Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾಂವಿಧಾನಿಕ ಸಂಸ್ಥೆಗಳ ಮೇಲೆ ಬಿಜೆಪಿಯಿಂದ ದಾಳಿ: ಜರ್ಮನಿಯಲ್ಲಿ ರಾಗಾ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಾಂವಿಧಾನಿಕ ಸಂಸ್ಥೆಗಳ ಮೇಲೆ ಬಿಜೆಪಿಯಿಂದ ದಾಳಿ: ಜರ್ಮನಿಯಲ್ಲಿ ರಾಗಾ ಕಿಡಿ

Latest

ಸಾಂವಿಧಾನಿಕ ಸಂಸ್ಥೆಗಳ ಮೇಲೆ ಬಿಜೆಪಿಯಿಂದ ದಾಳಿ: ಜರ್ಮನಿಯಲ್ಲಿ ರಾಗಾ ಕಿಡಿ

Public TV
Last updated: December 23, 2025 8:53 am
Public TV
Share
2 Min Read
Rahul Gandhi
SHARE

ಬರ್ಲಿನ್‌: ಜರ್ಮನಿ (Germany) ಪ್ರವಾಸದಲ್ಲಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಭಾರತದಲ್ಲಿ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಬಿಜೆಪಿ (BJP) ದಾಳಿ ನಡೆಸುತ್ತಿದೆ ಎಂದು ದೂರಿದ್ದಾರೆ.

ಬರ್ಲಿನ್‌ನಲ್ಲಿರುವ ಹರ್ಟೀ ಶಾಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳಾದ ಇಡಿ(ED), ಸಿಬಿಐಗಳನ್ನು(CBI) ಪ್ರತಿಪಕ್ಷಗಳನ್ನು ಹಳಿಯುವ ರಾಜಕೀಯ ಸಾಧನವಾಗಿ ಪರಿವರ್ತಿಸಿದೆ. ಇದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ದಾಳಿ ಎಂದು ಕರೆದಿದ್ದಾರೆ.

ವಾಸ್ತವಿಕವಾಗಿ ಬಿಜೆಪಿ (BJP) ವಿರುದ್ಧ ಯಾವುದೇ ಪ್ರಕರಣಗಳಿಲ್ಲ. ಆದರೆ ಹೆಚ್ಚಿನ ರಾಜಕೀಯ ಪ್ರಕರಣಗಳು ಆಡಳಿತ ಪಕ್ಷವನ್ನು ವಿರೋಧಿಸುವವರನ್ನು ಗುರಿಯಾಗಿಸಿಕೊಂಡಿವೆ. ಕಾಂಗ್ರೆಸ್ ಅನ್ನು ಬೆಂಬಲಿಸುವ ಉದ್ಯಮಿಗಳು ಬೆದರಿಕೆಯನ್ನು ಎದುರಿಸುತ್ತಿದ್ದಾರೆ ಎಂದು ಆರೋಪಿಸಿದರು.

#WATCH | Berlin, Germany | Lok Sabha LoP Rahul Gandhi says, “There is only one way to produce jobs at scale in India, and that is manufacturing. BJP has completely disincentivised it when they concentrate power in the hands of Ambanis and Adanis, who only trade companies rather… pic.twitter.com/6H5nGjidhr

— ANI (@ANI) December 22, 2025

INDIA ಒಕ್ಕೂಟದ ಪಕ್ಷಗಳು ರಾಜ್ಯ ಮತ್ತು ಸ್ಥಳೀಯ ಚುನಾವಣೆಯಲ್ಲಿ ಪರಸ್ಪರ ಸ್ಪರ್ಧಿಸುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ, ಇದು ಯುದ್ಧತಂತ್ರದ ಸ್ಪರ್ಧೆಗಳು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಿದ್ಧಾಂತಕ್ಕೆ ವಿರೋಧವಾಗಿ ಮೈತ್ರಿಕೂಟವು ಒಗ್ಗಟ್ಟಾಗಿ ಉಳಿದಿದೆ ಎಂದು ಅವರು ಹೇಳಿದರು.  ಇದನ್ನೂ ಓದಿ: ಕಾಂಗ್ರೆಸ್‌ ಟೂರಿಸ್ಟ್‌ ಪಾರ್ಟಿ, ನಾಯಕರಿಗೆ ಅಹಂಕಾರ ಬಂದಿದೆ: ಶಿವಸೇನೆ ಉದ್ಧವ್‌ ಬಣ ಟೀಕೆ

ಒಬ್ಬ ವ್ಯಕ್ತಿಯ ಇಚ್ಛೆಗೆ ಅನುಗುಣವಾಗಿ ಭಾರತವನ್ನು ಮುನ್ನಡೆಸಲು ಸಾಧ್ಯವಿಲ್ಲ ಎಂದು ನಂಬುವ ಲಕ್ಷಾಂತರ ಜನರಿದ್ದಾರೆ. ರಾಜ್ಯ ರಾಜ್ಯಗಳ ನಡುವಿನ ಸಂವಾದದ ಮೂಲಕ ದೇಶ ಕಾರ್ಯನಿರ್ವಹಿಸುವ ಮಾದರಿಯ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಭಾರತದಲ್ಲಿ ಉತ್ಪಾದನೆ ಹೆಚ್ಚಳ ಮಾಡಿದರೆ ಉದ್ಯೋಗ ಹೆಚ್ಚಿಸಬಹುದು. ಆದರೆ ಬಿಜೆಪಿ ಅದಾನಿ, ಅಂಬಾನಿಗಳ ಕೈಗೆ ಅಧಿಕಾರ ನೀಡಿದೆ. ಭಾರತದಲ್ಲಿ ಹೆಚ್ಚಿನವರು ಚೀನೀ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದಾರೆ.ಈಗ ಇರುವ ಜಿಎಸ್‌ಟಿ ಸಂಪೂರ್ಣ ಉತ್ಪಾದಕ ಮತ್ತು ಗ್ರಾಹಕ ವಿರೋಧಿಯಾಗಿದೆ ಎಂದು ಟೀಕಿಸಿದರು.

TAGGED:germanyindiaRahul Gandhiಇಂಡಿಜರ್ಮನಿಭಾರತರಾಹುಲ್ ಗಾಂಧಿಸಿಬಿಐ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Dharwad 1
Crime

ಧಾರವಾಡ | ವಾರ್ಡರ್‌ಗಳಿಂದಲೇ ಕೈದಿಗಳಿಗೆ ಸಿಗರೇಟು, ಗುಟ್ಕಾ ಪೂರೈಕೆ – ಮೂವರ ವಿರುದ್ಧ FIR

Public TV
By Public TV
5 minutes ago
North Western Road Transport Corporation
Bagalkot

ಉಪಚುನಾವಣೆ | ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಲಿಖಿತ ಪರೀಕ್ಷೆ ಏ.10ಕ್ಕೆ ಮುಂದೂಡಿಕೆ

Public TV
By Public TV
24 minutes ago
dk shivakumar
Bengaluru City

ಶಿವಶಂಕರಪ್ಪಗಿಂತ ಹೆಚ್ಚು ಮತಗಳ ಅಂತರದಿಂದ ಸಮರ್ಥ್ ಗೆಲುವು – ಡಿಕೆಶಿ

Public TV
By Public TV
29 minutes ago
RCB 3
Cricket

ನಾಳಿನ ಆರ್‌ಸಿಬಿ ಪಂದ್ಯಕ್ಕೆ ಶಾಸಕರಿಗೆ ಸಿಗಲಿದೆ 1+1 ಟಿಕೆಟ್‌

Public TV
By Public TV
46 minutes ago
S Madhu Bangarappa
Bengaluru City

ಕರ್ನಾಟಕದಲ್ಲೂ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ – ಹಿಂದಿ ಹೇರಿಕೆಗೆ ಬ್ರೇಕ್?

Public TV
By Public TV
2 hours ago
Ramnavami in raichuru
Districts

ರಾಮನವಮಿ ಸಡಗರ – ರಾಯಚೂರಿನ ದೇವಾಲಯಗಳಲ್ಲಿ ನಿರಂತರ ಪೂಜೆ, ಭಕ್ತರಿಗೆ ಅನ್ನಸಂತರ್ಪಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?