Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸ ಕರೆನ್ಸಿ ನೋಟು ಹೊತ್ತೊಯ್ಯುತ್ತಿದ್ದ ವಾಯುಪಡೆಯ ವಿಮಾನ ಪತನ – 15 ಮಂದಿ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹೊಸ ಕರೆನ್ಸಿ ನೋಟು ಹೊತ್ತೊಯ್ಯುತ್ತಿದ್ದ ವಾಯುಪಡೆಯ ವಿಮಾನ ಪತನ – 15 ಮಂದಿ ಸಾವು

Latest

ಹೊಸ ಕರೆನ್ಸಿ ನೋಟು ಹೊತ್ತೊಯ್ಯುತ್ತಿದ್ದ ವಾಯುಪಡೆಯ ವಿಮಾನ ಪತನ – 15 ಮಂದಿ ಸಾವು

Public TV
Last updated: February 28, 2026 12:49 pm
Public TV
Share
2 Min Read
Bolivian Air Force
SHARE

– ನೋಟುಗಳನ್ನು ಆಯ್ದುಕೊಳ್ಳಲು ಮುಗಿಬಿದ್ದ ಜನ; ಪೊಲೀಸರು ಹೈರಾಣು

ಬೊಲಿವಿಯಾ: ಹೊಸದಾಗಿ ಮುದ್ರಿತವಾದ ಕರೆನ್ಸಿ ನೋಟುಗಳನ್ನು ಹೊತ್ತೊಯ್ಯುತ್ತಿದ್ದ ಬೊಲಿವಿಯನ್ ವಾಯುಪಡೆಯ (Bolivian Air Force) ಸೇನಾ ಸರಕು ವಿಮಾನ (Cargo Plane) ಪತನಗೊಂಡು ಕನಿಷ್ಠ 15 ಜನ ಸಾವನ್ನಪ್ಪಿದ್ದಾರೆ.

ಬೊಲಿವಿಯಾದ ಲಾ ಪಾಜ್ ಸಮೀಪದಲ್ಲಿರುವ ಎಲ್ ಆಲ್ಟೊ ನಗರದಲ್ಲಿ (El Alto City) ವಿಮಾನ ಪತನಗೊಂಡಿದೆ. ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಬಳಿಕ ವಿಮಾನವು ನೇರವಾಗಿ ಹೆದ್ದಾರಿಯ ಮೇಲೆ ಅಪ್ಪಳಿಸಿದೆ. ಇದೇ ಸಮಯ ರಸ್ತೆಯಲ್ಲಿದ್ದ ನೂರಾರು ವಾಹನಗಳು ನಜ್ಜುಗುಜ್ಜಾಗಿ ಬೆಂಕಿ ಕೂಡ ಹೊತ್ತಿಕೊಂಡಿವೆ. ಇದನ್ನೂ ಓದಿ: ಅಫ್ಘಾನ್‌-ಪಾಕ್‌ ಯುದ್ಧದಲ್ಲಿ ಅಮೆರಿಕ ಮಧ್ಯಪ್ರವೇಶ – ಷರೀಫ್‌, ಅಸಿಮ್ ಮುನೀರ್ ಶ್ರೇಷ್ಠ ನಾಯಕರು ಎಂದ ಟ್ರಂಪ್‌

🚨 BREAKING NEWS

A #Bolivian Air Force C-130 Hercules cargo plane carrying newly printed banknotes has crashed near El Alto, close to La Paz.

At least 15 people are dead.#sstvi #WilliamEst #AVFC pic.twitter.com/QS0gogxmYG

— Eyes on the Globe (@eyes_globe) February 28, 2026

ಅಗ್ನಿಶಾಮಕ ದಳದ ಮುಖ್ಯಸ್ಥ ಪಾವೆಲ್ ಟೋವರ್ ಅವರ ಪ್ರಕಾರ, ಈ ಭೀಕರ ದುರಂತದಲ್ಲಿ 15 ಮಂದಿ ಸಾವನ್ನಪ್ಪಿದ್ದು, 30 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಆದ್ರೆ, ಅಪಘಾತದ ಸಮಯದಲ್ಲಿ ಮೃತರು ವಿಮಾನದಲ್ಲಿದ್ದರೋ ಅಥವಾ ಅಪಘಾತಕ್ಕೀಡಾದ ವಾಹನಗಳಲ್ಲಿದರೋ ಅನ್ನೋದು ಇನ್ನೂ ತಿಳಿದುಬಂದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

A #Bolivian Air Force C-130H Hercules crashed on a major road outside El Alto International Airport, killing 15 people and injuring over 30.
The aircraft, carrying new banknotes from the central bank, skidded off the runway during landing in heavy rain and plowed into a busy… pic.twitter.com/KBtyEARnK2

— South Asia Watch (@MuhammadAli_PhD) February 28, 2026

ಇನ್ನೂ ವರದಿಗಳ ಪ್ರಕಾ, ಪತನಗೊಂಡ ಬೊಲಿವಿಯನ್ ವಾಯುಪಡೆಯ ಹರ್ಕ್ಯುಲಸ್ ವಿಮಾನವು, ಸೆಂಟ್ರಲ್ ಬ್ಯಾಂಕಿನಿಂದ ಇತರ ನಗರಗಳಿಗೆ ಹೊಸ ಕರೆನ್ಸಿ ನೋಟುಗಳನ್ನ ಸಾಗಿಸುತ್ತಿತ್ತು. ಕೋಟ್ಯಂತರ ರೂಪಾಯಿ ಮೌಲ್ಯದ ಹೊಸ ನೋಟುಗಳನ್ನ ಹೊತ್ತೊಯ್ಯುತ್ತಿತ್ತು. ಈ ವಿಮಾನವು ನೆಲಕ್ಕೆ ಅಪ್ಪಳಿಸಿದ ರಭಸಕ್ಕೆ ನೋಟುಗಳ ಕಂತೆಗಳು ಗಾಳಿಯಲ್ಲಿ ಹಾರಿ, ರಸ್ತೆಯಾದ್ಯಂತ ಚೆಲ್ಲಿಕೊಂಡಿದೆ. ಅದಕ್ಕೂ ಮುನ್ನ ಹೆದ್ದಾರಿಗೆ ಅಪ್ಪಳಿಸಿದ ಬಳಿಕ ಅನೇಕ ಕಾರುಗಳು ವಿಮಾನ ಚಕ್ರಕ್ಕೆ ಸಿಲುಕಿ ಅಪ್ಪಚ್ಚಿಯಾಗಿವೆ. ಈ ಕುರಿತ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ.

Plane Crash

ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ತಂಡ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ದುರಂತದ ಬಳಿಕ ಒಂದು ಕಡೆ ಸಾವು – ನೋವಿನ ದೃಶ್ಯಗಳು ಕಂಡುಬಂದ್ರೆ, ಮತ್ತೊಂದು ಕಡೆ ದುರಂತದ ಸ್ಥಳದಲ್ಲಿ ಚೆಲ್ಲಾಡಿದ ನೋಟುಗಳನ್ನು ಆಯ್ದುಕೊಳ್ಳಲು ಜನ ಮುಗಿಬೀಳುತ್ತಿದ್ದರು. ಅವರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದ ದೃಶ್ಯಗಳು ಕಂಡುಬಂದಿವೆ.

ಅಪಘಾತದ ನಂತರ ವಿಮಾನ ನಿಲ್ದಾಣದಿಂದ ಎಲ್ಲಾ ಆಗಮನ ಮತ್ತು ನಿರ್ಗಮನ ವಿಮಾನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

TAGGED:BanknotesBolivian Air ForcecurrencyHercules Cargo Planeಬೊಲಿವಿಯಾಬ್ಯಾಂಕ್‌ ನೋಟ್‌ಸೇನಾ ಸರಕು ಸೇವಾ ವಿಮಾನ
Share This Article
Facebook Whatsapp Whatsapp Telegram

Cinema news

Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories

You Might Also Like

RG Kar Medical College Victims mother
Latest

ಆರ್‌ಜಿ ಕರ್ ಕಾಲೇಜಿನಲ್ಲಿ ಅತ್ಯಾಚಾರ & ಕೊಲೆ ಪ್ರಕರಣ – ಸಂತ್ರಸ್ತೆ ತಾಯಿಗೆ ಬಿಜೆಪಿ ಟಿಕೆಟ್

Public TV
By Public TV
12 minutes ago
Hailstones thunder and lightning heavy rain in Shivamogga 3
Bagalkot

ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ

Public TV
By Public TV
24 minutes ago
Hubballi Fighter Jet
Dharwad

ಹುಬ್ಬಳ್ಳಿಯಲ್ಲಿ 3 ಯುದ್ಧ ವಿಮಾನಗಳ ಹಾರಾಟ – ಆತಂಕಕ್ಕೊಳಗಾದ ಜನ

Public TV
By Public TV
1 hour ago
Andhra pradesh
Latest

Andhra Pradesh | ಟಿಪ್ಪರ್‌ಗೆ ಬಸ್‌ ಡಿಕ್ಕಿ – 12 ಮಂದಿ ಸಜೀವ ದಹನ; ಸುಟ್ಟು ಬೂದಿಯಾದ ಬಸ್‌

Public TV
By Public TV
2 hours ago
Petrol Bunk 1
Chikkaballapur

ಚಿಕ್ಕಬಳ್ಳಾಪುರ | ಪೆಟ್ರೋಲ್‌ ದರ 5 ರೂ., ಡೀಸೆಲ್‌ ಬೆಲೆ 3 ರೂ. ಏರಿಕೆ

Public TV
By Public TV
2 hours ago
Hormuz
Latest

ಗುಡ್‌ ನ್ಯೂಸ್‌ – ಭಾರತ ಸೇರಿ ಮಿತ್ರ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌: ಇರಾನ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?