Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ವಿರುದ್ಧ ಶಾಸಕ ಸುನಿಲ್ ಕುಮಾರ್ ಲೆಟರ್ ಬಾಂಬ್ – ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫಾರಸ್ಸು ಮಾಡಿದ್ರಾ!?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಎಂ ವಿರುದ್ಧ ಶಾಸಕ ಸುನಿಲ್ ಕುಮಾರ್ ಲೆಟರ್ ಬಾಂಬ್ – ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫಾರಸ್ಸು ಮಾಡಿದ್ರಾ!?

Bengaluru City

ಸಿಎಂ ವಿರುದ್ಧ ಶಾಸಕ ಸುನಿಲ್ ಕುಮಾರ್ ಲೆಟರ್ ಬಾಂಬ್ – ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫಾರಸ್ಸು ಮಾಡಿದ್ರಾ!?

Public TV
Last updated: February 13, 2026 10:30 pm
Public TV
Share
2 Min Read
siddaramaiah sunil kumar
SHARE

ಬೆಂಗಳೂರು: ಸಿಎಂ ವಿರುದ್ಧ ಬಿಜೆಪಿ ಶಾಸಕ ಸುನಿಲ್ ಕುಮಾರ್ (Sunil Kumar) ಬಾಂಬ್ ಹಾಕಿದ್ದಾರೆ. ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ವರ್ಗಾಯಿಸುವಂತೆ ಸಿಎಂ ಬರೆದಿದ್ದಾರೆ ಎನ್ನಲಾದ ಪತ್ರವನ್ನ ಸುನಿಲ್ ಕುಮಾರ್ ಬಿಡುಗಡೆ ಮಾಡಿದ್ದಾರೆ.

ಅಥವಾ ನಿಮ್ಮಿಂದ ಮಾಡಿಸುತ್ತಾರಾ? ಆರೋಗ್ಯ ಇಲಾಖೆಯಲ್ಲಿ ವೈದ್ಯರ ಇಲ್ಲದೆ ಸಾರ್ವಜನಿಕರು ನರಳುತ್ತಿರುವಾಗ ಜಿಲ್ಲಾ ವೈದ್ಯಾಧಿಕಾರಿಯೊಬ್ಬನನ್ನು ಅಬಕಾರಿ ಇಲಾಖೆಗೆ ನಿಯೋಜನೆ ಮಾಡುವಂತೆ ನೀವೇ ನಿರ್ದೇಶನ ನೀಡುತ್ತೀರೆಂದರೆ ಅದೆಂತ ಒತ್ತಡ ಹಾಗೂ ವ್ಯಾಮೋಹ ನಿಮ್ಮನ್ನು ಕಾಡುತ್ತಿರಬಹುದು?ಅಥವಾ ಅಧಿಕಾರ ಹಸ್ತಾಂತರದ ಚಿಂತೆ ನಿಮ್ಮನ್ನು ಆವರಿಸಿದೆಯೋ? 4/4

— Sunil Kumar Karkala (@karkalasunil) February 13, 2026

ಸಾಮಾಜಿಕ ಜಾಲತಾಣದಲ್ಲಿ ಸಿಎಂ ಶಿಫಾರಸು ಪತ್ರ ಸಹಿತ ಸುನಿಲ್ ಕುಮಾರ್ ಆರೋಪ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಅವರ ಹಳಿ ತಪ್ಪಿದ ಆಡಳಿತದ ಕ್ಲಾಸಿಕ್ ಉದಾಹರಣೆಯಾಗಿದೆ. ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ಮೈಸೂರು ಗ್ರಾಮಾಂತರ ಜಿಲ್ಲೆ ಅಬಕಾರಿ ಡಿಸಿಯಾಗಿ ನಿಯೋಜಿಸುವಂತೆ ಖುದ್ದು ಮುಖ್ಯಮಂತ್ರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ನಿರ್ದೇಶನ ನೀಡಿದ್ದಾರೆ ಅಂತಾ ಆರೋಪಿಸಿದ್ದಾರೆ. ಇದನ್ನೂ ಓದಿ: ಅಕ್ಕಪಕ್ಕದಲ್ಲಿ ಕುಳಿತರೂ ಮಾತನಾಡದ ಸಿಎಂ-ಡಿಸಿಎಂ; ʻಕುರ್ಚಿ ಕದನʼ ಮುನಿಸು ಜೋರಾಯ್ತಾ?

ಅಬಕಾರಿ ಇಲಾಖೆಯಲ್ಲಿ ನಡೆದಿರುವ 6000 ಕೋಟಿ ರೂ.ಗೂ ಅಧಿಕ ಮೊತ್ತದ ಅವ್ಯವಹಾರ ಹಾಗೂ ಕಿಕ್ ಬ್ಯಾಕ್ ದಂಧೆಯ ಹಿಂದೆ ಇಂಥ ಅವೈಜ್ಞಾನಿಕ ಹಾಗೂ ನಿಯಮ ಬಾಹಿರ ವರ್ಗಾವಣೆಯ ಸೂಚನೆಗಳು ಕೆಲಸ ಮಾಡಿರುವ ಸಾಧ್ಯತೆಗಳು ದಟ್ಟವಾಗಿದೆ. ಮುಖ್ಯಮಂತ್ರಿಗಳೇ ಆಯಕಟ್ಟಿನ ಇಲಾಖೆಗೆ ಮಾತ್ರ ನೀವು ಈ ರೀತಿ ಎರವಲು ಸೇವೆಯ ಶಿಫಾರಸು ಮಾಡುತ್ತೀರಾ ? 3/4

— Sunil Kumar Karkala (@karkalasunil) February 13, 2026

ಇದು ಅಬಕಾರಿ ಹಾಗೂ ಆರೋಗ್ಯ ಇಲಾಖೆಯ ವೃಂದ ನಿಯಮಕ್ಕೆ ಸಂಪೂರ್ಣ ವಿರುದ್ಧವಾಗಿದೆ. ಸಿದ್ದರಾಮಯ್ಯನವರೂ ‘ಇಂದ್ರೀಯ’ ವಶವಾಗಿ ಆಡಳಿತದ ಹದ ಕಳೆದುಕೊಂಡಿದ್ದಾರೆ ಎಂಬುದಕ್ಕೆ ಇದು ನಿದರ್ಶನವಾಗಿದೆ ಅಂತಾ ವಾಗ್ದಾಳಿ ನಡೆಸಿದ್ದಾರೆ. ಅಬಕಾರಿ ಇಲಾಖೆಯಲ್ಲಿ ನಡೆದಿರುವ 6,000 ಕೋಟಿ ರೂ.ಗೂ ಅಧಿಕ ಮೊತ್ತದ ಅವ್ಯವಹಾರ ಹಾಗೂ ಕಿಕ್ ಬ್ಯಾಕ್ ದಂಧೆಯ ಹಿಂದೆ ಇಂಥ ಅವೈಜ್ಞಾನಿಕ ಹಾಗೂ ನಿಯಮ ಬಾಹಿರ ವರ್ಗಾವಣೆಯ ಸೂಚನೆಗಳು ಕೆಲಸ ಮಾಡಿರುವ ಸಾಧ್ಯತೆಗಳು ದಟ್ಟವಾಗಿದೆ. ಮುಖ್ಯಮಂತ್ರಿಗಳೇ ಆಯಕಟ್ಟಿನ ಇಲಾಖೆಗೆ ಮಾತ್ರ ನೀವು ಈ ರೀತಿ ಎರವಲು ಸೇವೆಯ ಶಿಫಾರಸು ಮಾಡುತ್ತೀರಾ? ಅಥವಾ ನಿಮ್ಮಿಂದ ಮಾಡಿಸುತ್ತಾರಾ ಎಂದು ಸುನೀಲ್ ಪ್ರಶ್ನಿಸಿದ್ದಾರೆ.

ಸಿಎಂ @siddaramaiah ನವರ ಹಳಿ ತಪ್ಪಿದ ಆಡಳಿತದ ಕ್ಲಾಸಿಕ್ ಉದಾಹರಣೆ.
ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ಮೈಸೂರು ಗ್ರಾಮಾಂತರ ಜಿಲ್ಲೆ ಅಬಕಾರಿ ಡಿಸಿಯಾಗಿ ನಿಯೋಜಿಸುವಂತೆ ಖುದ್ದು ಮುಖ್ಯಮಂತ್ರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ನಿರ್ದೇಶನ ನೀಡಿದ್ದಾರೆ.
1/4 pic.twitter.com/AeTt1KMUMF

— Sunil Kumar Karkala (@karkalasunil) February 13, 2026

ಆರೋಗ್ಯ ಇಲಾಖೆಯಲ್ಲಿ ವೈದ್ಯರು ಇಲ್ಲದೇ ಸಾರ್ವಜನಿಕರು ನರಳುತ್ತಿರುವಾಗ ಜಿಲ್ಲಾ ವೈದ್ಯಾಧಿಕಾರಿಯೊಬ್ಬನನ್ನು ಅಬಕಾರಿ ಇಲಾಖೆಗೆ ನಿಯೋಜನೆ ಮಾಡುವಂತೆ ನೀವೇ ನಿರ್ದೇಶನ ನೀಡುತ್ತೀರೆಂದರೆ ಅದೆಂತಹ ಒತ್ತಡ ಹಾಗೂ ವ್ಯಾಮೋಹ ನಿಮ್ಮನ್ನು ಕಾಡುತ್ತಿರಬಹುದು? ಅಥವಾ ಅಧಿಕಾರ ಹಸ್ತಾಂತರದ ಚಿಂತೆ ನಿಮ್ಮನ್ನು ಆವರಿಸಿದೆಯೋ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಐಪಿಎಲ್ | ಹೊಸದಾಗಿ ಏನೂ ಮಾಡಲ್ಲ, ಸೇಫ್ಟಿ ಮೋಸ್ಟ್‌ ಇಂಪಾರ್ಟೆಂಟ್‌: ಪರಮೇಶ್ವರ್

TAGGED:bengalurusiddaramaiahSunil Kumarಸಿದ್ದರಾಮಯ್ಯಸುನಿಲ್ ಕುಮಾರ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Balendra Shah Oath Taking As Nepal PM
Latest

ಬೆಂಗಳೂರಲ್ಲಿ ಓದಿದ್ದ ವ್ಯಕ್ತಿ ಈಗ ನೇಪಾಳದ ಪ್ರಧಾನಿ

Public TV
By Public TV
4 seconds ago
Yemen Missile
Latest

ಇಸ್ರೇಲ್‌ – ಅಮೆರಿಕ Vs ಇರಾನ್‌ ಯುದ್ಧಕ್ಕೆ ಯೆಮನ್‌ ಎಂಟ್ರಿ – ಇಸ್ರೇಲ್‌ ಮೇಲೆ ಫಸ್ಟ್‌ ಟೈಂ ಮಿಸೈಲ್‌ ದಾಳಿ

Public TV
By Public TV
7 minutes ago
Bengaluru Police
Bengaluru City

ಬೆಂಗಳೂರಿಂದ ತಿರುಪತಿಗೆ ಹೊರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು

Public TV
By Public TV
27 minutes ago
Ramanagara Accident
Crime

ಲಾರಿಗೆ ಬೈಕ್ ಡಿಕ್ಕಿ – ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ದುರ್ಮರಣ

Public TV
By Public TV
33 minutes ago
MS Dhoni
Cricket

CSK ಫ್ಯಾನ್ಸ್‌ಗೆ ಶಾಕ್‌ – ಐಪಿಎಲ್ 2026ರ ಮೊದಲೆರಡು ವಾರಗಳಲ್ಲಿ ಧೋನಿ ಆಡೋದು ಡೌಟ್

Public TV
By Public TV
45 minutes ago
NAMMA METRO 4
Bengaluru City

IPL ಪಂದ್ಯದ ದಿನ ತಡರಾತ್ರಿ 2ರವರೆಗೆ ಸಂಚಾರ ಅವಧಿ ವಿಸ್ತರಿಸಿದ ʻನಮ್ಮ ಮೆಟ್ರೋʼ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?