ಬೆಂಗಳೂರು: ಬಿಎಂಟಿಸಿ ಎಲೆಕ್ಟ್ರಿಕ್ ಬಸ್ (BMTC Electric Bus) ಅಪಘಾತಕ್ಕೆ ವ್ಯಕ್ತಿಯೋರ್ವ ಬಲಿಯಾಗಿರುವ ಘಟನೆ ಬೆಂಗಳೂರು ನಗರದ ಕೆ.ಆರ್ ವೃತ್ತದಲ್ಲಿ ನಡೆದಿದೆ.

ಮೆಜೆಸ್ಟಿಕ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಹೋಗುತ್ತಿದ್ದ ಬಸ್ ಮೊದಲು ನಡೆದುಕೊಂಡು ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವನಿಗೆ ಗುದ್ದಿದೆ. ಇದನ್ನೂ ಓದಿ: ನೆಲಮಂಗಲದಲ್ಲಿ ನರ್ಸಿಂಗ್ ವಿದ್ಯಾರ್ಥಿ ಆತ್ಮಹತ್ಯೆ – ಮೂರು ದಿನಗಳ ಬಳಿಕ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಬಳಿಕ ನಿಯಂತ್ರಣ ತಪ್ಪಿ ಫುಟ್‌ಪಾತ್ ಮೇಲೆ ಹತ್ತಿ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: BLR ಏರ್‌ಪೋರ್ಟ್‌ನಲ್ಲಿ ಅಕ್ರಮ ಪಾರ್ಕಿಂಗ್‌ಗೆ AI ಕ್ಯಾಮೆರಾ ಕಣ್ಗಾವಲು
