೆಲ್ಲಲು ಸಾಧ್ಯವಾಯ್ತು – ಆಯುಷ್ ಮ್ಹಾತ್ರೆ

Public TV
By Public TV
46 minutes ago
mustafizur rahman 2
Cricket

ಬಾಂಗ್ಲಾ ಆಟಗಾರರಿಗೆ ಐಪಿಎಲ್‌ನಲ್ಲಿ ಆಡಲು ಬಿಸಿಸಿಐ ಗ್ರೀನ್‌ ಸಿಗ್ನಲ್‌?

Public TV
By Public TV
1 hour ago
BJP MP Vishweshwar Hegde Kageri
Kalaburagi

ಇರಾನ್-ಇಸ್ರೇಲ್ ಯುದ್ಧದ ಸಂದರ್ಭದಲ್ಲಿ ದೇಶಕ್ಕೆ ಸಮಸ್ಯೆಯಾಗಿಲ್ಲ: ಕಾಗೇರಿ

Public TV
By Public TV
2 hours ago
Behnam Rezaei
Latest

ಇರಾನ್‌ಗೆ ಶಾಕ್: ನೌಕಾಪಡೆ ಉಪ ಗುಪ್ತಚರ ಮುಖ್ಯಸ್ಥ ಬೆಹ್ನಾಮ್ ರೆಝಾಯ್ ಹತ್ಯೆ – ಖಚಿತಪಡಿಸಿದ IRGC

Public TV
By Public TV
2 hours ago
eve Sweet 2
Latest

ವಿಶ್ವದ ನಂ.1 ನೀಲಿ ತಾರೆಗೆ 1 ತಿಂಗಳಲ್ಲಿ 1000 ಪುರುಷರಿಂದ ಬಂತು ಮದುವೆ ಪ್ರಪೋಸಲ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?