Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೃದಯದಲ್ಲಿ ಬ್ಲಾಕೇಜ್‌ – ಸಚಿವ ಶಿವರಾಜ್ ತಂಗಡಗಿಗೆ ಯಶಸ್ವಿ ಸ್ಟಂಟ್ ಅಳವಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೃದಯದಲ್ಲಿ ಬ್ಲಾಕೇಜ್‌ – ಸಚಿವ ಶಿವರಾಜ್ ತಂಗಡಗಿಗೆ ಯಶಸ್ವಿ ಸ್ಟಂಟ್ ಅಳವಡಿಕೆ

Bengaluru City

ಹೃದಯದಲ್ಲಿ ಬ್ಲಾಕೇಜ್‌ – ಸಚಿವ ಶಿವರಾಜ್ ತಂಗಡಗಿಗೆ ಯಶಸ್ವಿ ಸ್ಟಂಟ್ ಅಳವಡಿಕೆ

Public TV
Last updated: March 25, 2026 5:29 pm
Public TV
Share
1 Min Read
Shivaraj Tangadagi 2
SHARE

ಬೆಂಗಳೂರು: ಹೃದಯದಲ್ಲಿ ಬ್ಲಾಕೇಜ್‌ ಕಂಡುಬಂದ ಹಿನ್ನೆಲೆ ಕನ್ನಡ ಹಾಗೂ ಸಂಸ್ಕೃತಿ ಖಾತೆ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಅವರಿಗೆ ಯಶಸ್ವಿ ಸ್ಟಂಟ್ ಅಳವಡಿಕೆ ಮಾಡಲಾಗಿದೆ.

ನಿನ್ನೆ (ಮಾ.24) ಸಚಿವರು ಫ್ಯಾಮಿಲಿ ಡಾಕ್ಟರ್ ಅವರಿಂದ ತಪಾಸಣೆಗೆ ಒಳಗಾದಾಗ ಹೃದಯದಲ್ಲಿ ಬ್ಲಾಕೇಜ್‌ ಇರುವುದು ಕಂಡುಬಂದಿತ್ತು. ಇಂದು ಬೆಳಿಗ್ಗೆ ಇಲಾಖೆಯ ಕಾರ್ಯಕ್ರಮವೊಂದನ್ನು ಮುಗಿಸಿ, ಶಿವರಾಜ್ ತಂಗಡಗಿ ಅವರು ಮಣಿಪಾಲ್ ಆಸ್ಪತ್ರೆಗೆ (Manipal Hospital) ದಾಖಲಾಗಿದ್ದರು. ಮಧ್ಯಾಹ್ನದ ವೇಳೆಗೆ ವೈದ್ಯರು ಸ್ಟಂಟ್ ಅಳವಡಿಕೆ (Stent placement) ಮಾಡಿದ್ದು, ಯಶಸ್ವಿಯಾಗಿದೆ. ಸದ್ಯ ಸಚಿವರು ಆರೋಗ್ಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಸಚಿವ ಶಿವರಾಜ್ ತಂಗಡಗಿ ಆಸ್ಪತ್ರೆಗೆ ದಾಖಲು – ಸಿದ್ದಗಂಗಾ ಆಸ್ಪತ್ರೆಯಲ್ಲಿ ಮುಂದುವರೆದ ಚಿಕಿತ್ಸೆ

ಭಾನುವಾರ (ಮಾ.22) ಹುಬ್ಬಳ್ಳಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಸಚಿವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದು ಡಿಸ್ಚಾರ್ಜ್ ಮಾಡಿದ್ದರು.

TAGGED:bengalurumanipal hospitalShivaraj TangadagiStent placementಬೆಂಗಳೂರುಮಣಿಪಾಲ್ ಆಸ್ಪತ್ರೆಶಿವರಾಜ್ ತಂಗಡಗಿಸ್ಟಂಟ್ ಅಳವಡಿಕೆ
Share This Article
Facebook Whatsapp Whatsapp Telegram

Cinema news

Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories

You Might Also Like

Goa BJP Councillor son arrest
Crime

25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಬಿಜೆಪಿ ನಾಯಕನ ಪುತ್ರ ಅರೆಸ್ಟ್

Public TV
By Public TV
26 minutes ago
Crude Oil 3
Latest

ಹಾರ್ಮುಜ್‌ ಜಲಸಂಧಿ ಬಿಕ್ಕಟ್ಟು – ರಷ್ಯಾದಿಂದ ಮತ್ತೆ 6 ಕೋಟಿ ಬ್ಯಾರಲ್‌ ಕಚ್ಚಾ ತೈಲ ಖರೀದಿಸಿದ ಭಾರತ

Public TV
By Public TV
33 minutes ago
Tumakuru Bus Rams On Student
Crime

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್ – ಕಾಲು ಮುರಿತ

Public TV
By Public TV
40 minutes ago
Congress Office Newdelhi
Latest

ಮಾ.28ರೊಳಗೆ ಕಚೇರಿ ಖಾಲಿ ಮಾಡುವಂತೆ ಕಾಂಗ್ರೆಸ್‌ಗೆ ನೋಟಿಸ್

Public TV
By Public TV
59 minutes ago
Loksabha
Latest

ಲೋಕಸಭಾ ಕ್ಷೇತ್ರಗಳ ಪುನರ್‌ವಿಂಗಡಣೆಗೆ ಕೇಂದ್ರ ತಯಾರಿ – ಕರ್ನಾಟಕದ 28 ಕ್ಷೇತ್ರಗಳು 42 ಆಗುತ್ತಾ?

Public TV
By Public TV
1 hour ago
Narendra Modi Siddaramaiah
Bengaluru City

ಮೋದಿ ಪ್ರಧಾನಿ ಆದ್ಮೇಲೆ 165 ಲಕ್ಷ ಕೋಟಿ ಸಾಲ ಮಾಡಿದ್ದಾರೆ: ಸದನಕ್ಕೆ ಸಿಎಂ ಮಾಹಿತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?