Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ದಾದಾಸಾಹೇಬ್‌ ಫಾಲ್ಕೆ, ಪದ್ಮಶ್ರೀ ಪುರಸ್ಕೃತ ಬಾಲಿವುಡ್‌ ನಟ ಮನೋಜ್‌ ಕುಮಾರ್‌ ನಿಧನ

Public TV
Last updated: April 4, 2025 8:23 am
Public TV
Share
1 Min Read
manoj kumar
SHARE

ಮುಂಬೈ: ದಾದಾಸಾಹೇಬ್‌ ಫಾಲ್ಕೆ, ಪದ್ಮಶ್ರೀ ಪುರಸ್ಕೃತ ಹಿರಿಯ ನಟ ಮನೋಜ್‌ ಕುಮಾರ್‌‌ (Manoj Kumar) ಅವರು ನಿಧನರಾಗಿದ್ದಾರೆ.

87 ವಯಸ್ಸಿನ ಹಿರಿಯ ನಟ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಹೃದಯ ಸಂಬಂಧಿ ತೊಂದರೆಗಳಿಂದ ಬಳಲುತ್ತಿದ್ದ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಹಿಂದಿ ಚಿತ್ರರಂಗದಲ್ಲಿ ಮನೋಜ್‌ ಕುಮಾರ್‌ ಅವರದ್ದು ಪ್ರಸಿದ್ಧ ಹೆಸರು. ಶಹೀದ್ (1965), ಉಪಕಾರ್ (1967), ಪುರಬ್ ಔರ್ ಪಶ್ಚಿಮ್ (1970) ಸೇರಿದಂತೆ ದೇಶಭಕ್ತಿ ಚಿತ್ರಗಳಿಗೆ ಹೆಸರುವಾಸಿಯಾಗಿದ್ದರು.

ಬಾಲಿವುಡ್‌ ಚಿತ್ರರಂಗಕ್ಕೆ ನೀಡಿದ ಕೊಡುಗೆಗಳಿಗಾಗಿ 1992 ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದರು. ನಂತರ 2015 ರಲ್ಲಿ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಪಡೆದರು. ಅವರ ದೇಶಭಕ್ತಿಯ ಚಲನಚಿತ್ರಗಳಿಗಾಗಿ ‘ಭಾರತ್ ಕುಮಾರ್’ ಎಂದು ಕರೆಯಲ್ಪಡುವ ಅವರು ಹರಿಯಲಿ ಔರ್ ರಾಸ್ತಾ, ವೋ ಕೌನ್ ಥಿ, ಹಿಮಾಲಯ ಕಿ ಗಾಡ್ ಮೇ, ನೀಲ್‌ರನ್ ಕೇತಿ, ಕಮಲ್, ಪಾತನ್, ಕ್ತಿ ಮುಂತಾದ ಕ್ಲಾಸಿಕ್‌ಗಳ ಮೂಲಕ ಗುರುತಿಸಿಕೊಂಡಿದ್ದರು.

TAGGED:Actor Manoj KumarbollywoodManoj kumarmumbaiಬಾಲಿವುಡ್ಮನೋಜ್ ಕುಮಾರ್
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
6 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

M.B Patil Tamannaah Bhatia
Bengaluru City

ಮೈಸೂರು ಸ್ಯಾಂಡಲ್ ಸೋಪ್ ಬ್ಯುಸಿನೆಸ್ ಹೆಚ್ಚಿಸಲು ತಮನ್ನಾ ಆಯ್ಕೆ: ಎಂ.ಬಿ ಪಾಟೀಲ್

Public TV
By Public TV
40 seconds ago
air india flight
Latest

ವಿಮಾನ ದುರಂತ ಬೆನ್ನಲ್ಲೇ ಥೈಲ್ಯಾಂಡಲ್ಲಿ ಏರ್‌ ಇಂಡಿಯಾ ತುರ್ತು ಭೂಸ್ಪರ್ಶ

Public TV
By Public TV
9 minutes ago
Haveri Fake Death Certificate
Crime

ಜೀವಂತ ತಾಯಿಯ ನಕಲಿ ಮರಣ ಪ್ರಮಾಣ ಪತ್ರ ಸೃಷ್ಟಿಸಿ, ಜಮೀನು ಕಬಳಿಕೆ ಹುನ್ನಾರ – ಮಗನ ಬಂಧನ

Public TV
By Public TV
14 minutes ago
Ahmedabad Air India Air Crash
Latest

8 ಸೆಕೆಂಡ್ ನಂತ್ರ ವಿಮಾನ ಹಾರಾಟದಲ್ಲಿ ಅಸಹಜತೆ ಪತ್ತೆ; 7-12 ಸೆಕೆಂಡ್‌ ವರೆಗಿನ ಹಾರಾಟದ ಮೇಲೆ ತನಿಖೆ

Public TV
By Public TV
1 hour ago
Raichur PDO
Districts

ಕಾಮಗಾರಿ, ಸಾಮಗ್ರಿಗಳ ಖರೀದಿ ಬಿಲ್‌ನಲ್ಲಿ ಲಕ್ಷ ಲಕ್ಷ ಹಣ ಗೋಲ್ಮಾಲ್‌ – ಇಬ್ಬರು ಪಿಡಿಓ ಅಮಾನತು

Public TV
By Public TV
1 hour ago
bus accident
Bengaluru Rural

ತಿರುಪತಿಯಿಂದ ಬರುತ್ತಿದ್ದ ಆಂಧ್ರ ಬಸ್‌, ಲಾರಿ ನಡುವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?