Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶತ್ರುಗಳಿಗೆ ಹಾರ್ಮುಜ್‌ ಜಲಸಂಧಿ ನಿರ್ಬಂಧಿಸುವುದು ಇರಾನ್‌ನ ಕಾನೂನುಬದ್ಧ ಹಕ್ಕು: ವಿಶ್ವಸಂಸ್ಥೆಯಲ್ಲಿ ಅರಘ್ಚಿ ಮಾತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಶತ್ರುಗಳಿಗೆ ಹಾರ್ಮುಜ್‌ ಜಲಸಂಧಿ ನಿರ್ಬಂಧಿಸುವುದು ಇರಾನ್‌ನ ಕಾನೂನುಬದ್ಧ ಹಕ್ಕು: ವಿಶ್ವಸಂಸ್ಥೆಯಲ್ಲಿ ಅರಘ್ಚಿ ಮಾತು

Latest

ಶತ್ರುಗಳಿಗೆ ಹಾರ್ಮುಜ್‌ ಜಲಸಂಧಿ ನಿರ್ಬಂಧಿಸುವುದು ಇರಾನ್‌ನ ಕಾನೂನುಬದ್ಧ ಹಕ್ಕು: ವಿಶ್ವಸಂಸ್ಥೆಯಲ್ಲಿ ಅರಘ್ಚಿ ಮಾತು

Public TV
Last updated: March 27, 2026 8:52 am
Public TV
Share
2 Min Read
Iran Foreign Minister Abbas Araghchi
SHARE

– ಹಾರ್ಮುಜ್‌ನಲ್ಲಿ ಹಡುಗುಗಳಿಗೂ ಟೋಲ್‌ ವಿಧಿಸಲು ಮುಂದಾದ ಇರಾನ್‌

ಲಂಡನ್‌/ಟೆಹ್ರಾನ್‌: ಶತ್ರು ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ (Strait Of Hormuz) ಮುಚ್ಚುವುದು ಇರಾನ್‌ನ ಕಾನೂನುಬದ್ಧ ಹಕ್ಕು ಎಂದು ವಿಶ್ವಸಂಸ್ಥೆಯಲ್ಲಿ ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್‌ ಅರಘ್ಚಿ (Abbas Araghchi) ಪ್ರತಿಪಾದಿಸಿದ್ದಾರೆ.

From outset of this war, U.S. soldiers fled military bases in GCC to hide in hotels and offices. They use GCC citizens as human shield.

Hotels in U.S. deny bookings to officers who may endanger customers. GCC hotels should do same. pic.twitter.com/U2U4je0059

— Seyed Abbas Araghchi (@araghchi) March 26, 2026

ವಿಶ್ವಸಂಸ್ಥೆಯಲ್ಲಿ (UN) ಮಾತನಾಡಿದ ಅರಘ್ಚಿ, ಹಾರ್ಮುಜ್‌ ಜಲಸಂಧಿಯಲ್ಲಿ ಅಭದ್ರತೆ ಕಾಡಲು ಅಮೆರಿಕ ಮತ್ತು ಇಸ್ರೇಲ್‌ನ ಕಾನೂನು ಉಲ್ಲಂಘನೆ ಮತ್ತು ಆಕ್ರಮಣಶೀಲತೆಯೆ ಕಾರಣ. ಹಾಗಾಗಿಯೇ ಇರಾನ್‌ನ (Iran) ಅಧಿಕಾರಿಗಳು ಜಲಮಾರ್ಗದಲ್ಲಿ ಭದ್ರತೆಯನ್ನ ಖಚಿತಪಡಿಸಿಕೊಳ್ಳಲು ಅಗತ್ಯ ಕ್ರಮಗಳನ್ನ ತೆಗೆದುಕೊಂಡಿದ್ದಾರೆ. ಅಲ್ಲದೇ ಶತ್ರು ರಾಷ್ಟ್ರಗಳಿಗೆ ಜಲಮಾರ್ಗ ಮುಚ್ಚುವುದು ಮತ್ತು ಮಿತ್ರರಾಷ್ಟ್ರಗಳಿಗೆ ತೆರೆಯುವುದು ಇರಾನ್‌ನ ಕಾನೂನುಬದ್ಧ ಹಕ್ಕಾಗಿದೆ ಎಂದು ಅರಘ್ಚಿ ಯುಎನ್ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರೆಸ್‌ಗೆ ತಿಳಿಸಿದ್ದಾರೆ.

Strait of Hormuz India Flagged Fuel Tanker

ಅಮೆರಿಕದ ಪಡೆಗಳು ಗಲ್ಫ್ ಸಹಕಾರ ಮಂಡಳಿ (JCC) ನಾಗರಿಕರನ್ನು ಮಾನವ ಗುರಾಣಿಗಳಾಗಿ ಬಳಸಿಕೊಳ್ಳುತ್ತಿದೆ. ಇರಾನ್‌ ತನ್ನ ಮಿಲಿಟರಿ ನೆಲೆಗಳ ಮೇಲೆ ದಾಳಿ ಆರಂಭಿಸುತ್ತಿದ್ದಂತೆ ಅಮೆರಿಕ ಸೇನೆಯ ಅಧಿಕಾರಿಗಳು ಮಿಲಿಟರಿ ನೆಲೆಗಳಿಂದ ಪಲಾಯನ ಮಾಡಿ, ಹೋಟೆಲ್‌ಗಳಲ್ಲಿ ಅಡಗಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಅದಕ್ಕೆ ಪೂರಕವಾದ ಹೋಟೆಲ್‌ ಬುಕಿಂಗ್‌ ರಶೀದಿಗಳನ್ನೂ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಮುಂದುವರಿದು.. ಗಲ್ಫ್‌ ರಾಷ್ಟ್ರಗಳಲ್ಲಿರುವ ಹೋಟೆಲ್‌ಗಳು ಪಲಾಯನ ಮಾಡಿ ಬರುವ ಅಮೆರಿಕದ ಅಧಿಕಾರಿಗಳಿಗೆ ಹೋಟೆಲ್‌ ರೂಮ್‌ಗಳನ್ನ ನಿರಾಕರಿಸಬೇಕು. ಏಕೆಂದ್ರೆ ಅವರ ಉಪಸ್ಥಿತಿಯು ಅಲ್ಲಿನ ನಾಗರಿಕರಿಗೆ ಅಪಾಯ ಉಂಟುಮಾಡಬಹುದು ಎಂದು ಎಚ್ಚರಿಸಿದ್ದಾರೆ.

Strait of Hormuz 1 1

ಹಡಗುಗಳಿಗೆ ಟೋಲ್‌ ವಿಧಿಸಲು ಇರಾನ್‌ ಪ್ಲ್ಯಾನ್‌
ಇರಾನ್‌ ಸಂಸತ್ತು ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳಿಗೆ ಭದ್ರತೆ ಮತ್ತು ಮೇಲ್ವಿಚಾರಣೆಗಾಗಿ ಶುಲ್ಕ (Hormuz Toll) ವಿಧಿಸುವ ಮಸೂದೆಯನ್ನ ರಚಿಸಲು ಮುಂದಾಗುತ್ತಿದೆ ಎಂದು ವರದಿಗಳು ತಿಳಿಸಿವೆ. ಈ ಕರಡನ್ನು ಮುಂದಿನ ವಾರದ ಆರಂಭದಲ್ಲಿ ಅಂತಿಮಗೊಳಿಸುವ ಸಾಧ್ಯತೆ ಇದೆ. ಈ ಪ್ರಸ್ತಾವನೆಯು ಇರಾನ್‌ನ ಸಾರ್ವಭೌಮತ್ವವನ್ನ ಔಪಚಾರಿಕವಾಗಿ ಗುರುತಿಸುವುದು ಮತ್ತು ಟೋಲ್‌ಗಳ ಮೂಲಕ ಆದಾಯ ಗಳಿಸುವ ಗುರಿ ಹೊಂದಿದೆ ಎಂದು ಹೇಳಲಾಗಿದೆ.

TAGGED:Abbas Araghchidonald trumpEnemy ShipsHormuz TolliranStrait of Hormuzunಅಬ್ಬಾಸ್‌ ಅರಘ್ಚಿಅಮೆರಿಕಇರಾನ್ಡೊನಾಲ್ಡ್ ಟ್ರಂಪ್ಹಡಗು ಟೋಲ್‌ಹಾರ್ಮುಜ್ ಜಲಸಂಧಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Abhishek Sharma 2
Cricket

ಹೈದರಾಬಾದ್‌ನಲ್ಲಿ ಸನ್‌ ಶೈನ್‌ – ಸಿಎಸ್‌ಕೆ ವಿರುದ್ಧ 10 ರನ್‌ಗಳ ಸೂಪರ್‌ ಜಯ

Public TV
By Public TV
3 hours ago
Mallikarjun kharge
Latest

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Public TV
By Public TV
3 hours ago
Iran Foreign Minister Abbas Araghchi
Latest

ಇರಾನ್‌ ವಿದೇಶಾಂಗ ಸಚಿವರನ್ನೇ ಮೂರ್ಖ ಎಂದ ಐಆರ್‌ಜಿಸಿ

Public TV
By Public TV
4 hours ago
Abhishek Sharma 1
Cricket

ಸಿಎಸ್‌ಕೆ ವಿರುದ್ಧ 15 ಎಸೆತಗಳಲ್ಲಿ ಫಿಫ್ಟಿ – ತನ್ನದೇ ದಾಖಲೆ ಮುರಿದ ಅಭಿ

Public TV
By Public TV
4 hours ago
Caste Census
Bengaluru City

ಜನಗಣತಿಗೆ ಗೈರಾದ್ರೆ ಕಠಿಣ ಕ್ರಮ – 1 ಸಾವಿರ ದಂಡದೊಂದಿಗೆ 3 ವರ್ಷ ಜೈಲು

Public TV
By Public TV
5 hours ago
Narendra Modi
Latest

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?