Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಗ ಮನೆಗೆ ಹಿಂದಿರುಗುತ್ತಿದ್ದಂತೆ ಶಾರೂಖ್ ನಿವಾಸದಲ್ಲಿ ಕಳೆಗಟ್ಟಿದ ದೀಪಾವಳಿ ಹಬ್ಬದ ಸಂಭ್ರಮ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಮಗ ಮನೆಗೆ ಹಿಂದಿರುಗುತ್ತಿದ್ದಂತೆ ಶಾರೂಖ್ ನಿವಾಸದಲ್ಲಿ ಕಳೆಗಟ್ಟಿದ ದೀಪಾವಳಿ ಹಬ್ಬದ ಸಂಭ್ರಮ

Bollywood

ಮಗ ಮನೆಗೆ ಹಿಂದಿರುಗುತ್ತಿದ್ದಂತೆ ಶಾರೂಖ್ ನಿವಾಸದಲ್ಲಿ ಕಳೆಗಟ್ಟಿದ ದೀಪಾವಳಿ ಹಬ್ಬದ ಸಂಭ್ರಮ

Public TV
Last updated: November 2, 2021 10:19 am
Public TV
Share
1 Min Read
shah ruk khan 1
SHARE

ಮುಂಬೈ: ಬಾಲಿವುಡ್ ನಟ ಶಾರೂಖ್ ಖಾನ್ ಮನೆಯಲ್ಲಿ ಈ ಬಾರಿ ದೀಪಾವಳಿ ಹಬ್ಬಕ್ಕೆ ಭರ್ಜರಿ ತಯಾರಿ ನಡೆಸಲಾಗುತ್ತಿದೆ. ಆರ್ಥರ್ ರೋಡ್‍ನಲ್ಲಿರುವ ಜೈಲಿನಿಂದ ಪುತ್ರ ಆರ್ಯನ್ ಖಾನ್ ಬಿಡುಗಡೆಯಾದ ಬಳಿಕ ಶಾರೂಖ್ ಕುಟುಂಬ ಆಚರಿಸುತ್ತಿರುವ ಮೊದಲ ಹಬ್ಬ ಇದಾಗಿದೆ.

shah ruk khan 2 medium

ಮುಂಬೈ ಐಷಾರಾಮಿ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ ಪಾರ್ಟಿ ವೇಳೆ ತನಿಖಾಧಿಕಾರಿ ಸಮೀರ್ ವಾಂಖೆಡೆ ನೇತೃತ್ವದ ತಂಡ ದಾಳಿ ನಡೆಸಿತ್ತು. ಈ ವೇಳೆ ಆರ್ಯನ್ ಖಾನ್ ಸೇರಿದಂತೆ ಏಳು ಮಂದಿಯನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅಕ್ಟೋಬರ್ 2ರಂದು ಬಂಧಿಸಿದ್ದರು. ಸುಮಾರು 3 ವಾರಗಳ ಸೆರೆವಾಸದ ನಂತರ, ಅಕ್ಟೋಬರ್ 28ರಂದು ಬಾಂಬೆ ಹೈಕೋರ್ಟ್‍ನಿಂದ ಆರ್ಯನ್‍ರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿತ್ತು. ಇದೀಗ ಈ ವಿವಾದ ಕುರಿತಂತೆ ಕೋರ್ಟ್‍ನಲ್ಲಿ ವಿಚಾರಣೆ ನಡೆಯುತ್ತಿದೆ. ಇದನ್ನೂ ಓದಿ: ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್‍ಗೆ ಜಾಮೀನು ಮಂಜೂರು 

shah ruk khan 2

ಸದ್ಯ ಮಗ ಮನೆಗೆ ಬಂದಿರುವ ಖುಷಿಯಲ್ಲಿ ಮುಂಬೈನ ಮನ್ನತ್‍ನಲ್ಲಿರುವ ಶಾರೂಖ್ ನಿವಾಸ ಹಬ್ಬದ ಸಂಭ್ರಮ ಮನೆಮಾಡಿದೆ. ನಿವಾಸದ ಸುತ್ತಲೂ ಲೈಟಿಂಗ್ ಹಾಕಿ ಜೋರಾಗಿ ಅಲಂಕರಿಸಲಾಗಿದೆ. ಸದ್ಯ ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಸಿಗದ ಜಾಮೀನು – ಜೈಲಿನಲ್ಲಿ ರಾಮನ ಮೊರೆ ಹೋದ ಆರ್ಯನ್ ಖಾನ್

TAGGED:Aryan KhanDiwalihomemumbaiphotoPublic TVShah Rukh Khansocial mediaಆರ್ಯನ್ ಖಾನ್ದೀಪಾವಳಿಪಬ್ಲಿಕ್ ಟಿವಿಫೋಟೋಮನೆಮುಂಬೈಶಾರೂಖ್ ಖಾನ್ಸೋಶಿಯಲ್ ಮೀಡಿಯಾ
Share This Article
Facebook Whatsapp Whatsapp Telegram

Cinema news

Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories

You Might Also Like

all party meeting
Latest

ಪಾಕ್‌ನಂತೆ ದಲ್ಲಾಳಿ ಕೆಲಸ ಮಾಡುವ ದೇಶ ನಮ್ಮದಲ್ಲ – ವಿಪಕ್ಷಗಳಿಗೆ ಜೈಶಂಕ‌ರ್ ತಿರುಗೇಟು

Public TV
By Public TV
4 hours ago
big bulletin 25 March 2026 part 1
Big Bulletin

ಬಿಗ್‌ ಬುಲೆಟಿನ್‌ 25 March 2026 ಭಾಗ-1

Public TV
By Public TV
4 hours ago
big bulletin 25 March 2026 part 2
Big Bulletin

ಬಿಗ್‌ ಬುಲೆಟಿನ್‌ 25 March 2026 ಭಾಗ-2

Public TV
By Public TV
4 hours ago
big bulletin 25 March 2026 part 3
Big Bulletin

ಬಿಗ್‌ ಬುಲೆಟಿನ್‌ 25 March 2026 ಭಾಗ-3

Public TV
By Public TV
5 hours ago
Money Zeize
Davanagere

ಉಪ ಚುನಾವಣೆ ಹೊತ್ತಿನಲ್ಲೇ ದಾಖಲೆಗಳಿಲ್ಲದೇ ಸಾಗಿಸ್ತಿದ್ದ 6.17 ಲಕ್ಷ ರೂ. ಜಪ್ತಿ

Public TV
By Public TV
5 hours ago
Ashwini Vaishnaw HD Kumaraswamy
Districts

ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಕೇಂದ್ರ ಅಸ್ತು

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?