ಬೆಂಗಳೂರು: ಪಬ್ಲಿಕ್ ಟಿವಿ ಸಿಬ್ಬಂದಿಯ ಬ್ಲ್ಯಾಕ್ ಮೇಲ್ ಪ್ರಕರಣವು ನಮ್ಮ ಗಮನಕ್ಕೆ ಬಂದಿದ್ದು, ಈ ಪ್ರಕರಣದಲ್ಲಿ ಭಾಗಿಯಾದ ಸಿಬ್ಬಂದಿಯನ್ನು ವಜಾ ಮಾಡಿ ಸೂಕ್ತ ಕ್ರಮಕೈಗೊಳ್ಳಲಾಗಿದೆ. ಅಲ್ಲದೇ ಕಾನೂನು ಪ್ರಕಾರ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ಮನವಿಯನ್ನೂ ಮಾಡಿದ್ದೇವೆ. ಈ ವಿಚಾರದ ಬಗ್ಗೆ ಪಬ್ಲಿಕ್ ಟಿವಿ ಮುಖ್ಯಸ್ಥರಾದ ಎಚ್.ಆರ್.ರಂಗನಾಥ್ ಅವರ ಸ್ಪಷ್ಟನೆ ಇಲ್ಲಿದೆ.