ಬಾಲಿವುಡ್ ಬೆಡಗಿ ಕತ್ರಿನಾ ಕೈಫ್ (Katrina Kaif) ಅವರು ಕುಟುಂಬದ ಜೊತೆ ಹೋಳಿ ಹಬ್ಬವನ್ನು (Holi Festival) ಸಂಭ್ರಮದಿಂದ ಆಚರಿಸಿದ್ದಾರೆ. ಹೋಳಿ ಸೆಲೆಬ್ರೇಷನ್‌ನ ಕಲರ್‌ಫುಲ್ ಫೋಟೋಗಳನ್ನು ನಟಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಪುನೀತ್ ಸರ್ ಫ್ಯಾನ್ಸ್‌ಗೆ ಇವತ್ತು ಹಬ್ಬ – ಅಪ್ಪು ರೀ-ರಿಲೀಸ್ ಬಗ್ಗೆ ಅನುಶ್ರೀ ಮಾತು
- Advertisement 2-
ಪತಿ ವಿಕ್ಕಿ ಕೌಶಲ್, ಅತ್ತೆ ಮಾವನೊಂದಿಗೆ ಹೋಳಿ ಹಬ್ಬ ಆಚರಿಸಿ ಕತ್ರಿನಾ ಖುಷಿಪಟ್ಟಿದ್ದಾರೆ. ಮನೆಯ ಬಾಲ್ಕನಿಯಲ್ಲಿ ಹಬ್ಬ ಸೆಲೆಬ್ರೇಟ್ ಮಾಡಿದ್ದಾರೆ. ಇದನ್ನೂ ಓದಿ:‘ಬ್ರಹ್ಮಾಸ್ತ್ರ’ ಚಿತ್ರದ ನಿರ್ದೇಶಕ ಅಯಾನ್ ತಂದೆ ದೇಬ್ ಮುಖರ್ಜಿ ನಿಧನ
- Advertisement 3-
- Advertisement 4-
ಇನ್ನೂ ಇತ್ತೀಚೆಗೆ ಕತ್ರಿನಾ ಕುಕ್ಕೆ ದೇಗುಲಕ್ಕೆ ಭೇಟಿ ನೀಡಿದ್ದರು. 2 ದಿನಗಳ ಕಾಲ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಪೂಜೆ, ಸರ್ಪ ಸಂಸ್ಕಾರ ಸೇವೆ, ನಾಗ ಪ್ರತಿಷ್ಠಾ ಪೂಜೆ ಮಾಡಿಸಿದ್ದರು. ಸಂತಾನ, ವ್ಯವಹಾರಿಕ, ಕೌಟುಂಬಿಕ, ಜೀವನದ ಒಳಿತಿಗಾಗಿ ವಿಶೇಷ ಪೂಜೆ ಮಾಡಿಸಿದ್ದರು.