Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಳಗಾವಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ – ಇಬ್ಬರು ಕಾರ್ಮಿಕರು ಸಾವು, 6 ಮಂದಿ ಗಂಭೀರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಬೆಳಗಾವಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ – ಇಬ್ಬರು ಕಾರ್ಮಿಕರು ಸಾವು, 6 ಮಂದಿ ಗಂಭೀರ

Belgaum

ಬೆಳಗಾವಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ – ಇಬ್ಬರು ಕಾರ್ಮಿಕರು ಸಾವು, 6 ಮಂದಿ ಗಂಭೀರ

Public TV
Last updated: January 7, 2026 4:34 pm
Public TV
Share
1 Min Read
Belagavi Sugar Factory Boiler Blast
SHARE

ಬೆಳಗಾವಿ: ಸಕ್ಕರೆ ಕಾರ್ಖಾನೆಯಲ್ಲಿ (Sugar Factory) ಬಾಯ್ಲರ್ ಸ್ಫೋಟಗೊಂಡ (Boiler Blast) ಪರಿಣಾಮ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, 6 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿ ನಡೆದಿದೆ.

ಗ್ರಾಮದ ಹೊರವಲಯದಲ್ಲಿರುವ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದೆ. ಗಂಭೀರ ಗಾಯಗೊಂಡವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಘಟನೆಯಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿರುವ ಆರು ಜನರನ್ನು ಝೀರೋ ಟ್ರಾಫಿಕ್‌ನಲ್ಲಿಯೇ ಬೈಲಹೊಂಗಲದಿಂದ ಬೆಳಗಾವಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ವಿಕ್ರಮ ಇನಾಮದಾರ್‌ಗೆ ಸೇರಿದ ಸಕ್ಕರೆ ಕಾರ್ಖಾನೆಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ: ರೆಕಾರ್ಡ್ ಮಾಡಿ ಸಿದ್ದರಾಮಯ್ಯ ನಾಟೌಟ್ – ವಾಟ್ ನೆಕ್ಸ್ಟ್‌?

ಘಟನೆ ಸಂಬಂಧ ಬೆಳಗಾವಿಯಲ್ಲಿ ಎಸ್ಪಿ ಕೆ ರಾಮರಾಜನ್ ಪ್ರತಿಕ್ರಿಯಿಸಿದ್ದು, ಮಧ್ಯಾಹ್ನ 2 ಗಂಟೆಯ ಸಮಯದಲ್ಲಿ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ಘಟನೆ ಸಂಭವಿಸಿದೆ. 8 ಜನರಿಗೆ ಬಿಸಿ ಪದಾರ್ಥ (ಮಳ್ಳಿ) ಮೈ ಮೇಲೆ ಬಿದ್ದು ಗಾಯವಾಗಿದೆ. ಒಬ್ಬರನ್ನು ಬೈಲಹೊಂಗಲ ಆಸ್ಪತ್ರೆಗೆ ರವಾನಿಸಿದ್ದು, ಇನ್ನುಳಿದವರನ್ನು ಬೆಳಗಾವಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಝೀರೋ ಟ್ರಾಫಿಕ್‌ನಲ್ಲಿ ಗಾಯಾಳುಗಳನ್ನು ಶಿಫ್ಟ್ ಮಾಡಲಾಗಿದೆ. ದೂರು ಆಧರಿಸಿ ತನಿಖೆ ಮಾಡುತ್ತೇವೆ ಎಂದರು. ಇದನ್ನೂ ಓದಿ: ಮಹಿಳೆಯನ್ನು ಅರೆಸ್ಟ್ ಮಾಡಿದ ಮೇಲೆ ಆಕೆಯೇ ಬಟ್ಟೆ ಬಿಚ್ಚಿಕೊಂಡಿದ್ದಾಳೆ: ನಾಗಲಕ್ಷ್ಮಿ ಚೌಧರಿ

TAGGED:bailahongalabelagaviboiler blastsugar factoryworkersಕಾರ್ಮಿಕರುಬಾಯ್ಲರ್ ಸ್ಫೋಟಬೆಳಗಾವಿಬೈಲಹೊಂಗಲಸಕ್ಕರೆ ಕಾರ್ಖಾನೆ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Operation Sindoor 1
Latest

ಪಹಲ್ಗಾಮ್ ದಾಳಿಯಾಗಿ ನಾಳೆಗೆ 1 ವರ್ಷ – `ಆಪರೇಷನ್ ಸಿಂಧೂರ’ ನೆನಪಿಸಿದ ಭಾರತೀಯ ಸೇನೆ

Public TV
By Public TV
26 minutes ago
Horse Rider
Latest

ಏನೇ ಪರಿಹಾರ ಕೊಟ್ರೂ ಮಗ ಮರಳಿ ಬರೋದಿಲ್ಲ – ಪಹಲ್ಗಾಮ್‌ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಕುದುರೆ ರೈಡರ್‌ ತಂದೆ ಕಣ್ಣೀರು

Public TV
By Public TV
32 minutes ago
Zameer Ahmed Khan
Bengaluru City

ನಾನು ಜೆಡಿಎಸ್‌ಗೆ ಹೋಗ್ತೀನಿ ಅನ್ನೋದು ಊಹಾಪೋಹ – ಜಮೀರ್ ಅಹ್ಮದ್ ಸ್ಪಷ್ಟನೆ

Public TV
By Public TV
2 hours ago
UP teen murder case
Crime

ಲವ್ವರ್‌ ಜೊತೆ ಬ್ರೇಕಪ್‌ ಮಾಡಿಕೊಳ್ಳಲ್ಲ ಎಂದಿದ್ದಕ್ಕೆ ತಂದೆಯಿಂದ ಮಗಳ ಬರ್ಬರ ಹತ್ಯೆ

Public TV
By Public TV
2 hours ago
SN Narayanaswamy Bangarpet MLA
Bengaluru City

ಸಂಪುಟ ಪುನರ್ ರಚನೆ ಮಾಡಲು ಹೈಕಮಾಂಡ್‌ಗೆ ಮನವಿ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
2 hours ago
Sharad Pawar
Latest

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?