Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಪರೇಷನ್ ಸಿಂಧೂರ: ಪಾಕ್‌ಗೆ ತಕ್ಕ ಪಾಠ ಕಲಿಸಿದ ಭಾರತಕ್ಕೆ ಜೈ ಎಂದ ಬಾಲಿವುಡ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಆಪರೇಷನ್ ಸಿಂಧೂರ: ಪಾಕ್‌ಗೆ ತಕ್ಕ ಪಾಠ ಕಲಿಸಿದ ಭಾರತಕ್ಕೆ ಜೈ ಎಂದ ಬಾಲಿವುಡ್

Bollywood

ಆಪರೇಷನ್ ಸಿಂಧೂರ: ಪಾಕ್‌ಗೆ ತಕ್ಕ ಪಾಠ ಕಲಿಸಿದ ಭಾರತಕ್ಕೆ ಜೈ ಎಂದ ಬಾಲಿವುಡ್

Public TV
Last updated: May 7, 2025 11:58 am
Public TV
Share
1 Min Read
anupam kher nimrit kaur riteish
SHARE

ತಡರಾತ್ರಿ ಪಾಕಿಸ್ತಾನದಲ್ಲಿರುವ ಉಗ್ರರ 9 ಅಡುಗುತಾಣಗಳ ಮೇಲೆ ದಾಳಿ ನಡೆಸುವ ಮೂಲಕ ಪಹಲ್ಗಾಮ್‌ನಲ್ಲಿ ನಡೆದ ನರಮೇಧಕ್ಕೆ ಭಾರತ ತಕ್ಕ ಪಾಠ ಕಲಿಸಿದೆ. ಈ ಹಿನ್ನೆಲೆ ಬಾಲಿವುಡ್ ಮಂದಿ ಅನುಪಮ್ ಖೇರ್, ರಿತೇಶ್ ಸೇರಿದಂತೆ ಅನೇಕರು ‘ಆಪರೇಷನ್ ಸಿಂಧೂರ’ (Operation Sindoor) ಕಾರ್ಯಚರಣೆಯನ್ನು ಶ್ಲಾಘಿಸಿದ್ದಾರೆ. ಇದನ್ನೂ ಓದಿ:9 ಉಗ್ರರ ನೆಲೆಗಳು ಉಡೀಸ್‌- ಗಡಿಯಿಂದ ಎಷ್ಟು ದೂರ ಇದೆ? ಎಲ್ಲೆಲ್ಲಿ ದಾಳಿ?

anupam kherಭಾರತ್ ಮಾತಾ ಕಿ ಜೈ ಆಪರೇಷನ್ ಸಿಂಧೂರ ಎಂದು ಅನುಪಮ್ ಖೇರ್ (Anupam Kher) ಸೋಷಿಯ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:Operation Sindoor | 23 ನಿಮಿಷದ ದಾಳಿಗೆ 80ಕ್ಕೂ ಹೆಚ್ಚು ಉಗ್ರರು ಮಟ್ಯಾಶ್‌

भारत माता की जय! 🇮🇳🇮🇳🇮🇳#OperationSindoor

— Anupam Kher (@AnupamPKher) May 7, 2025

ಜೈ ಹಿಂದ್ ಸೇನಾ, ಭಾರತ್ ಮಾತಾ ಕಿ ಜೈ ಎಂದು ನಟ ರಿತೇಶ್ ದೇಶ್‌ಮುಖ್ ಬರೆದಿದ್ದಾರೆ.

Jai Hind Ki Sena … भारत माता की जय !!!! #OperationSindoor pic.twitter.com/OtjxdLJskC

— Riteish Deshmukh (@Riteishd) May 6, 2025

ನಿಮ್ರತ್ ಕೌರ್ ಎಕ್ಸ್‌ನಲ್ಲಿ, ನಮ್ಮ ಪಡೆಗಳೊಂದಿಗೆ ಒಗ್ಗೂಡಿ. ಒಂದು ದೇಶ. ಒಂದು ಮಿಷನ್. ಜೈಹಿಂದ್, ಆಪರೇಷನ್ ಸಿಂಧೂರ್. ಜೈ ಹಿಂದ್ ಕಿ ಸೇನಾ ಎಂದು ಬರೆದುಕೊಂಡಿದ್ದಾರೆ.

United with our forces. One country. One mission. #JaiHind 🇮🇳 #OperationSindoor@narendramodi @SpokespersonMoD @rajnathsingh pic.twitter.com/EsWURU6fRc

— Nimrat Kaur (@NimratOfficial) May 7, 2025


ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ 26 ಮಂದಿ ಬಲಿಯಾಗಿದ್ದರು. ಇದೀಗ ಆಪರೇಷನ್ ಸಿಂಧೂರ ಕಾರ್ಯಚರಣೆಯಲ್ಲಿ 100ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿರಬಹುದು ಎಂದು ಅಂದಾಜಿಸಲಾಗಿದೆ.

TAGGED:anupam khernimrit kaurRiteish Deshmukhಅನುಪಮ್ ಖೇರ್ನಿಮ್ರತ್ ಕೌರ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
32 minutes ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
36 minutes ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
1 hour ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
2 hours ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
2 hours ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?