Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರಕ್ಕಾಗಿ ಒಂದಾದ ‘ಬ್ಲಿಂಕ್’ ಮತ್ತು ‘ಶಾಖಾಹಾರಿ’ ನಿರ್ಮಾಪಕರು

Public TV
Last updated: April 18, 2025 2:40 pm
Public TV
Share
2 Min Read
diganth
SHARE

ಸ್ಯಾಂಡಲ್‌ವುಡ್‌ನಲ್ಲಿ ಯಾವ ಸಿನಿಮಾಗಳು ಸಕ್ಸಸ್‌ನ ಹಾದಿ ಕಂಡಿಲ್ಲ. ಸಪ್ಪೆಯಾಗಿರುವ ಚಂದನವನದಿಂದ ಈಗ ಭರ್ಜರಿ ಸುದ್ದಿ ಹೊರಬಂದಿದೆ. 2024ರಲ್ಲಿ ರಿಲೀಸ್ ಆಗಿದ್ದ ಸೂಪರ್ ಸಕ್ಸಸ್ ಸಿನಿಮಾಗಳಾದ ‘ಬ್ಲಿಂಕ್’ (Blink) ಮತ್ತು ‘ಶಾಖಾಹಾರಿ’ ಸಿನಿಮಾದ ನಿರ್ಮಾಪಕರು ಒಟ್ಟಿಗೆ ಸೇರಿ ‘ಎಡಗೈಯೇ ಅಪಘಾತಕ್ಕೆ ಕಾರಣ’ (Edagaiye Apaghatakke Karana) ಸಿನಿಮಾ ರಿಲೀಸ್ ಮಾಡಲು ಮುಂದಾಗಿದ್ದಾರೆ. ಇದನ್ನೂ ಓದಿ:ದಕ್ಷಿಣ ಭಾರತದಲ್ಲಿ ನನ್ನ ಹೆಸರಲ್ಲೊಂದು ದೇವಸ್ಥಾನ ಆಗಬೇಕು ಎಂದ ಊರ್ವಶಿ – ಟ್ರೋಲ್ ಆದ ನಟಿ

diganth manchaleದಿಗಂತ್ ಮಂಚಾಲೆ(Diganth Manchale) ನಟನೆಯ ಸಮರ್ಥ್ ಕಡ್ಕೊಳ್ ಚೊಚ್ಚಲ ನಿರ್ದೇಶನದ ಜೊತೆಗೆ ನಿರ್ಮಾಣದ ಹೊಣೆಯನ್ನು ಹೊತ್ತುಕೊಂಡಿರುವ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಅನೇಕ ಕಾರಣಗಳಿಂದ ರಿಲೀಸ್ ಆಗದೆ ಮುಂದಕ್ಕೆ ಹೋಗುತ್ತಿತ್ತು. ಆದರೆ ಈಗ ನಿರ್ಮಾಪಕ ರವಿಚಂದ್ರ ಎ.ಜೆ ಹಾಗೂ ನಿರ್ಮಾಪಕ ರಾಜೇಶ್ ಕೀಳಂಬಿ ಸೇರಿ ಈ ಸಿನಿಮಾವನ್ನ ರಿಲೀಸ್ ಮಾಡಲು ಮುಂದೆ ಬಂದಿದ್ದಾರೆ. ಈ ಮೂಲಕ ಈಗ ಈ ಸಿನಿಮಾಗೆ ಮತ್ತೆ ಜೀವ ಬಂದಿದೆ. ರವಿಚಂದ್ರ ಅವರು ದಿಗಂತ್‌ ನಟನೆಯ ಸಿನಿಮಾಗೆ ವಿತರಕರಾಗಿ ಎಂಟ್ರಿ ಕೊಟ್ಟರೆ ‘ಶಾಖಾಹಾರಿ’ ನಿರ್ಮಾಪಕರು ಈ ಚಿತ್ರಕ್ಕೆ ಸಹ ನಿರ್ಮಾಪಕಾಗಿ ಎಂಟ್ರಿ ಕೊಟ್ಟಿದ್ದಾರೆ. ‘ಶಾಖಾಹಾರಿ’ ಸಿನಿಮಾ ಬಳಿಕ ನಿರ್ಮಾಪಕರು ಯಾವುದೇ ಸಿನಿಮಾವನ್ನು ಕೈಗೆತ್ತಿಕೊಂಡಿರಲಿಲ್ಲ. ಆದರೆ ಈಗ ದಿಗಂತ್‌ ಸಿನಿಮಾ ಸಾಥ್‌ ನೀಡಿದ್ದಾರೆ ಎಂದರೆ ಈ ಸಿನಿಮಾದ ಕಂಟೆಂಟ್ ಅದ್ಭುತವಾಗಿದೆ ಎನ್ನುವುದು ಗೊತ್ತಾಗುತ್ತದೆ. ನಿರ್ಮಾಪಕರಾದ ರಾಜೇಶ್ ಮತ್ತು ರವಿಚಂದ್ರ ಇಬ್ಬರೂ ಈ ಸಿನಿಮಾ ನೋಡಿ ಇಷ್ಟಪಟ್ಟು ರಿಲೀಸ್ ಮಾಡಲು ಮುಂದೆ ಬಂದಿದ್ದಾರೆ. ಇದನ್ನೂ ಓದಿ:‘ಜಾಟ್’ ಚಿತ್ರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ – ಸನ್ನಿ ಡಿಯೋಲ್ ಸೇರಿ 7 ಮಂದಿ ವಿರುದ್ಧ FIR

diganth

ನಿರ್ಮಾಪಕ ರಾಜೇಶ್ ಕೀಳಂಬಿ ಮಾತನಾಡಿ, ಈ ಸಿನಿಮಾದ ಕಂಟೆಂಟ್ ಕ್ವಾಲಿಟಿ ಅದ್ಭುತವಾಗಿದೆ. ಈ ಸಿನಿಮಾದಿಂದ ನನ್ನ ಪ್ರೊಡಕ್ಷನ್ ವ್ಯಾಲ್ಯೂ ಕೂಡ ಜಾಸ್ತಿ ಆಗುತ್ತೆ ಹಾಗಾಗಿ ಈ ಸಿನಿಮಾ ರಿಲೀಸ್ ಮಾಡಲು ಕೈಜೋಡಿಸಿದ್ದೇನೆ. ‘ಶಾಖಾಹಾರಿ’ ಮತ್ತು ‘ಬ್ಲಿಂಕ್’ ಸಿನಿಮಾ ಮಾಡುವಾಗ ನಾವಿಬ್ಬರು ಹೊಸ ನಿರ್ಮಾಪಕರು ಆದರೀಗ ಇಬ್ಬರ ಅನುಭವ ಈ ಸಿನಿಮಾಗೆ ಸಹಾಯವಾಗಲಿದೆ ಎಂದಿದ್ದಾರೆ.

 

View this post on Instagram

 

A post shared by Diganth Manchale (@diganthmanchale)

ನಿರ್ದೇಶಕ ಸಮರ್ಥ್ ಈ ಬಗ್ಗೆ ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ. ಇಬ್ಬರೂ ಸ್ಟ್ರಾಂಗ್ ನಿರ್ಮಾಪಕರ ಸೇರ್ಪಡೆಯಿಂದ ತಂಡಕ್ಕೆ ಮತ್ತಷ್ಟು ಬಲ ಬಂದಂತೆ ಆಗಿದೆ. ಎರಡು ಸೂಪರ್ ಸಕ್ಸಸ್ ಸಿನಿಮಾಗಳನ್ನು ನೀಡಿದ ನಿರ್ಮಾಪಕರು ನನ್ನ ಸಿನಿಮಾಗೆ ಕೈಜೋಡಿಸಿರೋದ್ರಿಂದ ತುಂಬಾ ಖುಷಿಯಾಗಿದ ಎಂದಿದ್ದಾರೆ.

diganth

ರವಿಚಂದ್ರ ಎಜೆ ಮಾತನಾಡಿ, ‘ಕಳೆದ ಆರು ತಿಂಗಳುಗಳಲ್ಲಿ ನನಗೆ ಅನೇಕ ಕನ್ನಡ ಚಲನಚಿತ್ರಗಳನ್ನು ನೋಡುವ ಅವಕಾಶ ಸಿಕ್ಕಿದೆ. ಅವಗಳಲ್ಲಿ ‘ಎಡಗೈಯೇ ಅಪಘಾತಕ್ಕೆ ಕಾರಣ’ ನಿಜವಾಗಿಯೂ ಅತ್ಯುತ್ತಮವಾದ ಚಿತ್ರವಾಗಿದೆ. ನಮ್ಮ ಬ್ಯಾನರ್ ಜನನಿ ಸಂಸ್ಥೆ ಅಡಿಯಲ್ಲಿ ನೋಡಿದವರು ಏನಂತಾರೆ, ಅನಮಧೇಯ ಅಶೋಕ್ ಕುಮಾರ್ ಮತ್ತು ಭಾವ ತೀರ ಯಾನ ಸೇರಿದಂತೆ ಹಲವಾರು ಸಿನಿಮಾಗಳನ್ನು ಹೆಮ್ಮೆಯಿಂದ ವಿತರಿಸಿದ್ದೇವೆ. ಈ ದಿಗಂತ್‌ ಸಿನಿಮಾ ವಿತರಣೆ ಮಾಡುತ್ತಿದ್ದೇನೆ ಇದು 2025ರ ಸಕ್ಸಸ್‌ಫುಲ್ ಸಿನಿಮಾ ಆಗಲಿದೆ ಎಂದಿದ್ದಾರೆ.

‘ಎಡಗೈಯೇ ಅಪಘಾತಕ್ಕೆ ಕಾರಣ’ ಈಗಾಗಲೇ ಪೋಸ್ಟರ್ ಮತ್ತು ಟೀಸರ್‌ಗಳ ಮೂಲಕ ಕುತೂಹಲವನ್ನು ಹೆಚ್ಚಿಸಿದೆ. ಯಾವಾಗಲೂ ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿದ್ದ ದಿಗಂತ್ ಈ ಸಿನಿಮಾದಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ಈ ಚಿತ್ರದಲ್ಲಿ ದಿಗಂತ್‌ಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಮತ್ತು ಧನು ಹರ್ಷ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಶೀಘ್ರದಲ್ಲಿ ಚಿತ್ರಮಂದಿರಕ್ಕೆ ಲಗ್ಗೆ ಇಡಲಿದೆ.

TAGGED:Diganth ManchaleEdagaiye Apaghatakke KaranaNIDHI SUBBAIAHಎಡಗೈಯೇ ಅಪಘಾತಕ್ಕೆ ಕಾರಣದಿಗಂತ್ನಿಧಿ ಸುಬ್ಬಯ್ಯಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

You Might Also Like

Young man Kills his Lover in Mandya
Crime

10 ದಿನದಲ್ಲಿ ಪ್ರೀತಿ, ಪ್ರಣಯ – ಇನ್ಸ್ಟಾದಲ್ಲಿ ಪರಿಚಯವಾದ ವಿವಾಹಿತ ಪ್ರಿಯತಮೆಯ ಕೊಲೆಯಲ್ಲಿ ಅಂತ್ಯ!

Public TV
By Public TV
17 minutes ago
potato
Dharwad

ಯುಪಿನಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ಪ್ರಾದೇಶಿಕ ಕೇಂದ್ರ ಸ್ಥಾಪಿಸಲು ಮೋದಿ ಅಧ್ಯಕ್ಷತೆಯ ಸಂಪುಟ ಅಸ್ತು!

Public TV
By Public TV
22 minutes ago
IIT Bombay
Crime

ವಿದ್ಯಾರ್ಥಿ ಸೋಗಿನಲ್ಲಿ ಐಐಟಿ ಬಾಂಬೆ ಕ್ಯಾಂಪಸ್‌ಗೆ ಅಕ್ರಮ ಪ್ರವೇಶ – ಮಂಗಳೂರು ಯುವಕ ಅರೆಸ್ಟ್‌

Public TV
By Public TV
21 minutes ago
UT Khader Om Birla
Latest

ಲೋಕಸಭಾಧ್ಯಕ್ಷ ಓಂ ಬಿರ್ಲಾರನ್ನು ಭೇಟಿ ಮಾಡಿದ ಯು.ಟಿ.ಖಾದರ್

Public TV
By Public TV
39 minutes ago
weather
Districts

Rain Alert | ಹಾಸನ ಜಿಲ್ಲೆಯ 3, ಉತ್ತರ ಕನ್ನಡ ಜಿಲ್ಲೆಯ 2 ತಾಲೂಕಿನ ಶಾಲೆಗಳಿಗೆ ಗುರುವಾರ ರಜೆ

Public TV
By Public TV
1 hour ago
donald trump 1
Latest

ಇರಾನ್‌ ಮೇಲೆ ಅಮೆರಿಕ ದಾಳಿ ಸಂಪೂರ್ಣ ಯಶಸ್ವಿಯಾಗಿಲ್ಲ – ಟ್ರಂಪ್ ಮುಜುಗರಕ್ಕೆ ಕಾರಣವಾದ ಗುಪ್ತಚರ ವರದಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?