ಬೀದರ್: ರಾಜ್ಯದಲ್ಲಿಯೇ ಮೊದಲ ಬಾರಿಗೆ ಗಡಿ ಜಿಲ್ಲೆ ಬೀದರ್‍ನಲ್ಲಿ ಕರಿ ನವಿಲುಗಳು ಪತ್ತೆಯಾಗಿದ್ದು, ಅರಣ್ಯ ಪ್ರದೇಶದಲ್ಲಿ ಹಾರಾಡುತ್ತಿರುವ ಎರಡು ಅಪರೂಪದ ಕರಿ ನವಿಲುಗಳ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ.
Advertisement
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಚಟ್ನಾಳ ಹಾಗೂ ಚೊಂಡಿ ಗಡಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಕರಿ ನವಿಲುಗಳು ಪತ್ತೆಯಾಗಿವೆ. ಅಧ್ಯಯನ ಪ್ರಕಾರ ದೇಶದಲ್ಲಿ ಕೇವಲ 600 ಕರಿ ನವಿಲು ಪಕ್ಷಿಗಳು ಮಾತ್ರ ಇದ್ದು, ಇವು ಗುಜರಾತ್, ರಾಜಸ್ಥಾನ ಹಾಗೂ ಮಹಾರಾಷ್ಟ್ರದಲ್ಲಿ ಮಾತ್ರ ಕಾಣಸಿಗುತ್ತವೆ. ಇದನ್ನೂ ಓದಿ: ರಾಷ್ಟ್ರರಾಜಕಾರಣಕ್ಕೆ ಸಿದ್ದರಾಮಯ್ಯ ಹೋಗ್ತಾರಾ?- ಡಿಕೆಶಿ ಪ್ರತಿಕ್ರಿಯಿಸಿದ್ದು ಹೀಗೆ
Advertisement
Advertisement
ಸದ್ಯ ಈ ಕರಿ ನವಿಲುಗಳು ಅಳಿವಿನ ಹಂಚಿನಲ್ಲಿದ್ದು ಗಡಿ ಜಿಲ್ಲೆ ಬೀದರ್ ನ ಅರಣ್ಯ ಪ್ರದೇಶ ಕಾಣಿಸಿಕೊಂಡಿದ್ದು, ಬಾಂಬೆ ನ್ಯಾಚುರಲ್ ಹಿಸ್ಟರಿ ಸೊಸೈಟಿ ನಿರ್ದೇಶಕ ಡಾ. ಬಿವಾಶ್ ಪಾಂಡವ್ ರವರ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಇದನ್ನೂ ಓದಿ: ನಿಮ್ಮ ಮನೆಯಲ್ಲಿ ದಸರಾ ಹಬ್ಬದ ಸಂಭ್ರಮ ಹೆಚ್ಚಿಸಲು ಮಾಡಿ ಹುರಿಗಡಲೆ ಪೇಡಾ
Advertisement