Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೆಣದ ಮೇಲೆ ರಾಜಕೀಯ ಮಾಡುವ ಅಭ್ಯಾಸ ಕಾಂಗ್ರೆಸ್ಸಿಗಿಲ್ಲ: ಬಿ.ಕೆ.ಹರಿಪ್ರಸಾದ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೆಣದ ಮೇಲೆ ರಾಜಕೀಯ ಮಾಡುವ ಅಭ್ಯಾಸ ಕಾಂಗ್ರೆಸ್ಸಿಗಿಲ್ಲ: ಬಿ.ಕೆ.ಹರಿಪ್ರಸಾದ್

Bengaluru City

ಹೆಣದ ಮೇಲೆ ರಾಜಕೀಯ ಮಾಡುವ ಅಭ್ಯಾಸ ಕಾಂಗ್ರೆಸ್ಸಿಗಿಲ್ಲ: ಬಿ.ಕೆ.ಹರಿಪ್ರಸಾದ್

Public TV
Last updated: February 22, 2022 11:12 am
Public TV
Share
1 Min Read
B. K. Hariprasad
SHARE

ಬೆಂಗಳೂರು: ಹೆಣದ ಮೇಲೆ ರಾಜಕೀಯ ಮಾಡುವ ಅಭ್ಯಾಸ ಕಾಂಗ್ರೆಸ್‍ಗೆ ಇಲ್ಲ ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ESHWARAPPA 1

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನಾವು ಇಷ್ಟು ದಿನ ಏನನ್ನು ಹೇಳಿದ್ದೇವೋ ಅದನ್ನೇ ಜೆಪಿ ನಡ್ಡಾ ಅವರು ಕೂಡ ಹೇಳಿದ್ದಾರೆ. ಈಶ್ವರಪ್ಪ ಅವರನ್ನು ಈ ತಕ್ಷಣ ಸಚಿವ ಸ್ಥಾನದಿಂದ ವಜಾ ಮಾಡಬೇಕು. ಇಲ್ಲವೆಂದರೆ ತಕ್ಷಣವೇ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ:  ಹರ್ಷನ ಒಂದೊಂದು ರಕ್ತದ ಹನಿಯೂ ವ್ಯರ್ಥವಾಗದಂತೆ ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಶಪಥ ಮಾಡ್ತೇವೆ: ಪ್ರಮೋದ್ ಮುತಾಲಿಕ್

Araga Jnanendra 6

ಬಿ.ಕೆ.ಹರಿಪ್ರಸಾದ್ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಏನೇ ಹೇಳಲಿ ಹೆಣದ ಮೇಲೆ ರಾಜಕೀಯ ಮಾಡುವ ಅಭ್ಯಾಸ ಕಾಂಗ್ರೆಸ್‍ಗೆ ಇಲ್ಲ. ಹೆಣದ ಮೇಲೆ ರಾಜಕೀಯ ಮಾಡುವುದು ಬಿಜೆಪಿಯವರು. ಗೃಹ ಸಚಿವರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 144 ಸೆಕ್ಷನ್ ಸಹಾ ಉಲ್ಲಂಘನೆ ಆಗಿದೆ. ಹಾಗಾಗಿ ಗೃಹ ಸಚಿವರು ತಕ್ಷಣವೇ ರಾಜೀನಾಮೆ ಕೊಡಬೇಕು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಸದ್ಯ ಪರಿಸ್ಥಿತಿ ಕಂಟ್ರೋಲ್‍ಗೆ ಬಂದಿದೆ: ಶಿವಮೊಗ್ಗ ಡಿಐಜಿ

TAGGED:bengalurubjpBK Hariprasadcongressಕಾಂಗ್ರೆಸ್ಬಿ.ಕೆ ಹರಿಪ್ರಸಾದ್ಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿಯಿಂದ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
16 minutes ago
Hassan Murder
Crime

ಹಾಸನ | 40 ವರ್ಷವಾದ್ರೂ ಮದ್ವೆ ಮಾಡಿಸಿಲ್ಲ ಅಂತ ಹೆತ್ತ ತಾಯಿಯನ್ನೇ ಕೊಂದ ಪಾಪಿ ಮಗ

Public TV
By Public TV
25 minutes ago
Jet Fuel
Latest

ಪ್ರೀಮಿಯಂ ಪೆಟ್ರೋಲ್ 160 ರೂ.ಗೆ ಏರಿಕೆ – ಜೆಟ್ ಇಂಧನ ಬೆಲೆ 2 ಲಕ್ಷ ರೂ.ಗೆ ಜಿಗಿತ

Public TV
By Public TV
50 minutes ago
Mantralaya Hundi Counting
Districts

ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ ಮುಕ್ತಾಯ – 21 ದಿನದಲ್ಲಿ 2.48 ಕೋಟಿ ರೂ. ಕಾಣಿಕೆ ಸಂಗ್ರಹ

Public TV
By Public TV
1 hour ago
Census
Bengaluru City

ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ

Public TV
By Public TV
2 hours ago
Raichur
Districts

ರಾಯಚೂರಿನಲ್ಲಿ ರೊಟ್ಟಿ ಕೇಂದ್ರಗಳಿಗೆ ತಟ್ಟಿದ ಗ್ಯಾಸ್ ಸಿಲಿಂಡರ್ ಬಿಸಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?