Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಕೀಯದಲ್ಲಿ ಕ್ರಿಯಾಶೀಲವಾಗಿ ತೊಡಗಲು ದೇಹ, ಮನಸ್ಸು ಸಜ್ಜಾಗಿದೆ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜಕೀಯದಲ್ಲಿ ಕ್ರಿಯಾಶೀಲವಾಗಿ ತೊಡಗಲು ದೇಹ, ಮನಸ್ಸು ಸಜ್ಜಾಗಿದೆ: ಸಿದ್ದರಾಮಯ್ಯ

Bengaluru City

ರಾಜಕೀಯದಲ್ಲಿ ಕ್ರಿಯಾಶೀಲವಾಗಿ ತೊಡಗಲು ದೇಹ, ಮನಸ್ಸು ಸಜ್ಜಾಗಿದೆ: ಸಿದ್ದರಾಮಯ್ಯ

Public TV
Last updated: June 29, 2018 1:32 pm
Public TV
Share
1 Min Read
SIDDU UJARE
SHARE

ಬೆಂಗಳೂರು: ನಾನು ಕರ್ನಾಟಕ ರಾಜಕೀಯದಲ್ಲಿ ಮತ್ತಷ್ಟು ಕ್ರಿಯಾಶೀಲನಾಗುತ್ತೇನೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜಕೀಯದಲ್ಲಿ ಇನ್ನಷ್ಟು ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳಲು ದೇಹ ಮತ್ತು ಮನಸ್ಸು ಸಜ್ಜಾಗಿದೆ ಎಂದು ಬರೆದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

ಸಿದ್ದರಾಮಯ್ಯ ಅವರು ಧರ್ಮಸ್ಥಳದ ಶಾಂತಿವನದಲ್ಲಿ ಪಕೃತಿ ಚಿಕಿತ್ಸೆ ಪಡೆದು ಗುರುವಾರ ಬೆಂಗಳೂರುಗೆ ಆಗಮಿಸಿದ್ದಾರೆ. ಈ ಮೂಲಕ ತಾವು ಮತ್ತೇ ರಾಜ್ಯ ರಾಜಕೀಯದಲ್ಲಿ ಸಕ್ರಿಯರಾಗುವ ಸಂದೇಶವನ್ನು ಟ್ವಿಟ್ಟರ್ ಮೂಲಕ ಹರಿಯಬಿಟ್ಟಿದ್ದಾರೆ.

ಉಜಿರೆಯ‌ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಆರೋಗ್ಯ ಸುಧಾರಣೆ ಮಾಡಿಕೊಂಡ ನಂತರ, ರಾಜಕೀಯದಲ್ಲಿ‌ ಇನ್ನಷ್ಟು ಕ್ರಿಯಾಶೀಲವಾಗಿ‌ ತೊಡಗಿಸಿಕೊಳ್ಳಲು‌ ದೇಹ ಮತ್ತು ಮನಸ್ಸು ಸಜ್ಜಾಗಿದೆ. pic.twitter.com/RPAV3rHS56

— Siddaramaiah (@siddaramaiah) June 29, 2018

“ಉಜಿರೆಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಕಳೆದ ರಾತ್ರಿ ಬೆಂಗಳೂರಿಗೆ ಹಿಂದಿರುಗಿದ್ದೇನೆ. ವಿಧಾನಸಭೆ ಚುನಾವಣೆ ಪ್ರಚಾರ ಹಾಗೂ ಸರ್ಕಾರ ರಚನೆಯ ಒತ್ತಡದಿಂದ ದೇಹ ಮತ್ತು ಮನಸ್ಸು ಬಳಲಿತ್ತು. ಇದರಿಂದಾಗಿ ಪಕೃತಿ ಚಿಕಿತ್ಸೆ ಪಡೆದಿದ್ದು, ಸುಧಾರಿಸಿ ಉಲ್ಲಸಿತನಾಗಿರುವೆ. ಇನ್ನು ರಾಜಕೀಯದಲ್ಲಿ ಇನ್ನಷ್ಟು ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳಲು ದೇಹ ಮತ್ತು ಮನಸ್ಸು ಸಜ್ಜಾಗಿದೆ” ಎಂದು ಬರೆದು ಟ್ವೀಟ್ ಮಾಡಿದ್ದಾರೆ.

ಉಜಿರೆಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಕಳೆದ ರಾತ್ರಿ ಬೆಂಗಳೂರಿಗೆ ಹಿಂದಿರುಗಿದ್ದೇನೆ. ಚುನಾವಣಾ ಕಾಲದ ಕಾರ್ಯದೊತ್ತಡದಿಂದ ಬಳಲಿದ್ದ ದೇಹ ಮತ್ತು‌ ಮನಸ್ಸು ಸುಧಾರಿಸಿ ಉಲ್ಲಸಿತನಾಗಿದ್ದೇನೆ. pic.twitter.com/TZfmZrDI8r

— Siddaramaiah (@siddaramaiah) June 29, 2018

“ಹನ್ನೆರಡು ದಿನಗಳ ಕಾಲ ಉಜಿರೆ ಪ್ರಕೃತಿ ಚಿಕಿತ್ಸಾ ಕೇಂದ್ರ ನನ್ನ ಮನೆಯಾಗಿತ್ತು. ಅಲ್ಲಿನ ಡಾ. ಪ್ರಶಾಂತ್ ಶೆಟ್ಟಿ ನೇತೃತ್ವದ ವೈದ್ಯರ ತಂಡ ನನ್ನನ್ನು ತಮ್ಮ ಕುಟುಂಬದ ಸದಸ್ಯನಂತೆ ನನ್ನ ಪಾಲನೆ ಮಾಡಿದ್ದಾರೆ. ಅವರ ಸೇವಾ ಬದ್ಧತೆ ಮತ್ತು ತೋರಿಸಿದ ಕಾಳಜಿಗೆ ತುಂಬು ಹೃದಯದ ಕೃತಜ್ಞತೆಗಳು. ಎಲ್ಲರಿಗೂ ವೃತ್ತಿಯಲ್ಲಿ ಇನ್ನಷ್ಟು ಯಶಸ್ಸು ಸಿಗಲೆಂದು ಹಾರೈಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಉಜಿರೆ ಪ್ರಕೃತಿ ಚಿಕಿತ್ಸಾ ಕೇಂದ್ರ ಹನ್ನೆರಡು ದಿನ ನನ್ನ ಮನೆಯಾಗಿತ್ತು ಡಾ. ಪ್ರಶಾಂತ್ ಶೆಟ್ಟಿ ನೇತೃತ್ವದ ವೈದ್ಯರ ತಂಡ‌ ತಮ್ಮ ಕುಟುಂಬದ ಸದಸ್ಯನಂತೆ‌ ನನ್ನ ಪಾಲನೆ ಮಾಡಿದ್ದಾರೆ. ಅವರ ಸೇವಾ ಬದ್ಧತೆ ಮತ್ತು ತೋರಿಸಿದ್ದ ಕಾಳಜಿಗೆ ತುಂಬುಹೃದಯದ ಕೃತಜ್ಞತೆಗಳು. ಎಲ್ಲರಿಗೂ ವೃತ್ತಿಯಲ್ಲಿ ಇನ್ನಷ್ಟು ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ. pic.twitter.com/PFeK6Ewu0Z

— Siddaramaiah (@siddaramaiah) June 29, 2018

TAGGED:naturopathypoliticsPublic TVShantivansiddaramaiahtwitterಟ್ವೀಟ್ಟರ್ಪಬ್ಲಿಕ್ ಟಿವಿಪ್ರಕೃತಿ ಚಿಕಿತ್ಸೆರಾಜಕೀಯಶಾಂತಿವನಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

SRH 1
Cricket

ಹಿಂಗೆ ಬೆಂಕಿ ಬೌಲಿಂಗ್‌ಗೆ ರಾಯಲ್ಸ್‌ ಬರ್ನ್‌ – ಹೈದ್ರಾಬಾದ್‌ನಲ್ಲಿ ಸನ್‌ ಶೈನಿಂಗ್‌

Public TV
By Public TV
5 hours ago
Praful Hinge 1 1
Cricket

1 ಪಂದ್ಯ, 3 ವಿಕೆಟ್‌, 3 ದಾಖಲೆ – ʻರಾಜʼರನ್ನು ಉರುಳಿಸಿ ಇತಿಹಾಸ ಬರೆದ ಪ್ರಫುಲ್‌ ಹಿಂಗೆ ಯಾರು?

Public TV
By Public TV
5 hours ago
big bulletin 13 april 2026 part 1
Big Bulletin

ಬಿಗ್‌ ಬುಲೆಟಿನ್‌ 13 April 2026 ಭಾಗ-1

Public TV
By Public TV
5 hours ago
big bulletin 13 april 2026 part 2
Big Bulletin

ಬಿಗ್‌ ಬುಲೆಟಿನ್‌ 13 April 2026 ಭಾಗ-2

Public TV
By Public TV
5 hours ago
big bulletin 13 april 2026 part 3
Big Bulletin

ಬಿಗ್‌ ಬುಲೆಟಿನ್‌ 13 April 2026 ಭಾಗ-3

Public TV
By Public TV
5 hours ago
MLAs Meet Mallikarjun Kharge in Delhi
Bengaluru City

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?