Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಸಿನಿಮಾ ಪತ್ರಕರ್ತರಿಗೆ ಫಿಲ್ಮ್‌ ಚೇಂಬರ್ ಅಭಿನಂದನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಸಿನಿಮಾ ಪತ್ರಕರ್ತರಿಗೆ ಫಿಲ್ಮ್‌ ಚೇಂಬರ್ ಅಭಿನಂದನೆ

Bengaluru City

ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಸಿನಿಮಾ ಪತ್ರಕರ್ತರಿಗೆ ಫಿಲ್ಮ್‌ ಚೇಂಬರ್ ಅಭಿನಂದನೆ

Public TV
Last updated: February 17, 2023 7:55 am
Public TV
Share
1 Min Read
sharanu hullur sir 1
SHARE

ಹಲವು ವರ್ಷಗಳಿಂದ ಮಾಧ್ಯಮ ರಂಗದಲ್ಲಿ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ಈಚೆಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಘೋಷಿಸಿ ಪಟ್ಟಿ ಪ್ರಕಟ ಮಾಡಿದೆ. ಸಿನಿಮಾ ವಿಭಾಗದಲ್ಲಿ ʼಅರಗಿಣಿʼ ಪ್ರಶಸ್ತಿ ಪುರಸ್ಕೃತರಾದ ನಾಲ್ವರು ಪತ್ರಕರ್ತರನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ(Film Chamber) ಅಭಿನಂದಿಸಿದೆ. ಇದನ್ನೂ ಓದಿ: ಶಿವರಾತ್ರಿಗೆ ಪುನೀತ್ ನಟನೆಯ ‘ರಾಜಕುಮಾರ’ ರೀ ರಿಲೀಸ್

sharanu sir 1

ಬೆಂಗಳೂರಿನ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು. ʼಅರಗಿಣಿʼ ಪ್ರಶಸ್ತಿಗೆ ಭಾಜನರಾಗಿರುವ ʼಪಬ್ಲಿಕ್ ಟಿವಿʼ ಡಿಜಿಟಲ್ ಸಿನಿಮಾ ವಿಭಾಗದ ಹೆಡ್ ಆಗಿ ಕಾರ್ಯ ಸಲ್ಲಿಸುತ್ತಿರುವ ಡಾ.ಶರಣು ಹುಲ್ಲೂರು (Dr. Sharanu Hullur), ಹಾಗೂ ಲೇಖಕ ಜೋಗಿ, ಗಣೇಶ್ ಕಾಸರಗೊಡು, ರಘುನಾಥ್ ಚ.ಹ. ಅವರನ್ನು ಹಿರಿಯ ನಟ ಅನಂತ್ ನಾಗ್ (Ananthnag) ಸನ್ಮಾನಿಸಿದರು.

sharanu sir 1 1ಈ ಕಾರ್ಯಕ್ರಮದಲ್ಲಿ ನಟ ಅನಂತ್‌ನಾಗ್ ದಂಪತಿ, ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮ ಹರೀಶ್, ನಟ ಸುಂದರ್‌ರಾಜ್ ದಂಪತಿ, ಅಶೋಕ್ ಕಶ್ಯಪ್ (Ashok Kashyap) ಹಾಜರಿದ್ದರು.

ಡಾ.ಶರಣು ಹುಲ್ಲೂರು ಅವರು ಮೇರುನಟ, ನೀನೇ ರಾಜಕುಮಾರ, ಅಂಬರೀಶ್, ಕನ್ನಡ ಮಾಣಿಕ್ಯ ಕಿಚ್ಚ, ಸಂಚಾರಿ ವಿಜಯ್ ಜೀವನ ಕಥನ ಅನಂತವಾಗಿರು ಸೇರಿದಂತೆ ಹಲವು ಪುಸ್ತಕಗಳನ್ನು ಬರೆದಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:aragini awardPublic TVsandalwoodsharanu hulluruಅನಂತ್ ನಾಗ್ಅರಗಿಣಿ ಪ್ರಶಸ್ತಿಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಪಬ್ಲಿಕ್ ಟಿವಿಶರಣು ಹುಲ್ಲೂರುಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

kea
Bengaluru City

ಎಂ.ಫಾರ್ಮಾ ಅಂತಿಮ ಸುತ್ತಿನ ಸೀಟು ಹಂಚಿಕೆ: ಕೆಇಎ

Public TV
By Public TV
27 seconds ago
31 Karnataka Congress MLAs Write To High Command Demanding Cabinet Expansion Letter Goes Viral
Bengaluru City

ಕುರ್ಚಿ ಕದನದ ಮಧ್ಯೆ ಹೊಸಬರಿಗೆ ಮಂತ್ರಿ ಸ್ಥಾನಕ್ಕೆ ಬೇಡಿಕೆ – ಪತ್ರ ಬರೆದ 31 ಶಾಸಕರು ಯಾರು?

Public TV
By Public TV
14 minutes ago
Siddaramaiah Chikkaballapura MGNREGA Programme
Districts

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಕರೆ

Public TV
By Public TV
18 minutes ago
Ranaji Final
Cricket

ಫಸ್ಟ್‌ ಟೈಮ್ ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ ಮ್ಯಾಚ್‌ – ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ವಾಣಿಜ್ಯ ನಗರಿ!

Public TV
By Public TV
57 minutes ago
Tamil Nadu Archana Patnaik
Latest

ತಮಿಳುನಾಡಿನಲ್ಲಿ `SIR’ ಅಭಿಯಾನ – ಅಂತಿಮ ಮತದಾರರ ಪಟ್ಟಿ ಪ್ರಕಟ; 97 ಲಕ್ಷ ಮತದಾರರ ಹೆಸರು ಡಿಲೀಟ್

Public TV
By Public TV
2 hours ago
ಸಾಂದರ್ಭಿಕ ಚಿತ್ರ
Bengaluru City

ನಮ್ಗೂ ಅವಕಾಶ ಕೊಡಿ – ಸಚಿವ ಸಂಪುಟ‌ ಪುನಾರಚನೆಗೆ 31 ಹೊಸ ಶಾಸಕರ ಪತ್ರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?