Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾತಿ ಗಣತಿ ಜಾರಿಯಿಂದ ಸರ್ಕಾರ ಹೋಗುತ್ತೆ ಅನ್ನೋದಾದ್ರೆ ಹೋಗಲಿ: ಹರಿಪ್ರಸಾದ್‌ ಸ್ಫೋಟಕ ಹೇಳಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಾತಿ ಗಣತಿ ಜಾರಿಯಿಂದ ಸರ್ಕಾರ ಹೋಗುತ್ತೆ ಅನ್ನೋದಾದ್ರೆ ಹೋಗಲಿ: ಹರಿಪ್ರಸಾದ್‌ ಸ್ಫೋಟಕ ಹೇಳಿಕೆ

Bengaluru City

ಜಾತಿ ಗಣತಿ ಜಾರಿಯಿಂದ ಸರ್ಕಾರ ಹೋಗುತ್ತೆ ಅನ್ನೋದಾದ್ರೆ ಹೋಗಲಿ: ಹರಿಪ್ರಸಾದ್‌ ಸ್ಫೋಟಕ ಹೇಳಿಕೆ

Public TV
Last updated: October 6, 2024 3:15 pm
Public TV
Share
1 Min Read
BK Hariprasad
SHARE

ಬೆಂಗಳೂರು: ಜಾತಿ ಗಣತಿ (Caste Census) ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲೇ ಇದೆ. ಅದನ್ನ ಜಾರಿಗೊಳಿಸಲು ಸರ್ಕಾರ ಯಾಕೆ ಯೋಚನೆ ಮಾಡುತ್ತಿದೆ? ಜಾತಿ ಗಣತಿ ಜಾರಿಯಿಂದ ಸರ್ಕಾರ ಹೋಗುತ್ತೆ ಅನ್ನೋದಾದ್ರೆ ಹೋಗಲಿ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್‌ (BK Hariprasad ಸ್ಫೋಟಕ ಹೇಳಿಕೆ ನೀಡಿದ್ದಾರೆ.

Caste Census

ನಗದರಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ (Congress Manifesto) ಇದೆ. ಆದ್ರೆ ಸರ್ಕಾರ ಯಾಕೆ ಯೋಚನೆ ಮಾಡುತ್ತಿದೆ? ಮೊದಲು ಜಾತಿ ಗಣತಿ ಜಾರಿಮಾಡಲಿ. ಇದರಿಂದ ಎಲ್ಲ ಸಮುದಾಯಕ್ಕೂ ಅನಕೂಲ ಇದೆ. ಜಾತಿ ಗಣತಿ ಜಾರಿಯಿಂದ ಸರ್ಕಾರ ಹೋಗುತ್ತೆ ಅಂದ್ರೆ ಹೋಗಲಿ ಎಂದು ನುಡಿದಿದ್ದಾರೆ. ಇದನ್ನೂ ಓದಿ: ಅವರೇನು ಮಾಡಿದ್ದಾರೆ, ನಾನೇನು ಮಾಡಿದ್ದೀನಿ ಅಂತಾ ಚರ್ಚೆ ಆಗಲಿ: ಸಿಎಂಗೆ ಹೆಚ್‌ಡಿಕೆ ಓಪನ್ ಚಾಲೆಂಜ್

48 Page Manifesto Congress Promises Nationwide Caste Census Jobs to Youths with Rs 1 Lakh Salary

ರಾಹುಲ್ ಗಾಂಧಿ, ಪಕ್ಷದ ಪ್ರಣಾಳಿಕೆ ಬಗ್ಗೆ ಗೌರವ ಇರುವವರು ಇದಕ್ಕೆ ಬೆಂಬಲ ಕೋಡಬೇಕು. ಕಾಂಗ್ರೆಸ್ ಪಕ್ಷದ ಪ್ರಣಾಳಿಯಲ್ಲಿ ಜಾತಿಗಣತಿ ಜಾರಿ ಬಗ್ಗೆ ಹೇಳಿದ್ದಾರೆ. ಪ್ರಪಂಚ ಬಿದ್ರೂ ಜಾತಿಗಣತಿ ಜಾರಿಯಾಗಬೇಕು ಅಂತ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ರಾಹುಲ್ ಗಾಂಧಿ (Rahul Gandhi) ಸಹ ಹೇಳಿದ್ದಾರೆ. ಹಾಗಾಗಿ, ಪ್ರಪಂಚ ತಲೆ ಕೆಳಗಾಗಲಿ, ಜಾತಿ ಜನಗಣತಿ ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದಾರೆ.

ಸರ್ಕಾರ ಬಿದ್ರೆ ಬಿಳಲಿ ಯಾಕೆ ಹೆದರಬೇಕು? ಸರ್ಕಾರಕ್ಕೆ ಕಂಟಕ ಎದುರಾದ್ರೆ ಆಗಲಿ, ಜಾತಿ ಜನಗಣತಿ ತರಬೇಕು. ನಮ್ಮ ಸರ್ಕಾರ ಬಂದಿರೋದು ಅಧಿಕಾರ ಅನುಭವಿಸುವುದಕ್ಕಲ್ಲ. ಕಾಂಗ್ರೆಸ್ ಪ್ರಣಾಳಿಕೆ ಮೇಲೆ ನಂಬಿಕೆ ಇರುವವರು ಜಾತಿ ಜನಗಣತಿ ಬೆಂಬಲಿಸಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶಬರಿಮಲೆ ಯಾತ್ರೆಗೆ ಆನ್‌ಲೈನ್‌ ಬುಕ್ಕಿಂಗ್‌ ಕಡ್ಡಾಯ – ದಿನಕ್ಕೆ 80,000 ಭಕ್ತರಿಗೆ ದರ್ಶನಕ್ಕೆ ಅವಕಾಶ

TAGGED:bengaluruBK HariprasadCaste Censuscongresssiddaramaiahಕಾಂಗ್ರೆಸ್ಜಾತಿ ಗಣತಿಬಿ.ಕೆ ಹರಿಪ್ರಸಾದ್ಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

big shock to congress mla rajegowda karnataka high court orders re verification 279 postal votes of sringeri assembly constituency
Chikkamagaluru

ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆಯಲ್ಲಿ ಟ್ವಿಸ್ಟ್ – ಬಿಜೆಪಿ ಅಭ್ಯರ್ಥಿ ಜೀವರಾಜ್‌ಗೆ ಬಹುಮತ

Public TV
By Public TV
12 minutes ago
CSK vs MI
Cricket

ಮುಂಬೈ ವಿರುದ್ಧ ಗೆದ್ದು ಐಪಿಎಲ್‌ನಲ್ಲಿ ಇತಿಹಾಸ ಬರೆದ ಸಿಎಸ್‌ಕೆ

Public TV
By Public TV
2 hours ago
astrologer tortures woman in ramanagara to send her obscene photo
Crime

30 ಲಕ್ಷ ಕೊಡ್ತೀನಿ, ವಿಶೇಷ ಪೂಜೆಗೆ ಬೆತ್ತಲೆ ಫೋಟೋ ಕಳಿಸು – ಮಹಿಳೆಗೆ ಜ್ಯೋತಿಷಿ ಟಾರ್ಚರ್‌

Public TV
By Public TV
2 hours ago
csk
Cricket

ಚೆನ್ನೈಗೆ 8 ವಿಕೆಟ್‌ಗಳ ಭರ್ಜರಿ ಜಯ – ಮುಂಬೈಗೆ ಪ್ಲೇ ಆಫ್‌ ಹಾದಿ ಬಹುತೇಕ ಬಂದ್‌!

Public TV
By Public TV
11 hours ago
Bengaluru Cauvery Water Bandh
Districts

ಮಂಡ್ಯದ 289 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ – ಮುಂಜಾಗ್ರತೆ ವಹಿಸಲು ಚಲುವರಾಯಸ್ವಾಮಿ ಸೂಚನೆ

Public TV
By Public TV
11 hours ago
EVM
Latest

ಬಂಗಾಳದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌ – ಫಾಲ್ಟಾ ಕ್ಷೇತ್ರದ 285 ಬೂತ್‌ಗಳಲ್ಲಿ ಮೇ 21 ರಂದು ಮರು ಮತದಾನ

Public TV
By Public TV
12 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?