Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಹಲ್ಗಾಮ್‌ನಲ್ಲಿ ಹಿಂದೂಗಳ ನರಮೇಧ ಆಗಿದೆ: ಉಗ್ರರ ಕೃತ್ಯದ ಬಗ್ಗೆ ಅನುಪಮ್ ಖೇರ್ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಪಹಲ್ಗಾಮ್‌ನಲ್ಲಿ ಹಿಂದೂಗಳ ನರಮೇಧ ಆಗಿದೆ: ಉಗ್ರರ ಕೃತ್ಯದ ಬಗ್ಗೆ ಅನುಪಮ್ ಖೇರ್ ಆಕ್ರೋಶ

Bollywood

ಪಹಲ್ಗಾಮ್‌ನಲ್ಲಿ ಹಿಂದೂಗಳ ನರಮೇಧ ಆಗಿದೆ: ಉಗ್ರರ ಕೃತ್ಯದ ಬಗ್ಗೆ ಅನುಪಮ್ ಖೇರ್ ಆಕ್ರೋಶ

Public TV
Last updated: April 23, 2025 12:56 pm
Public TV
Share
2 Min Read
anupam kher
SHARE

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam Terrorist Attack) ನಡೆದ ಭಯೋತ್ಪಾದಕರ ದಾಳಿಯಲ್ಲಿ 27 ಮಂದಿ ಮೃತಪಟ್ಟಿರೋ ಬಗ್ಗೆ ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್ ವಿಷಾದ ವ್ಯಕ್ತಪಡಿಸಿದ್ದಾರೆ. ಭಯೋತ್ಪಾದಕರಿಗೆ ಏಳು ಜನ್ಮ ಎತ್ತಿ ಬಂದ್ರೂ ಇಂಥಹ ದುಷ್ಟ ಕೆಲಸ ಮಾಡುವ ಯೋಚನೆನೇ ಅವರಿಗೆ ಬರಬಾರದು ಹಾಗೇ ಪಾಠ ಕಲಿಸಬೇಕು ಎಂದು ಅನುಪಮ್ ಖೇರ್ (Anupam Kher) ಉಗ್ರರ ದಾಳಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಪಹಲ್ಗಾಮ್‌ ಉಗ್ರರ ಹೇಯ ಕೃತ್ಯ ಖಂಡಿಸಿದ ಶಿವಣ್ಣ, ರಶ್ಮಿಕಾ ಮಂದಣ್ಣ, ಅನುಷ್ಕಾ ಶರ್ಮಾ

Anupam Kher

ಈ ಬಗ್ಗೆ ಅನುಪಮ್‌ ಮಾತನಾಡಿ, ಇಂದು ಪಹಲ್ಗಾಮ್‌ನಲ್ಲಿ ಹಿಂದೂಗಳ ನರಮೇಧ ಆಗಿದೆ. 27 ಹಿಂದೂಗಳನ್ನು ಹುಡುಕಿ ಹುಡುಕಿ ಕೊಲ್ಲಲಾಗಿದೆ. ದುಃಖದ ಜೊತೆ ಕ್ರೋಧ, ಸಿಟ್ಟು ಬರುತ್ತದೆ. ನಾನು ಇದನ್ನು ಜೀವನದಲ್ಲಿ ಬಹಳಷ್ಟು ನೋಡಿದ್ದೇನೆ. ಕಾಶ್ಮೀರದಲ್ಲಿ ಹಿಂದೂಗಳ ಜನರೊಂದಿಗೆ ಜೊತೆ ಹೀಗೆ ಆಗ್ತಾನೇ ಇದೆ. ‘ಕಾಶ್ಮೀರ್ ಫೈಲ್ಸ್’ ಅವರ ಕಥೆಯಾಗಿದ್ದು, ಇದನ್ನು ಸಿನಿಮಾ ಮಾಡಿದಾಗ ಪ್ರೊಪಗಾಂಡ ಎಂದು ಕರೆದ್ರಿ. ದೇಶದ ವಿವಿಧ ಭಾಗಗಳಿಂದ ಜನರು ತಮ್ಮ ರಜಾದಿನಗಳನ್ನು ಕಳೆಯಲು ಕುಟುಂಬದ ಜೊತೆ ಕಾಶ್ಮೀರಕ್ಕೆ ಬಂದರು. ಈ ವೇಳೆ, ಅವರ ಧರ್ಮವನ್ನು ತಿಳಿದು ಕೊಲ್ಲಲಾಗಿದೆ ಎಂದು ಕೃತ್ಯವನ್ನು ಖಂಡಿಸಿದ್ದಾರೆ. ಇದನ್ನೂ ಓದಿ:ಮುಗ್ಧರನ್ನು ಕೊಲ್ಲುವುದು ದುಷ್ಟತನ- ಪಹಲ್ಗಾಮ್‌ ದಾಳಿ ಖಂಡಿಸಿದ ನಟ ಅಕ್ಷಯ್ ಕುಮಾರ್

 

View this post on Instagram

 

A post shared by Anupam Kher (@anupampkher)

ಇದರ ಬಗ್ಗೆ ಮಾತನಾಡೋಕೆ ಶಬ್ದವೇ ಸಿಗೋದಿಲ್ಲ. ಪತಿಯ ಮೃತ ದೇಹದ ಜೊತೆಗಿದ್ದ ಮಹಿಳೆಯನ್ನು ನಾನು ಮರೆಯಲು ಸಾಧ್ಯವಿಲ್ಲ. ನಾನು ಪಲ್ಲವಿ ಜಿ ಅವರ ಸಂದರ್ಶನ ನೋಡಿದೆ. ಪತಿಯನ್ನ ಕಣ್ಣೆದುರೇ ಸಾಯಿಸಿದಾಗ ನನ್ನನ್ನು ನನ್ನ ಮಗನನ್ನು ಸಾಯಿಸಿ ಅಂದಾಗ, ನಿಮ್ಮನ್ನು ಸಾಯಿಸಲ್ಲ ಮೋದಿಗೆ ಹೋಗಿ ಹೇಳಿ ಅಂದ್ರಲ್ಲ. ಬಹುಶಃ ಅವನು ಒಂದು ಸಂದೇಶವನ್ನು ನೀಡಲು ಬಯಸಿದ್ದಿರಬಹುದು ಎಂದಿದ್ದಾರೆ. ಮೋದಿಯವರು ಹಾಗೂ ಅಮಿತ್ ಶಾ ಅವರ ಬಳಿ ನಾನು ಕೇಳಿಕೊಳ್ಳುವುದೇನಂದರೆ ಉಗ್ರರಿಗೆ ನಾವು ಎಂಥಹ ಪಾಠ ಕಲಿಸಬೇಕು ಅಂದರೆ ಇನ್ನೂ ಏಳು ಜನ್ಮ ಎತ್ತಿ ಬಂದ್ರೂ ಇಂಥಹ ದುಷ್ಟ ಕೆಲಸ ಮಾಡುವ ಯೋಚನೆನೇ ಅವರಿಗೆ ಬರಬಾರದು ಎಂದು ಹಿಂದೂ ಕಾಶ್ಮೀರಿ ಪಂಡಿತ್‌ ಕುಟುಂಬದಲ್ಲಿ ಹುಟ್ಟಿ ಬೆಳೆದಿರುವ ಅನುಪಮ್‌ ಖೇರ್‌ ಅವರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

shivanna rashmika anushka

ಅದಷ್ಟೇ ಅಲ್ಲ, ಉಗ್ರರ ಈ ನೀಚ ಕೃತ್ಯದ ಬಗ್ಗೆ ಕಲಾವಿದರಾದ ಶಿವಣ್ಣ, ರಶ್ಮಿಕಾ ಮಂದಣ್ಣ, ರಾಮ್‌ ಚರಣ್‌, ರವೀನಾ ಟಂಡನ್‌, ಸೋನು ಸೂದ್‌, ಸಂಜಯ್‌ ದತ್‌, ಅನುಷ್ಕಾ ಶರ್ಮಾ ಸೇರಿದಂತೆ ಅನೇಕರು ಖಂಡಿಸಿದ್ದಾರೆ.

TAGGED:anupam kherbollywoodPahalgam Terrorist Attackಅನುಪಮ್ ಖೇರ್ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ಬಾಲಿವುಡ್
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Sadhvi Satish Sail
Bengaluru City

ಡಿಕೆಶಿ ಭೇಟಿಯಾದ ʻಫೆಮಿನಾ ಮಿಸ್ ಇಂಡಿಯಾ 2026ʼ ವಿಜೇತೆ, ಶಾಸಕ ಸತೀಶ್‌ ಸೈಲ್‌ ಪುತ್ರಿ

Public TV
By Public TV
54 minutes ago
Sriramulu Siddaramaiah
Chitradurga

ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಡುವ ಸಮಯ ಹತ್ತಿರದಲ್ಲಿದೆ: ಶ್ರೀರಾಮುಲು

Public TV
By Public TV
55 minutes ago
Satyaki Savarkar
Court

ಸಾವರ್ಕರ್ ಬ್ರಿಟಿಷರ ಮುಂದೆ 5 ಬಾರಿ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದು ಸತ್ಯ: ಸತ್ಯಕಿ ಸಾವರ್ಕರ್

Public TV
By Public TV
1 hour ago
Biryani Laddu
Latest

ವಿಧಾನಸಭಾ ಚುನಾವಣೆ ಫಲಿತಾಂಶ – ಕೇರಳದಲ್ಲಿ ವಿಜಯೋತ್ಸವಕ್ಕೆ ಬಿರಿಯಾನಿ, ಲಡ್ಡು ತಯಾರಿ

Public TV
By Public TV
2 hours ago
Assembly Elections
Latest

ಮೇ 4 ರಂದು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ – ಎಣಿಕೆ ಕೇಂದ್ರಗಳ ಸುತ್ತ 3 ಹಂತದ ಭದ್ರತೆ, ಹೇಗಿದೆ ಕೊನೇ ಕ್ಷಣದ ಸಿದ್ಧತೆ?

Public TV
By Public TV
3 hours ago
Public TV hands over archery kit to Jayashree from Koppala G. Parameshwara HR Ranganath 3
Bengaluru City

ವಿಧಿಯಾಟಕ್ಕೆ ಸೆಡ್ಡು ಹೊಡೆದ ಛಲಗಾರ್ತಿ – ಜಯಶ್ರೀ ಕನಸಿನ ಬಿಲ್ಲಿಗೆ ಪಬ್ಲಿಕ್ ಟಿವಿ ಆಸರೆ!

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?