Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗ್ರೀನ್ ಇಂಡಿಯಾ ಅಭಿಯಾನಕ್ಕೆ ಸಲ್ಮಾನ್ ಖಾನ್‌ ಸಾಥ್: ಗಿಡ ನೆಡುವಂತೆ ಫ್ಯಾನ್ಸ್‌ಗೆ ಸಲ್ಲು ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಗ್ರೀನ್ ಇಂಡಿಯಾ ಅಭಿಯಾನಕ್ಕೆ ಸಲ್ಮಾನ್ ಖಾನ್‌ ಸಾಥ್: ಗಿಡ ನೆಡುವಂತೆ ಫ್ಯಾನ್ಸ್‌ಗೆ ಸಲ್ಲು ಮನವಿ

Cinema

ಗ್ರೀನ್ ಇಂಡಿಯಾ ಅಭಿಯಾನಕ್ಕೆ ಸಲ್ಮಾನ್ ಖಾನ್‌ ಸಾಥ್: ಗಿಡ ನೆಡುವಂತೆ ಫ್ಯಾನ್ಸ್‌ಗೆ ಸಲ್ಲು ಮನವಿ

Public TV
Last updated: June 23, 2022 11:22 am
Public TV
Share
2 Min Read
salman khan 5
SHARE

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ‘ಕಭಿ ಈದ್ ಕಭಿ ದಿವಾಲಿ’ ಚಿತ್ರೀಕರಣಕ್ಕಾಗಿ ಹೈದರಾಬಾದನಲ್ಲಿ ಬೀಡು ಬಿಟ್ಟಿದ್ದಾರೆ. ಈ ವೇಳೆ ಗ್ರೀನ್ ಇಂಡಿಯಾ ಅಭಿಯಾನಕ್ಕೆ ಸಲ್ಮಾನ್ ಖಾನ್ ಸಾಥ್ ನೀಡಿದ್ದಾರೆ.

#GreenIndiaChallenge is delighted to have the Bollywood Sultan in Hyderabad. Euphoric to have the company of @BeingSalmanKhan to plant saplings. He not only accept our invitation but felt proud to be part of #GIC. This would definitely inspire millions of his fanbase to replicate pic.twitter.com/yylnOdqO2P

— Santosh Kumar J (@MPsantoshtrs) June 22, 2022

ಸಲ್ಮಾನ್ ಖಾನ್ ಬತ್ತಳಿಕೆಯಲ್ಲಿ ಸಾಕಷ್ಟು ಚಿತ್ರಗಳಿವೆ‌. ಸದ್ಯ ‘ಕಭಿ ಈದ್ ಕಭಿ ದಿವಾಲಿ’ ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ರಾಜ್ಯ ಸಭಾ ಎಪಿ ಮತ್ತು ಗ್ರೀನ್ ಇಂಡಿಯಾ ಸಂಸ್ಥಾಪಕ ಆಗಿರುವ ಜೆ. ಸಂತೋಷ್ ಕುಮಾರ್ ಅವರ ವಿನಂತಿಯ ಮೇರೆಗೆ ಗಿಡ ನೆಟ್ಟಿದ್ದರು. ಗ್ರೀನ್ ಇಂಡಿಯಾ ಚಾಲೆಂಜ್ ಪ್ರಯುಕ್ತ ಹೈದರಾಬಾದ್ ನ ರಾಮೋಜಿ ಫಿಲ್ಮಂ ಸಿಟಿಯಲ್ಲಿ ಸಲ್ಮಾನ್ ಖಾನ್ ಗಿಡ ನೆಡುವ ಮೂಲಕ ಅಭಿಮಾನಿಗಳು ಗಿಡ ನೇಡುವಂತೆ ಮನವಿ ಮಾಡಿದ್ದರು. ಇದನ್ನೂ ಓದಿ:ಐದು ಭಾಷೆ, ಐದು ಸ್ಟಾರ್ ನಟರಿಂದ ಕಿಚ್ಚನ ವಿಕ್ರಾಂತ್ ರೋಣ ಟ್ರೈಲರ್ ರಿಲೀಸ್

I have accepted #GreenindiaChallenge from @MPsantoshtrs garu and I have planted saplings at Ramoji Film City . I request all my fans to perticapate in this challenge to control global warming… pic.twitter.com/JXND8Gk4VY

— Salman Khan (@BeingSalmanKhan) June 22, 2022

ಗ್ಲೋಬಲ್ ವಾರ್ಮಿಂಗ್ ನಿಯಂತ್ರಣ ಮಾಡುವ ದೃಷ್ಟಿಯಿಂದ ಸಲ್ಮಾನ್ ಖಾನ್ ತಾವು ಕೂಡ ಗಿಡ ನೆಟ್ಟಿರುವುದಲ್ಲದೇ, ಅಭಿಮಾನಿಗಳಿಗೂ ಗಿಡ ನೇಡುವಂತೆ ಮನವಿ ಮಾಡಿದ್ದಾರೆ. ಒಟ್ನಲ್ಲಿ ಕೆಲಸದ ಮಧ್ಯೆಯೂ ಕೂಡ ಸಲ್ಮಾನ್ ಖಾನ್ ಸಮಾಜಮುಖಿ ಕರ‍್ಯಕ್ಕೆ ಫ್ಯಾನ್ಸ್ ಭೇಷ್ ಅಂತಿದ್ದಾರೆ.

Live Tv

TAGGED:`ಕಭಿ ಈದ್ ಕಭಿ ದಿವಾಲಿbollywoodgreen india challengekabhi eid kabhi diwalisalman khanಜೆ ಸಂತೋಷ್‌ ಕುಮಾರ್‌ಬಾಲಿವುಡ್ಸಲ್ಮಾನ್ ಖಾನ್
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

Mohammed Shami Rishabh Pant
Cricket

ಶಮಿ ಬೆಂಕಿ ಬೌಲಿಂಗ್‌, ಕೊನೆಯ ಓವರ್‌ನಲ್ಲಿ ಪಂತ್‌ 3 ಬೌಂಡರಿ – ಲಕ್ನೋಗೆ ರೋಚಕ ಜಯ

Public TV
By Public TV
18 seconds ago
British Flight Attendant Arrest
Latest

ಡ್ರೋನ್ ದಾಳಿಯ ಪೋಟೊ ಹಂಚಿಕೊಂಡಿದ್ದಕ್ಕೆ ಬ್ರಿಟಿಷ್ ಫ್ಲೈಟ್ ಅಟೆಂಡೆಂಟ್ ದುಬೈನಲ್ಲಿ ಅರೆಸ್ಟ್‌

Public TV
By Public TV
23 minutes ago
f 15e strike eagle how rescued
Latest

ಫೈಟರ್‌ ಜೆಟ್‌ನಿಂದ ಬಿದ್ದ ಪೈಲಟ್‌ನನ್ನು ಅಮೆರಿಕ ನಿಖರವಾಗಿ ಇರಾನ್‌ ನೆಲದಲ್ಲಿ ಪತ್ತೆ ಹಚ್ಚಿ ರಕ್ಷಿಸಿದ್ದು ಹೇಗೆ?

Public TV
By Public TV
38 minutes ago
Mohsin Naqvi
Cricket

ಐಪಿಎಲ್‌ ಅನ್ನು ಪಿಎಸ್‌ಎಲ್‌ ಹಿಂದಿಕ್ಕಿ ವಿಶ್ವದ ನಂ.1 ಲೀಗ್‌ ಆಗುತ್ತೆ: ಮೊಹ್ಸಿನ್‌ ನಖ್ವಿ

Public TV
By Public TV
1 hour ago
Siddaganga Mutt
Districts

ಸಿದ್ದಗಂಗಾ ಮಠದಲ್ಲಿ 119 ಮಕ್ಕಳಿಗೆ ಶಿವಕುಮಾರ ಶ್ರೀಗಳ ಹೆಸರು ನಾಮಕರಣ

Public TV
By Public TV
1 hour ago
zameer ahmed s.s.mallikarjun
Davanagere

ಎಷ್ಟೇ ಒತ್ತಾಯ ಮಾಡಿದ್ರೂ ದಾವಣಗೆರೆಯಲ್ಲಿ ಪ್ರಚಾರಕ್ಕೆ ಒಪ್ಪದೇ ತೆರಳಿದ ಜಮೀರ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?