ಪಾಟ್ನಾ: ಬಿಹಾರದ (Bihar) ಮುಜಾಫರ್‌ಪುರ ಜಿಲ್ಲೆಯ ಬಾಗ್ಮತಿ ನದಿಯಲ್ಲಿ ಗುರುವಾರ 30 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿ ಬಿದ್ದಿದೆ. ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ದೋಣಿಯಲ್ಲಿ 30 ಮಕ್ಕಳು ಪ್ರಯಾಣಿಸುತ್ತಿದ್ದರು. ಇದುವರೆಗೆ 20 ಮಕ್ಕಳನ್ನು ರಕ್ಷಿಸಲಾಗಿದ್ದು, ಉಳಿದವರಿಗಾಗಿ ಶೋಧ ಮುಂದುವರಿದಿದೆ. ಇದನ್ನೂ ಓದಿ: ಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ – ಸಂಪರ್ಕ ಪಟ್ಟಿಯಲ್ಲಿ 706 ಜನ
ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ನಿಧಿ (ಎಸ್‌ಡಿಆರ್‌ಎಫ್) ತಂಡವು ಘಟನಾ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]