Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಜೆಟ್‌ನಲ್ಲಿ ದೇಶದ ಬಿಕ್ಕಟ್ಟುಗಳನ್ನು ನಿರ್ಲಕ್ಷಿಸಲಾಗಿದೆ: ರಾಹುಲ್ ಗಾಂಧಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಜೆಟ್‌ನಲ್ಲಿ ದೇಶದ ಬಿಕ್ಕಟ್ಟುಗಳನ್ನು ನಿರ್ಲಕ್ಷಿಸಲಾಗಿದೆ: ರಾಹುಲ್ ಗಾಂಧಿ

Latest

ಬಜೆಟ್‌ನಲ್ಲಿ ದೇಶದ ಬಿಕ್ಕಟ್ಟುಗಳನ್ನು ನಿರ್ಲಕ್ಷಿಸಲಾಗಿದೆ: ರಾಹುಲ್ ಗಾಂಧಿ

Public TV
Last updated: February 1, 2026 7:08 pm
Public TV
Share
1 Min Read
Rahul Gandhi Mallikarjun Kharge
SHARE

 – ಕೇಂದ್ರ ಹೊಸ ಆಲೋಚನೆಯಿಂದ ಹೊರಗುಳಿದಿದೆ: ಖರ್ಗೆ

ನವದೆಹಲಿ: ಬಜೆಟ್‌ನಲ್ಲಿ (Union Budget 2026) ದೇಶದ ನಿಜವಾದ ಬಿಕ್ಕಟ್ಟುಗಳನ್ನು (Indias Real Crises) ನಿರ್ಲಕ್ಷಿಸಲಾಗಿದೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿಯವರು (Rahul Gandhi) ಟೀಕಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಬಜೆಟ್‌ನಲ್ಲಿ ಭಾರತದ ನಿಜವಾದ ಬಿಕ್ಕಟ್ಟುಗಳ ಬಗ್ಗೆ ಗಮನಹರಿಸಿಲ್ಲ. ಯುವಕರಿಗೆ ಉದ್ಯೋಗವಿಲ್ಲ, ಉತ್ಪಾದನೆ ಕುಸಿಯುತ್ತಿದೆ, ರೈತರು ಸಂಕಷ್ಟದಲ್ಲಿದ್ದಾರೆ. ಉಳಿತಾಯ ಕುಸಿಯುತ್ತಿದೆ, ಜಾಗತಿಕ ಆಘಾತಗಳು ಎದುರಾಗುತ್ತಿವೆ. ಹೂಡಿಕೆದಾರರು ಬಂಡವಾಳವನ್ನು ಹಿಂತೆಗೆದುಕೊಳ್ಳುತ್ತಿದ್ದಾರೆ. ಈ ಎಲ್ಲಾ ವಿಚಾರಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಅವರು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಕರ್ನಾಟಕಕ್ಕೆ ಒಂದು ಚೊಂಬು ಕೊಟ್ಟಿದ್ದಾರೆ: ಬಜೆಟ್‌ನಿಂದ ಅನ್ಯಾಯ ಆಗಿದೆ ಎಂದ ಸಿದ್ದರಾಮಯ್ಯ

ಮೋದಿ ಸರ್ಕಾರ ಹೊಸ ಆಲೋಚನೆಗಳಿಂದ ಹೊರಗುಳಿದಿದೆ: ಖರ್ಗೆ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವವರು (Mallikarjun Kharge) ಬಜೆಟ್‌ ಬಗ್ಗೆ ಪ್ರತಿಕ್ರಿಯಿಸಿ, ಮೋದಿ ಸರ್ಕಾರವು ಹೊಸ ಆಲೋಚನೆಗಳಿಂದ ಹೊರಗುಳಿಯುತ್ತಿದೆ. ಭಾರತದ ಮಹತ್ವದ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸವಾಲುಗಳ ಬಗ್ಗೆ ಬಜೆಟ್ ಉತ್ತರಿಸುವುದರ ಬದಲು ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ ಎಂದು ಹೇಳಿದ್ದಾರೆ.

ಈ ಬಜೆಟ್ ಬಡವರಿಗೆ ಏನನ್ನೂ ನೀಡುವುದಿಲ್ಲ. ಅವರು ಹಣದುಬ್ಬರವನ್ನು ನಿಯಂತ್ರಿಸಲು ಯಾವುದೇ ಪರಿಹಾರ, ಸಕಾರಾತ್ಮಕ ಸಲಹೆ, ಕ್ರಮಗಳನ್ನು ಮಂಡಿಸಿಲ್ಲ. ಭಾರತಕ್ಕೆ ವ್ಯಾಪಾರ ಅನಿಶ್ಚಿತತೆಯು ಒಂದು ಪ್ರಮುಖ ಸವಾಲಾಗಿದೆ ಎಂದು ಆರ್ಥಿಕ ಸಮೀಕ್ಷೆ ಸೂಚಿಸುತ್ತದೆ. ಬಜೆಟ್ ಈ ಸಮಸ್ಯೆಯನ್ನು ಒಪ್ಪಿಕೊಳ್ಳುವುದಿಲ್ಲ. ಅದೇ ರೀತಿ, ರೂಪಾಯಿ ಮೌಲ್ಯ ಕುಸಿತವನ್ನು ಪರಿಹರಿಸಲು ಯಾವುದೇ ಯೋಜನೆ ಇಲ್ಲ.

ದೇಶದ ಉಳಿತಾಯದಲ್ಲಿನ ಕುಸಿತ ಮತ್ತು ವೈಯಕ್ತಿಕ ಸಾಲದ ಹೊರೆಯನ್ನು ಸಹ ನಿರ್ಲಕ್ಷಿಸಲಾಗಿದೆ. ಹೆಚ್ಚುತ್ತಿರುವ ವಿದ್ಯಾವಂತರ ನಿರುದ್ಯೋಗ ಬಿಕ್ಕಟ್ಟಿಗೆ ಬಜೆಟ್‌ನಲ್ಲಿ ಯಾವುದೇ ಪರಿಹಾರವಿಲ್ಲ ಎಂದಿದ್ದಾರೆ. ಇದನ್ನೂ ಓದಿ: Union Budget 2026 | ಕರ್ನಾಟಕಕ್ಕೆ ಸಿಕ್ಕಿದ್ದೇನು? – ಈಡೇರದ ನಿರೀಕ್ಷೆಗಳೇನು?

TAGGED:allikarjun KhargeIndias Real Crisesmallikarjun khargeRahul GandhiUnion Budget 2026
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Delhi Assembly Bomb Threat
Crime

ದೆಹಲಿ ವಿಧಾನಸಭೆಗೆ ಮತ್ತೆ ಬಾಂಬ್ ಬೆದರಿಕೆ

Public TV
By Public TV
53 seconds ago
vinod raj auto drivers
Bengaluru Rural

ಆಟೋ ಚಾಲಕರ ಕಷ್ಟಕ್ಕೆ ಮಿಡಿದ ನಟ ವಿನೋದ್ ರಾಜ್

Public TV
By Public TV
11 minutes ago
Jail
Court

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 7 ಲಕ್ಷ ದಂಡ

Public TV
By Public TV
12 minutes ago
nitish kumar bihar cm oath
Latest

ರಾಜ್ಯಸಭೆ ಸದಸ್ಯರಾಗಿ ಶುಕ್ರವಾರ ನಿತೀಶ್ ಕುಮಾರ್ ಪ್ರಮಾಣ ಸ್ವೀಕಾರ – ಏ.14 ರಂದು ಬಿಹಾರಕ್ಕೆ ನೂತನ ಸಿಎಂ?

Public TV
By Public TV
29 minutes ago
congress flag
Latest

ಬಾರಾಮತಿ ಉಪಚುನಾವಣೆ; ಸ್ಪರ್ಧೆಯಿಂದ ಹಿಂದೆ ಸರಿದ ಕಾಂಗ್ರೆಸ್

Public TV
By Public TV
40 minutes ago
karnataka High Court
Bengaluru City

ಶಾಲೆಗಳಲ್ಲಿ `ವಂದೇ ಮಾತರಂ’ ಆರು ಚರಣಗಳೊಂದಿಗೆ ಹಾಡೋದು ಕಡ್ಡಾಯ – ಹೈಕೋರ್ಟ್‌ನಿಂದ ಅರ್ಜಿ ವಜಾ

Public TV
By Public TV
41 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?