Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಳ್ಳಲು ವಿರೋಧಿಸಿದ್ದಕ್ಕೆ ತಂಗಿಯನ್ನೇ ಕೊಂದ ಅಕ್ಕ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಳ್ಳಲು ವಿರೋಧಿಸಿದ್ದಕ್ಕೆ ತಂಗಿಯನ್ನೇ ಕೊಂದ ಅಕ್ಕ!

Crime

ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಳ್ಳಲು ವಿರೋಧಿಸಿದ್ದಕ್ಕೆ ತಂಗಿಯನ್ನೇ ಕೊಂದ ಅಕ್ಕ!

Public TV
Last updated: October 25, 2021 3:45 pm
Public TV
Share
2 Min Read
SISTERS
SHARE

ರಾಂಚಿ: ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಳ್ಳಲು ವಿರೋಧಿಸಿದ್ದಕ್ಕೆ ಅಪ್ರಾಪ್ತ ವಯಸ್ಸಿನ ತಂಗಿಯನ್ನೇ ಅಕ್ಕ ಹತ್ಯೆ ಮಾಡಿರುವ ಘಟನೆ ಜಾರ್ಖಂಡ್‍ನಲ್ಲಿ ನಡೆದಿದೆ.

ಸಹೋದರಿಯರಾದ ರಾಖಿ ದೇವಿ (30), ರೂಪಾ ದೇವಿ (25), ಭಾವ ಧನಂಜಯ ಅಗರವಾಲ (30) ಹಾಗೂ ರಾಖಿ ದೇವಿ ಪ್ರಿಯತಮರಾದ ಪ್ರತಾಪ್ ಕುಮಾರ್ ಸಿಂಗ್, ನಿತೀಶ್ ಕೊಲೆ ಪ್ರಕರಣದ ಆರೋಪಿಗಳು. ತಂಗಿಯನ್ನು ಕೊಲೆ ಮಾಡಿ ಕಾಣೆಯಾಗಿದ್ದಾಳೆಂದು ಆರೋಪಿಗಳು ದೂರು ನೀಡಿದ್ದರು.

Police Jeep

ಸುಮಾರು ಏಳು ತಿಂಗಳ ಹಿಂದೆ ಕಾಣೆಯಾಗಿದ್ದಾಳೆ ಎಂದು ಹೇಳಲಾದ 17 ವರ್ಷ ವಯಸ್ಸಿನ ಅಪ್ರಾಪ್ತೆಯ ಮೃತದೇಹ ಝಾರ್ಖಂಡ್‍ನ ಸೋನಾರ್ ಅಣೆಕಟ್ಟೆ ಬಳಿ ಪತ್ತೆಯಾಗಿದೆ. ಮ್ಯಾಜಿಸ್ಟ್ರೇಟರ್ ಸಮ್ಮುಖದಲ್ಲಿ ಮೃತದೇಹವನ್ನು ಹೊರತೆಗೆಯಲಾಯಿತು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಆರ್‍ಐಎಂಎಸ್) ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಮೃತರ ತಲೆಗೆ ತೀವ್ರತರವಾದ ಪೆಟ್ಟು ಬಿದ್ದಿದೆ ಎಂದು ಪರೀಕ್ಷೆಯ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಕೊಲೆಯಾದ ಅಪ್ರಾಪ್ತೆಯ ಸಹೋದರಿ ಸೇರಿದಂತೆ ಐವರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದಾಗ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ: 3 ತಿಂಗಳ ಮಗುವನ್ನು ಕತ್ತು ಹಿಸುಕಿ ಕೊಂದ ಕ್ರೂರಿ ತಾಯಿ

prostitutes1

ಈ ಕುರಿತು ಪ್ರತಿಕ್ರಿಯಿಸಿರುವ ಸದರ್ ಸಿಡಿಪಿಒ ವಿಜಯ್ ಶಂಕರ್, ಕೊಲೆಯಾದ ಅಪ್ರಾಪ್ತೆಯು ತನ್ನ ಕುಟುಂಬದ ಐವರು ಸಹೋದರಿಯರಲ್ಲಿ ಎರಡನೆಯವಳು. ಇವರ ತಂದೆ-ತಾಯಿ ಮರಣವನ್ನಪ್ಪಿದ್ದಾರೆ. ಅಪ್ರಾಪ್ತೆ ತನ್ನ ಅಕ್ಕ ರಾಖಿಯೊಂದಿಗೆ ಸುದ್ನಾ ಬಳಿ ವಾಸವಾಗಿದ್ದಳು. ಅಕ್ಕ ರಾಖಿ ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದಳು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೇರೆ ಮನೆ ಮಾಡಲು ಒಪ್ಪದ ಪತಿ -ಕಂದನನ್ನು ನೀರಿನಲ್ಲಿ ಮುಳುಗಿಸಿ ಕೊಂದ ತಾಯಿ

ಸಹೋದರಿ ರಾಖಿ ಮತ್ತು ಧನಂಜಯ ಇಬ್ಬರೂ ಅಪ್ರಾಪ್ತೆಯನ್ನು ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಪೀಡಿಸುತ್ತಿದ್ದರು. ಆದರೆ ಅದಕ್ಕೆ ಅಪ್ರಾಪ್ತೆ ವಿರೋಧ ವ್ಯಕ್ತಪಡಿಸಿದ್ದಳು. ಹುಡುಗನೊಬ್ಬನನ್ನು ಪ್ರೀತಿಸುತ್ತಿದ್ದ ಅಪ್ರಾಪ್ತೆ, ಆತನನ್ನೇ ವಿವಾಹವಾಗಲು ನಿರ್ಧರಿಸಿದ್ದಳು. ಅದನ್ನು ಅಕ್ಕ ರಾಖಿ ವಿರೋಧಿಸಿದ್ದಳು. ಅಪ್ರಾಪ್ತೆಯೊಂದಿಗೆ ದೈಹಿಕ ಸಂಪರ್ಕ ಬಯಸಲು ಸಹೋದರಿ ರಾಖಿಯ ಪ್ರಿಯತಮರಾದ ಪ್ರತಾಪ್, ನಿತೀಶ್ ಆಗಾಗ ಮನೆಗೆ ಬರುತ್ತಿದ್ದರು. ಅದಕ್ಕೆ ರಾಖಿಯೂ ಸಹಾಯ ಮಾಡುತ್ತಿದ್ದಳು.

Police Jeep 1 1

ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಳ್ಳಲು ಒಪ್ಪದಿದ್ದ ಅಪ್ರಾಪ್ತೆಯನ್ನು ಸಹೋದರಿ ರಾಖಿ ಕೊಲೆಗೈದು ನೇಣಿಗೆ ಹಾಕಿದಳು. ನಂತರ ಧನಂಜಯ ಮತ್ತು ರೂಪಾಗೆ ಕರೆ ಮಾಡಿ ವಿಷಯ ತಿಳಿಸಿದ್ದಾಳೆ. ಧನಂಜಯ್ ಆಟೊ-ರಿಕ್ಷಾದೊಂದಿಗೆ ಬಂದಿದ್ದಾನೆ. ಕೊನೆಗೆ ಐವರೂ ಆರೋಪಿಗಳು ಸೇರಿಕೊಂಡು ಮೃತದೇಹವನ್ನು ನಿರ್ಜನ ಪ್ರದೇಶಕ್ಕೆ ತೆಗೆದುಕೊಂಡು ಹೋಗಿ ಎಸೆದಿದ್ದರು ಎಂದು ವಿಜಯ್ ಶಂಕರ್ ವಿವರಿಸಿದ್ದಾರೆ.

TAGGED:girljharkhandprostitutionPublic TVಅಪ್ರಾಪ್ತೆ ಕೊಲೆಝಾರ್ಖಂಡ್ಪಬ್ಲಿಕ್ ಟಿವಿವೇಶ್ಯಾವಾಟಿಕೆ
Share This Article
Facebook Whatsapp Whatsapp Telegram

Cinema news

MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories
Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post

You Might Also Like

dutch prime minister dick schoof arrives bengaluru 1
Bengaluru City

ಬೆಂಗಳೂರಿಗೆ ಆಗಮಿಸಿದ ನೆದರ್ ಲ್ಯಾಂಡ್ಸ್ ಪ್ರಧಾನಿ ಡಿಕ್ ಶೂಫ್  

Public TV
By Public TV
4 minutes ago
Chikkamagaluru Police
Chikkamagaluru

ಸ್ನೇಹಿತೆ ಜೊತೆಗಿದ್ದ ಅಪ್ರಾಪ್ತನ ಮೇಲೆ ಅನ್ಯಕೋಮಿನ ಯುವಕರಿಂದ ನೈತಿಕ ಪೊಲೀಸ್‌ಗಿರಿ – ನಾಲ್ವರು ಅರೆಸ್ಟ್‌

Public TV
By Public TV
18 minutes ago
forest officials raid bhatkal 21 kg of deer meat found in fridge
Crime

ಭಟ್ಕಳ | ಅರಣ್ಯಾಧಿಕಾರಿಗಳ ದಾಳಿ – ಫ್ರಿಡ್ಜ್‌ಲ್ಲಿ 21 ಕೆಜಿ ಜಿಂಕೆ ಮಾಂಸ ಪತ್ತೆ

Public TV
By Public TV
48 minutes ago
Contractors Association Manjunath
Belgaum

ಬೆಳಗಾವಿಯಲ್ಲೇ 3,458 ಕೋಟಿ ಬಾಕಿ, ಪಾವತಿಸದಿದ್ರೆ ಬೆಂಗಳೂರಿನಲ್ಲಿ ಕುಟುಂಬದರೊಂದಿಗೆ ಪ್ರತಿಭಟನೆ: ಗುತ್ತಿಗೆದಾರರ ಸಂಘ

Public TV
By Public TV
57 minutes ago
Andrew Mountbatten Windsor
Latest

ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೀನ್ ಸಂಬಂಧ – ಬ್ರಿಟನ್ ಮಾಜಿ ರಾಜಕುಮಾರ ಆಂಡ್ರ್ಯೂ ಅರೆಸ್ಟ್‌

Public TV
By Public TV
1 hour ago
Ranji Trophy 2025 26 draw against Uttarakhand Karnataka to face Jammu and Kashmir final in Hubballi
Cricket

11 ವರ್ಷದ ಬಳಿಕ ರಣಜಿ ಫೈನಲ್‌ಗೆ ಕರ್ನಾಟಕ – ಹುಬ್ಬಳ್ಳಿಯಲ್ಲಿ ಪಂದ್ಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?