Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಕೂಟರ್‌ಗೆ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ತಲೆ ಮೇಲೆ ಹರಿದ ಬಿಎಂಟಿಸಿ ಬಸ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸ್ಕೂಟರ್‌ಗೆ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ತಲೆ ಮೇಲೆ ಹರಿದ ಬಿಎಂಟಿಸಿ ಬಸ್‌

Bengaluru City

ಸ್ಕೂಟರ್‌ಗೆ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ತಲೆ ಮೇಲೆ ಹರಿದ ಬಿಎಂಟಿಸಿ ಬಸ್‌

Public TV
Last updated: April 25, 2026 5:43 pm
Public TV
Share
1 Min Read
bmtc bus accident engineering student dies in bengaluru
SHARE

ಬೆಂಗಳೂರು: ಸ್ಕೂಟರ್‌ಗೆ ಬಿಎಂಟಿಸಿ ಬಸ್ (BMTC Bus) ಡಿಕ್ಕಿಯಾಗಿ (Accident) ಇಂಜಿನಿಯರಿಂಗ್ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರಹಳ್ಳಿ ಮುಖ್ಯ ರಸ್ತೆಯಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಸಿರಿಶಾ (21) ಎಂದು ಗುರುತಿಸಲಾಗಿದೆ. ಉತ್ತರಹಳ್ಳಿ ಮುಖ್ಯ ರಸ್ತೆಯಲ್ಲಿ ವಿದ್ಯಾರ್ಥಿನಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದಳು. ಈ ವೇಳೆ ಪಕ್ಕದಲ್ಲಿ ಬಂದ ಬಿಎಂಟಿಸಿ ಬಸ್ ಡಿಕ್ಕಿಯಾಗಿದೆ. ಪರಿಣಾಮ ವಿದ್ಯಾರ್ಥಿನಿ ನಿಯಂತ್ರಣ ತಪ್ಪಿ ಬಸ್ ಕೆಳಗೆ ಬಿದ್ದಿದ್ದಾಳೆ. ಕೆಳಗೆ ಬಿದ್ದ ವಿದ್ಯಾರ್ಥಿನಿ ತಲೆ ಮೇಲೆ ಬಸ್‌ನ ಚಕ್ರ ಹರಿದಿದೆ. ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಚಲಿಸುತ್ತಿದ್ದ ಕಾರಿನ ಮುಂದೆಯೇ ಬಿದ್ದ ಬೃಹತ್‌ ಮರ – ಪ್ರಯಾಣಿಕರು ಜಸ್ಟ್‌ ಮಿಸ್‌

ಮೃತದೇಹವನ್ನು ಆರ್‌ಆರ್ ನಗರ ಮೆಡಿಕಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ‌‌. ಈ ಸಂಬಂಧ ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಎಂಟಿಸಿ ಬಸ್ ಚಾಲಕ ಚಂದ್ರು ಎಂಬಾತನನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪಂಚರ್ ಆಗಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ – ಚಾಲಕನ ಎರಡೂ ಕಾಲುಗಳು ಕಟ್

TAGGED:accidentbengaluruBMTC Busಬಿಎಂಟಿಸಿ
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

CRIME
Crime

ಮದ್ವೆ ಆಗ್ಬೇಕಿದ್ದ ಯುವತಿಯನ್ನ ಫ್ಲ್ಯಾಟ್‌ಗೆ ಬರಲು ಹೇಳಿ ಸೆಕ್ಸ್ ಉತ್ತೇಜಕ ಮಾತ್ರೆ ಸೇವನೆ – ಹೃದಯಾಘಾತದಿಂದ ಸರ್ಕಾರಿ ಅಧಿಕಾರಿ ಸಾವು

Public TV
By Public TV
27 minutes ago
kundapura temple theft
Crime

ಕುಂದಾಪುರ ದೇವಸ್ಥಾನದಲ್ಲಿ ಕಳವು ಕೇಸ್‌ – ಇಬ್ಬರು ಆರೋಪಿಗಳ ಬಂಧನ

Public TV
By Public TV
37 minutes ago
cha
Crime

ಕಾನ್‌ಸ್ಟೆಬಲ್‌ ಪ್ರೇಯಸಿಯಿಂದ ರಾದ್ಧಾಂತ; ಪೊಲೀಸ್‌ ಮನೆಗೆ ನುಗ್ಗಿ ಆತನ ಪತ್ನಿ, ಮಗನಿಗೆ ಚಾಕುವಿನಿಂದ ಇರಿದು ಹತ್ಯೆ

Public TV
By Public TV
1 hour ago
Siddaramaiah 3
Bengaluru City

ಸಚಿವ ಸಧಾಕರ್‌ಗೆ ಇನ್ನೂ ಪ್ರಜ್ಞೆ ಬಂದಿಲ್ಲ: ಸಿದ್ದರಾಮಯ್ಯ

Public TV
By Public TV
2 hours ago
Supreme Court 1
Court

ನವವೃಂದಾವನ ಗಡ್ಡೆಯ ಪೂಜೆ ವಿವಾದಕ್ಕೆ ತೆರೆ ಎಳೆದ ಸುಪ್ರೀಂಕೋರ್ಟ್

Public TV
By Public TV
2 hours ago
devendra fadnavis
Karnataka

ಮರಾಠಿಗೆ ಆದ್ಯತೆ ನೀಡ್ಬೇಕು, ಆದ್ರೆ ಭಾಷೆಯ ಹೆಸರಲ್ಲಿ ಹಿಂಸಾಚಾರ ಸಹಿಸಲ್ಲ: ದೇವೇಂದ್ರ ಫಡ್ನವೀಸ್

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?