Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಅವಧಿಯಲ್ಲಿ ದೀಪಾವಳಿ ಪಟಾಕಿ ಸಿಡಿದಂತೆ ದೇಶದಲ್ಲಿ ಬಾಂಬ್ ಸ್ಫೋಟ ಆಗ್ತಿತ್ತು: ಅರಗ ಜ್ಞಾನೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್ ಅವಧಿಯಲ್ಲಿ ದೀಪಾವಳಿ ಪಟಾಕಿ ಸಿಡಿದಂತೆ ದೇಶದಲ್ಲಿ ಬಾಂಬ್ ಸ್ಫೋಟ ಆಗ್ತಿತ್ತು: ಅರಗ ಜ್ಞಾನೇಂದ್ರ

Bengaluru City

ಕಾಂಗ್ರೆಸ್ ಅವಧಿಯಲ್ಲಿ ದೀಪಾವಳಿ ಪಟಾಕಿ ಸಿಡಿದಂತೆ ದೇಶದಲ್ಲಿ ಬಾಂಬ್ ಸ್ಫೋಟ ಆಗ್ತಿತ್ತು: ಅರಗ ಜ್ಞಾನೇಂದ್ರ

Public TV
Last updated: November 12, 2025 3:20 pm
Public TV
Share
1 Min Read
araga jnanendra
SHARE

ಬೆಂಗಳೂರು: ಕಾಂಗ್ರೆಸ್ ಅವಧಿಯಲ್ಲಿ ನಿತ್ಯ ದೀಪಾವಳಿ ಪಟಾಕಿ ಸಿಡಿದಂತೆ ದೇಶದಲ್ಲಿ ಬಾಂಬ್ ಸ್ಫೋಟ ಆಗ್ತಿತ್ತು. ಅಂತಹ ಪಕ್ಷದವರು ಅಮಿತ್ ಶಾ ಬಗ್ಗೆ ಮಾತಾಡೋ ಅವಶ್ಯಕತೆ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಮಾಜಿ ಸಚಿವ ಅರಗ ಜ್ಞಾನೇಂದ್ರ (Araga Jnanendra) ಕಿಡಿಕಾರಿದ್ದಾರೆ.

ದೆಹಲಿ ಬಾಂಬ್ ಸ್ಫೋಟದ ಬಗ್ಗೆ ಪ್ರಿಯಾಂಕ್ ಖರ್ಗೆ (Priyank Kharge) ಕೇಂದ್ರದ ಮಂತ್ರಿಗಳ ವಿರುದ್ಧ ಕೀಳಾಗಿ ಮಾತಾಡ್ತಾರೆ. ಮುಂಬೈ ದಾಳಿ ಆದಾಗ ಇವರು ಒಂದು ರಿಯಾಕ್ಷನ್ ಕೊಟ್ಟಿರಲಿಲ್ಲ. ಯುಪಿಎ ಅವಧಿಯಲ್ಲಿ ಜನರು ಹೊರಗೆ ಹೋದರೆ ಮನೆಗೆ ವಾಪಸ್ ಬರೋ ವಿಶ್ವಾಸ ಇರಲಿಲ್ಲ. ದೀಪಾವಳಿ ಪಟಾಕಿ ರೀತಿ ಬಾಂಬ್ ಬೀಳ್ತಿತ್ತು. ಮೋದಿ ಆಡಳಿತ ಭದ್ರತೆ ಏಕತೆ ದೃಷ್ಟಿಯಲ್ಲಿ ಆಡಳಿತ ಕೊಟ್ಟಿದೆ ಎಂದು ಖರ್ಗೆಗೆ ತಿರುಗೇಟು ಕೊಟ್ಟರು. ಇದನ್ನೂ ಓದಿ: ಬಂಧಿತ ಉಗ್ರ, ವೈದ್ಯ ಆದಿಲ್‌ಗೆ ಸಿಗುತ್ತಿತ್ತು ತಿಂಗಳಿಗೆ 5 ಲಕ್ಷ ರೂ. ಸಂಬಳ!

Delhi Car Blast

ಪಾಕಿಸ್ತಾನದ ಪ್ರಚೋದನೆಯಿಂದ ಇದು ನಡೆಯುತ್ತಿದೆ‌. ಡಾಕ್ಟರ್, ಎಂಜಿನಿಯರ್‌ಗಳು ದೇಶದ್ರೋಹದ ಕೆಲಸ ಮಾಡ್ತಿದ್ದಾರೆ. ಟೆರೆರಿಸ್ಟ್‌ಗಳಿಗೆ ಧರ್ಮ ಇಲ್ಲ. ಆದರೆ, ಈ ಟೆರೆರಿಸ್ಟ್‌ಗಳು ಒಂದೇ ಧರ್ಮದವರು. ವಿಧಾನಸೌಧದ ಒಳಗೆ ಪಾಕಿಸ್ತಾನ ಜಿಂದಾಬಾದ್ ಅಂದವರಿಗೆ ಇದೇ ಮಂತ್ರಿ ಸಮರ್ಥನೆ ಮಾಡ್ತಾರೆ. ಆಗ ಇವರು ರಾಜೀನಾಮೆ ಕೊಟ್ರಾ? ದೇಶದ್ರೋಹಿಗಳನ್ನ ಸಮರ್ಥನೆ ಮಾಡಿಕೊಂಡ ಮಂತ್ರಿ ಅವರು ರಾಜೀನಾಮೆ ಕೊಟ್ಟರ? ಇಂತಹ ವ್ಯಕ್ತಿಗಳನ್ನು ಜನರು ಗಮನಿಸುತ್ತಾರೆ ಅಂತ ಪ್ರಿಯಾಂಕ್ ಖರ್ಗೆ ವಿರುದ್ಧ ಅರಗ ಜ್ಞಾನೇಂದ್ರ ಕಿಡಿಕಾರಿದರು.

ಶಾಸಕ ರಾಜು ಕಾಗೆ ಪ್ರತ್ಯೇಕ ರಾಜ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಶಾಸಕಾಂಗ ಸಭೆಯಲ್ಲಿ ಚರ್ಚೆ ಮಾಡ್ತೀವಿ ಎಂದರು. ಬಿಹಾರ ಚುನಾವಣೆಯಲ್ಲಿ ಜನರ ಅಭಿಪ್ರಾಯ ನೋಡ್ತಾ ಇದ್ದೇವೆ. ಇಂಡಿ ಕೂಟ ಚುನಾವಣೆಯಲ್ಲಿ ಗೆಲ್ಲೋಕೆ ಮಾಡಬಾರದ ಆರೋಪ ಮಾಡಿದ್ರು. ನ.14 ರಂದು ದೊಡ್ಡ ಮಟ್ಟದ ಗೆಲುವು NDAಗೆ ಸಿಗುತ್ತದೆ. ಕಾಂಗ್ರೆಸ್ ಅವರನ್ನು ಜನರು ಒಪ್ಪೋದಿಲ್ಲ ಅನ್ನೋ ಫಲಿತಾಂಶ ಬರಲಿದೆ ಅಂತ ಭವಿಷ್ಯ ನುಡಿದರು. ಇದನ್ನೂ ಓದಿ: ರೋಗಿಗಳಿಂದ ದೂರು, ಕೆಲಸಕ್ಕೆ ಚಕ್ಕರ್, ಕೊನೆಗೆ ವಜಾ – ಇದು ಕಾರ್ ಬಾಂಬರ್ ವೈದ್ಯನ ಅಸಲಿ ಮುಖ

TAGGED:Araga Jnanendracongressdelhi blastPriyank Khargeಆರಗ ಜ್ಞಾನೇಂದ್ರಕಾಂಗ್ರೆಸ್ದೆಹಲಿ ಸ್ಫೋಟಪ್ರಿಯಾಂಕ್ ಖರ್ಗೆ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Asim Munir Shehbaz Sharif Donald Trump
Latest

ಪಾಕಿಸ್ತಾನದಲ್ಲಿ ಅಮೆರಿಕ, ಇರಾನ್‌ ಶಾಂತಿ ಮಾತುಕತೆ?

Public TV
By Public TV
59 minutes ago
clashes over mosque issue fight between 2 groups ullala mangaluru
Dakshina Kannada

ಮಸೀದಿ ವಿಚಾರದಲ್ಲಿ ಗಲಾಟೆ – 2 ತಂಡಗಳ ನಡುವೆ ಮಾರಾಮಾರಿ

Public TV
By Public TV
2 hours ago
towing 1
Bengaluru City

ಬೆಂಗ್ಳೂರಲ್ಲಿ ಇಂದಿನಿಂದ ಟೋಯಿಂಗ್ ಆರಂಭ – 5 ಜಿಬಿಎ ವ್ಯಾಪ್ತಿಗೆ ತಲಾ ಎರಡೆರಡು ವಾಹನಗಳ ವ್ಯವಸ್ಥೆ

Public TV
By Public TV
2 hours ago
Karaga 01
Bengaluru City

ಇಂದು ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ

Public TV
By Public TV
3 hours ago
Fuel shortage rumours spark panic buying at belagavi petrol bunks
Belgaum

ಪೆಟ್ರೋಲ್‌ ಸಿಗಲ್ಲ ಅಂತ ಬಂಕ್‌ಗೆ ಮುಗಿಬಿದ್ದ ಬೆಳಗಾವಿ ಜನ

Public TV
By Public TV
3 hours ago
colombia plane crash
Latest

ಕೊಲಂಬಿಯಾದಲ್ಲಿ 125 ಸೈನಿಕರಿದ್ದ ಮಿಲಿಟರಿ ವಿಮಾನ ಪತನ – 66 ಮಂದಿ ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?