Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆತ್ತಲೆಗೊಳಿಸಿ, ಕೈ,ಕಾಲು ಕಟ್ಟಿದ ಸ್ಥಿತಿಯಲ್ಲಿ ಕೃಷಿ ಹೊಂಡದಲ್ಲಿ ಶವ ಪತ್ತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Gadag | ಬೆತ್ತಲೆಗೊಳಿಸಿ, ಕೈ,ಕಾಲು ಕಟ್ಟಿದ ಸ್ಥಿತಿಯಲ್ಲಿ ಕೃಷಿ ಹೊಂಡದಲ್ಲಿ ಶವ ಪತ್ತೆ

Gadag

ಬೆತ್ತಲೆಗೊಳಿಸಿ, ಕೈ,ಕಾಲು ಕಟ್ಟಿದ ಸ್ಥಿತಿಯಲ್ಲಿ ಕೃಷಿ ಹೊಂಡದಲ್ಲಿ ಶವ ಪತ್ತೆ

Public TV
Last updated: November 12, 2025 3:42 pm
Public TV
Share
1 Min Read
Body found in agricultural pit stripped naked hands and feet tied Gadag
SHARE

ಗದಗ: ವ್ಯಕ್ತಿಯೋರ್ವನನ್ನು ಬೆತ್ತಲೆಗೊಳಿಸಿ, ಕೈ,ಕಾಲು ಕಟ್ಟಿ ನೀರಿನಲ್ಲಿ ಎಸೆದಿರುವ ಘಟನೆ ತಾಲೂಕಿನ‌ ಕಣಗಿನಹಾಳ ಗ್ರಾಮದಲ್ಲಿ ನಡೆದಿದೆ.

ಈಶಪ್ಪ ಕುರಿ ಎಂಬುವರ ಜಮೀನಿನ (Agricultutre Land) ನೀರಿನ ಹೊಂಡದಲ್ಲಿ ಸುಮಾರು 35 ರಿಂದ 40 ವರ್ಷದ ಅನಾಮಧೇಯ ವ್ಯಕ್ತಿಯ ಶವ ಪತ್ತೆಯಾಗಿದೆ. ಹೆಸರು ವಿಳಾಸ ಇನ್ನೂ ತಿಳಿದು ಬಂದಿಲ್ಲ.

 

ದುಷ್ಕರ್ಮಿಗಳು ವ್ಯಕ್ತಿಯನ್ನು ಒಳ ಉಡುಪುನಿಂದ ಕೈ ಹಾಗೂ ಪ್ಯಾಂಟ್‌ನಿಂದ ಕಾಲು ಕಟ್ಟಿ ನೀರಿನಲ್ಲಿ ಎಸೆದಿದ್ದಾರೆ. ಮುಖ, ಕುತ್ತಿಗೆ ಹಾಗೂ ತಲೆಗೆ ಗಾಯವಾಗಿರುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಬೆತ್ತಲೆಗೊಳಿಸಿ ಉದ್ದೇಶ ಪೂರ್ವಕವಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಬೆಂಗಳೂರಿಂದಲೇ ಐಪಿಎಲ್‌ ಎತ್ತಂಗಡಿ- ಪುಣೆಯಲ್ಲಿ ಆರ್‌ಸಿಬಿ ಮ್ಯಾಚ್‌!

ಸ್ಥಳಕ್ಕೆ ಎಸ್.ಪಿ ರೋಹನ್‌ಜಗದೀಶ್, ಡಿವೈಎಸ್ಪಿ ಮುರ್ತುಜಾ ಖಾದ್ರಿ ಹಾಗೂ ಸಿಪಿಐ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

TAGGED:agriculturedead bodygadagಕೃಷಿಗದಗಶವ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories

You Might Also Like

Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
19 minutes ago
Train
Bengaluru City

ಮೈಸೂರು-ಜಲ್ಪೈಗುಡಿ ಜಂಕ್ಷನ್ ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
21 minutes ago
China Xi Jinping Taiwan Opposition leader cheng Li wun
Latest

ಚೀನಾ-ತೈವಾನ್‌ ಐತಿಹಾಸಿಕ ಮಾತುಕತೆ – ಈ ಭೇಟಿಗೆ ಇಷ್ಟೊಂದು ಮಹತ್ವ ಯಾಕೆ?

Public TV
By Public TV
25 minutes ago
Rohit Sharma
Cricket

ಮುಂಬೈ ಇಂಡಿಯನ್ಸ್‌ನಲ್ಲಿ 15 ವರ್ಷ ಪೂರೈಸಿದ ರೋಹಿತ್ – ಇತಿಹಾಸ ನಿರ್ಮಿಸಿದ ಹಿಟ್‌ಮ್ಯಾನ್‌

Public TV
By Public TV
25 minutes ago
Israeli Attack On Lebanon
Latest

ಟ್ರಂಪ್‌ ಮಾತಿಗಿಲ್ಲ ಕಿಮ್ಮತ್ತು – ಲೆಬನಾನ್‌ನ 2 ಪಟ್ಟಣಗಳ ಮೇಲೆ ಮತ್ತೆ ಇಸ್ರೇಲ್‌ ದಾಳಿ

Public TV
By Public TV
43 minutes ago
Love
Latest

ಪ್ರೀತಿ ಕೈಬೀಸಿ ಕರೆಯುವಾಗ ಎಲ್ಲವನ್ನೂ ಬಿಟ್ಬಿಡ್ಬೇಕಂತೆ..!

Public TV
By Public TV
54 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?