Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಧ್ಯದ ಬೆರಳು ತೋರಿಸಿದ ಬೈಕ್ ಸವಾರನಿಗೆ ಮನಬಂದಂತೆ ಥಳಿಸಿದ BMTC ಚಾಲಕ ಅಮಾನತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಧ್ಯದ ಬೆರಳು ತೋರಿಸಿದ ಬೈಕ್ ಸವಾರನಿಗೆ ಮನಬಂದಂತೆ ಥಳಿಸಿದ BMTC ಚಾಲಕ ಅಮಾನತು

Bengaluru City

ಮಧ್ಯದ ಬೆರಳು ತೋರಿಸಿದ ಬೈಕ್ ಸವಾರನಿಗೆ ಮನಬಂದಂತೆ ಥಳಿಸಿದ BMTC ಚಾಲಕ ಅಮಾನತು

Public TV
Last updated: November 25, 2022 1:18 pm
Public TV
Share
1 Min Read
BMTC 1
ಸಾಂದರ್ಭಿ ಚಿತ್ರ
SHARE

ಬೆಂಗಳೂರು: ಬಸ್ಸಿನೊಳಗೆ ಬಂದು ಮಧ್ಯದ ಬೆರಳು ತೋರಿಸಿ ಚಾಲಕನನ್ನು ಪ್ರಶ್ನಿಸಿದ ಬೈಕ್ ಸವಾರನಿಗೆ ಬಿಎಂಟಿಸಿ (BMTC) ಚಾಲಕ ಮನಬಂದಂತೆ ಥಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಘಟನೆ ಬಳಿಕ ಬಿಎಂಟಿಸಿ ಚಾಲಕನನ್ನ (BMTC Driver) ಅಮಾನತು ಮಾಡಿದೆ. ಸದ್ಯ ಬೈಕ್ ಸವಾರನಿಗೆ ಹಿಗ್ಗಾಮುಗ್ಗಾ ಥಳಿಸಿರೋ ವೀಡಿಯೋ ಜಾಲತಾಣದಲ್ಲಿ (Social Media) ಹರಿದಾಡುತ್ತಿದೆ. ಇದನ್ನೂ ಓದಿ: ಝಾಕೀರ್‌ ನಾಯ್ಕ್‌ The Real Inspiration – ಐಸಿಸ್‌ ಉಗ್ರರಂತೆ ಪೋಸ್‌ ನೀಡಿ ಪ್ರತೀಕಾರದ ಪ್ರತಿಜ್ಞೆ

bmtc

ಬೈಕ್ ಸವಾರನೊಬ್ಬ ಯಲಹಂಕ ಮಾರ್ಗವಾಗಿ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ಗೆ ಜಾಗ ಬಿಡದೇ ತೊಂದರೆ ಕೊಡುತ್ತಿದ್ದ. ಈ ವೇಳೆ ಬಸ್ ಚಾಲಕ ಬೈಕ್ ಸವಾರನಿಗೆ ಬೈದಿದ್ದಾರೆ. ನಂತರ ಆತ ಬೈಕ್ ನಿಲ್ಲಿಸಿ, ಬಸ್‌ನೊಳಗೇ ಬಂದು ಪ್ರಶ್ನೆ ಮಾಡಿದ್ದಾನೆ. ಚಾಲಕನಿಗೆ ಬಾಯಿಗೆ ಬಂದಂತೆ ಬೈದು, ಮಧ್ಯದ ಬೆರಳು ತೋರಿಸಿದ್ದಾನೆ. ಇದನ್ನೂ ಓದಿ: ಆಯತಪ್ಪಿ ಬಿದ್ದ ವಿದ್ಯಾರ್ಥಿನಿ – ಬಸ್ ಚಕ್ರ ಹರಿದು ಕಾಲು ಮುರಿತ

ಇದರಿಂದ ರೊಚ್ಚಿಗೆದ್ದ ಚಾಲಕ ಮನಬಂದಂತೆ ಹಿಗ್ಗಾ-ಮುಗ್ಗಾ ಥಳಿಸಿದ್ದಾನೆ. ಬೈಕ್ ಸವಾರನಿಗೆ ಥಳಿಸಿರೋ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಎಲ್ಲೆಡೆ ಆಕ್ಷೇಪ ವ್ಯಕ್ತವಾಗಿದೆ. ವೀಡಿಯೋ ಬೆಳಕಿಗೆ ಬಂದ ಬೆನ್ನಲ್ಲೇ ಬಿಎಂಟಿಸಿ ಚಾಲಕನನ್ನು ಅಮಾನತು ಮಾಡಿದೆ.

Live Tv
[brid partner=56869869 player=32851 video=960834 autoplay=true]

TAGGED:bengaluruBMTCbus driverಬಸ್ ಚಾಲಕಬಿಎಂಟಿಸಿಬೆಂಗಳೂರು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Polling Stopped At Few Bengal Booths After BJP Claims EVM Tampering
Latest

West Bengal Election | ಕಮಲದ ಬಟನ್‌ ಮೇಲೆ ಟೇಪ್‌ – ಫಾಲ್ಟಾದಲ್ಲಿ ಮತದಾನ ಸ್ಥಗಿತ

Public TV
By Public TV
8 minutes ago
Weather 1
Bagalkot

ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಮುನ್ಸೂಚನೆ – ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
21 minutes ago
NANDINI GHEE TIRUPATI LADDU
Bengaluru City

ತಿರುಪತಿಗೆ ಆರು ತಿಂಗಳವರೆಗೆ ಮಾಸಿಕ 2 ಲಕ್ಷ ಕೆಜಿ ನಂದಿನಿ ತುಪ್ಪ ಪೂರೈಕೆ: ಬಮುಲ್ ಅಧ್ಯಕ್ಷ ಡಿ.ಕೆ‌.ಸುರೇಶ್

Public TV
By Public TV
38 minutes ago
BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
59 minutes ago
Janivar Protest
Bengaluru City

ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ – ಪ್ರತ್ಯೇಕ ಕಾನೂನು ರೂಪಿಸುವಂತೆ ಬ್ರಾಹ್ಮಣ ಮಹಾಸಭಾ ಆಗ್ರಹ

Public TV
By Public TV
59 minutes ago
UT Khader 2
Bengaluru City

ಶಾಸಕರ ಸದಸ್ಯತ್ವ ರದ್ದು ಮಾಡೋ ಅಧಿಕಾರ ಸ್ಪೀಕರ್‌ಗೆ ಇಲ್ಲ: ಯು.ಟಿ.ಖಾದರ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?