Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಲೆಗಳ ಅಬ್ಬರಕ್ಕೆ ಮಗುಚಿದ ಬೋಟ್ – 15 ಮಂದಿ ಪ್ರವಾಸಿಗರ ರಕ್ಷಣೆ, ನಾಲ್ವರ ಸ್ಥಿತಿ ಗಂಭೀರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಲೆಗಳ ಅಬ್ಬರಕ್ಕೆ ಮಗುಚಿದ ಬೋಟ್ – 15 ಮಂದಿ ಪ್ರವಾಸಿಗರ ರಕ್ಷಣೆ, ನಾಲ್ವರ ಸ್ಥಿತಿ ಗಂಭೀರ

Districts

ಅಲೆಗಳ ಅಬ್ಬರಕ್ಕೆ ಮಗುಚಿದ ಬೋಟ್ – 15 ಮಂದಿ ಪ್ರವಾಸಿಗರ ರಕ್ಷಣೆ, ನಾಲ್ವರ ಸ್ಥಿತಿ ಗಂಭೀರ

Public TV
Last updated: January 26, 2026 2:57 pm
Public TV
Share
1 Min Read
Boat capsizes due to strong waves 15 tourists rescued four in critical condition in Udupi
SHARE

ಉಡುಪಿ: ಅಲೆಗಳ ಅಬ್ಬರಕ್ಕೆ ಪ್ರವಾಸಿಗರ ಬೋಟ್ ಸಮುದ್ರಕ್ಕೆ ಮಗುಚಿದ ಘಟನೆ ಉಡುಪಿ ತಾಲೂಕಿನ ಕೋಡಿಬೆಂಗ್ರೆ ಅಳಿವೆ ಬಾಗಿಲಿನ ಬಳಿ ನಡೆದಿದೆ.

ಟೂರಿಸ್ಟ್ ಬೋಟಿನಲ್ಲಿ 15 ಮಂದಿ ಪ್ರವಾಸಿಗರು ವಿಹಾರಕ್ಕೆ ತೆರಳಿದ್ದರು. ಈ ವೇಳೆ ಅಲೆಗಳ ಅಬ್ಬರಕ್ಕೆ ಬೋಟ್ ಮಗುಚಿದೆ. ಪರಿಣಾಮ ಎಲ್ಲಾ ಪ್ರವಾಸಿಗರು ಸಮುದ್ರಕ್ಕೆ ಬಿದ್ದಿದ್ದು, ಕೂಡಲೇ ಸ್ಥಳೀಯರು ಅವರನ್ನು ರಕ್ಷಿಸಿದ್ದಾರೆ. ಜಾಕೆಟ್ ಧರಿಸದೇ ಬೋಟ್‍ನಲ್ಲಿ ಹೋಗಿರುವ ಬಗ್ಗೆ ಸಂಶಯ ವ್ಯಕ್ತವಾಗಿದೆ. ಇದನ್ನೂ ಓದಿ: Mumbai Boat Accident | ಪ್ರಯಾಣಿಕ ಹಡಗಿಗೆ ನೌಕಾಪಡೆಯ ಬೋಟ್‌ ಡಿಕ್ಕಿ; 13 ಮಂದಿ ದಾರುಣ ಸಾವು

ನೀರುಪಾಲಾದವರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡವರಿಗೆ ಮಲ್ಪೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Mumbai Boat Accident | ಸ್ಪೀಡ್‌ ಬೋಟ್‌ ಫೆರ್ರಿಗೆ ಡಿಕ್ಕಿ ಹೊಡೆಯಲು ಕಾರಣ ಏನು? ದುರಂತ ಹೇಗಾಯ್ತು?

TAGGED:MalpeTouristtourist boatudupi
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

WEB GFX
Districts

ಮಲೆನಾಡಲ್ಲಿ ಕೆರೆಬೇಟೆ ಸೀಸನ್‌ – ಈ ಜನಪದ ಸಂಭ್ರಮ ಹೇಗಿರುತ್ತೆ ಗೊತ್ತಾ?

Public TV
By Public TV
1 minute ago
Weather
Bengaluru City

ಮೇನಲ್ಲಿ ಮತ್ತಷ್ಟು ಕೆಂಡವಾಗಲಿದೆ ಕರುನಾಡು; 3-4 ಡಿಗ್ರಿ ಸೆಲ್ಸಿಯಸ್ ಹೆಚ್ಚಳ ಸಾಧ್ಯತೆ

Public TV
By Public TV
3 minutes ago
KSRTC bus lost control and crashed into a roadside hill SalemTamil Nadu
Bengaluru City

ಸೇಲಂ ಬಳಿ ತಪ್ಪಿದ ಭಾರೀ ಅನಾಹುತ: ರಸ್ತೆ ಬದಿಯ ಗುಡ್ಡಕ್ಕೆ ಹತ್ತಿ ನಿಂತಿತು KSRTC ಬಸ್‌

Public TV
By Public TV
4 minutes ago
daily horoscope dina bhavishya
Astrology

ದಿನ ಭವಿಷ್ಯ 29-04-2026

Public TV
By Public TV
29 minutes ago
soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
8 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?