Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಕಾಂತಾರ ನಂತರ ‘ಕಬ್ಜ’ ಬಿಡುಗಡೆಗಾಗಿ ಕಾಯುತ್ತಿದೆ ಬಾಲಿವುಡ್

Public TV
Last updated: November 5, 2022 11:34 am
Public TV
Share
1 Min Read
kabzaa 1
SHARE

ಕನ್ನಡ ಚಿತ್ರಗಳು ಈ ವರ್ಷ ರಾಷ್ಟ್ರಮಟ್ಟದಲ್ಲಿ ದೊಡ್ಡ ಹೆಸರು ಮಾಡಿವೆ. ‘ಕೆಜಿಎಫ್​ 2’ ಮತ್ತು ‘ಕಾಂತಾರ’ ಚಿತ್ರಗಳು ಬಾಲಿವುಡ್ (Bollywood)​ ಚಿತ್ರಗಳ ಗಳಿಕೆಯನ್ನೂ ಮೀರಿಸಿ ಹೊಸ ದಾಖಲೆಯನ್ನು ನಿರ್ಮಿಸಿವೆ. ಈ ಎರಡು ಚಿತ್ರಗಳ ನಂತರ ಬಾಲಿವುಡ್​ನ ಕಣ್ಣು ಇದೀಗ ಉಪೇಂದ್ರ (Upendra) ಮತ್ತು ಸುದೀಪ್​ (Sudeep) ಅಭಿನಯದ ಅದ್ಧೂರಿ ಚಿತ್ರ ‘ಕಬ್ಜ’ (Kabzaa) ಮೇಲೆ ಬಿದ್ದಿದೆ. ಇದನ್ನೂ ಓದಿ:ಡಿವೋರ್ಸ್ ವದಂತಿಗೆ ಬ್ರೇಕ್, ಪತ್ನಿ ಪೋಸ್ಟರ್‌ಗೆ ಪ್ಲೇನ್ ಕಿಸ್ ಕೊಟ್ಟ ರಣ್‌ವೀರ್

kabzaa 3 1

ಸಚಿವ ಎಂ.ಟಿ.ಬಿ. ನಾಗರಾಜ್​ ಆಶೀರ್ವಾದದೊಂದಿಗೆ ಶ್ರೀ ಸಿದ್ಧೇಶ್ವರ ಎಂಟರ್​ಪ್ರೈಸಸ್​ ನಿರ್ಮಿಸಿರುವ ‘ಕಬ್ಜ’ ಚಿತ್ರದ ಚಿತ್ರೀಕರಣ ಮುಗಿದು, ಇತ್ತೀಚೆಗೆ ಟೀಸರ್​ ಸಹ ಬಿಡುಗಡೆಯಾಗಿದೆ. ಟೀಸರ್​ಗೆ ಎಲ್ಲಡೆಯಿಂದ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದ್ದು, ಚಿತ್ರದ ಬಿಡುಗಡೆಗೆ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಬರೀ ಪ್ರೇಕ್ಷಕರಷ್ಟೇ ಅಲ್ಲ, ಬೇರೆ ಚಿತ್ರರಂಗಗಳು ಸಹ ಈ ಚಿತ್ರವನ್ನು ಎದುರು ನೋಡುತ್ತಿದ್ದು, ಇತ್ತೀಚೆಗೆ ಇದೇ ವಿಚಾರವಾಗಿ ಬಾಲಿವುಡ್​ನ ಖ್ಯಾತ ಸಿನಿಮಾ ವಿಶ್ಲೇಷಕ ತರಣ್​ ಆದರ್ಶ್​ ಸೋಷಿಯಲ್​ ಮೀಡಿಯಾದಲ್ಲಿ ಪೋಸ್ಟರ್​ ಹಂಚಿಕೊಳ್ಳುವುದರ ಜತೆಗೆ ಚಿತ್ರದ ಬಿಡುಗಡೆ ದಿನಾಂಕಕ್ಕೆ ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ. ಇದಕ್ಕೆ ಪೂರಕವಾಗಿ ಚಿತ್ರತಂಡದವರು ಇನ್ನಷ್ಟೇ ಚಿತ್ರದ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಘೋಷಣೆ ಮಾಡಬೇಕಿದೆ.

kabzaa 1 1

ಆರ್​. ಚಂದ್ರು (R. Chandru) ನಿರ್ದೇಶನದ ‘ಕಬ್ಜ’ ಚಿತ್ರವು ಪ್ಯಾನ್​ ಇಂಡಿಯಾ ಚಿತ್ರವಾಗಿದ್ದು ಏಳು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ. ಉಪೇಂದ್ರ ಜತೆಗೆಸುದೀಪ್​ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಶ್ರೀಯಾ ಶರಣ್​, ನವಾಬ್​ ಷಾ, ಕಬೀರ್​ ಸಿಂಗ್​ ದುಹಾನ್​, ಪ್ರಮೋದ್​ ಶೆಟ್ಟಿ, ಮುರಳಿ ಶರ್ಮ ಮುಂತಾದವರು ಅಭಿನಯಿಸಿದ್ದಾರೆ. ‘ಕೆಜಿಎಫ್​’ ಖ್ಯಾತಿಯ ಸಂಗೀತ ನಿರ್ದೇಶಕ ರವಿ ಬಸ್ರೂರು ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:bollywoodKabzaaR. ChandruReleasesudeepupendraಆರ್.ಚಂದ್ರುಉಪೇಂದ್ರಕಬ್ಜಬಾಲಿವುಡ್ರಿಲೀಸ್ಸುದೀಪ್
Share This Article
Facebook Whatsapp Whatsapp Telegram

You Might Also Like

LORRY
Districts

ಮಡಿಕೇರಿ | ಮಳೆ ಹಿನ್ನೆಲೆ ಭಾರೀ ವಾಹನಗಳಿಗೆ ನಿಷೇಧ – ಆದೇಶ ಉಲ್ಲಂಘಿಸಿದ 12 ಲಾರಿಗಳು ವಶಕ್ಕೆ

Public TV
By Public TV
4 hours ago
04 BYTE
Bengaluru City

ಸರೋಜಮ್ಮ ತುಂಬಾ ನೆಮ್ಮಯಿಂದ ಹೋಗಿದ್ದಾರೆ – ತಮಿಳುನಟ ಕಾರ್ತಿ ಕಂಬನಿ

Public TV
By Public TV
4 hours ago
03 VISHAL
Bengaluru City

ಸರೋಜಮ್ಮ ದಂತಕಥೆ, ಅವರ ಸ್ಥಾನ ತುಂಬಲೂ ಯಾರಿಂದಲೂ ಸಾಧ್ಯವಿಲ್ಲ: ನಟ ವಿಶಾಲ್‌ ಭಾವುಕ

Public TV
By Public TV
5 hours ago
ANAND DEATH
Districts

ಸಂತೆ ಮುಗಿಸಿಕೊಂಡು ಮನೆಗೆ ಹೊರಟಿದ್ದ ವ್ಯಕ್ತಿ ಕುಸಿದುಬಿದ್ದು ಸಾವು

Public TV
By Public TV
5 hours ago
AUTO
Bengaluru City

ಬೆಂಗಳೂರು ಜನಕ್ಕೆ ಆಟೋ ದರ ಏರಿಕೆ ಶಾಕ್ – ಕನಿಷ್ಠ ದರ 36 ರೂ.ಗೆ ಏರಿಕೆ

Public TV
By Public TV
5 hours ago
Vibhu Bakhru
Bengaluru City

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ವಿಭು ಭಕ್ರು ನೇಮಕ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?